Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಬೇಟೆ ಆರಂಭ: ಕಾರು ಚಾಲಕ ವಶಕ್ಕೆ
    ಸುದ್ದಿ

    ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಬೇಟೆ ಆರಂಭ: ಕಾರು ಚಾಲಕ ವಶಕ್ಕೆ

    vartha chakraBy vartha chakraAugust 1, 2022Updated:August 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ನಗರದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್‌ ಹತ್ಯೆ ಪ್ರಕರಣದಲ್ಲಿ ಪೊಲೀಸರು ಹಂತಕರ ಬೇಟೆ ಆರಂಭಿಸಿದ್ದು, ಸದ್ಯ ಶಂಕಿತ ಕಾರು ಚಾಲಕನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

    ಕೊಲೆ ಕೃತ್ಯ ನಡೆದ ದಿನ ದುಷ್ಕರ್ಮಿಗಳು ಕಾರಿನಲ್ಲಿ ಬಂದು ಹತ್ಯೆ ನಡೆಸಿದ್ದರು. ಇದೀಗ ಪೊಲೀಸರು ಕಾರು ಗುರುತು ಪತ್ತೆ ಮಾಡುವ ಮೂಲಕ ಹಂತಕರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಫಾಝಿಲ್ ನ ಕೊಲೆ ಜುಲೈ 28 ರ ರಾತ್ರಿ ಸುರತ್ಕಲ್ ನ ಬಟ್ಟೆ ಅಂಗಡಿ ಮುಂಭಾಗ ನಡೆಸಲಾಗಿತ್ತು. ಹತ್ಯೆ ಮಾಡಲು ಬಳಸಿರುವ ಕಾರನ್ನು ವಶಕ್ಕೆ ತೆಗೆದುಕೊಂಡ ಅದರ ಮಾಲಿಕನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

    ಪೊಲೀಸರು ಕೊಲೆ ನಡೆದಿರುವ ಸ್ಥಳಕ್ಕೆ ಬಂದಿದ್ದ ಕಾರನ್ನು ಸಿಸಿ ಕ್ಯಾಮರಾದ ಆಧಾರದಲ್ಲಿ ಹುಂಡೈ ಇಯಾನ್ ಕಾರು ಎಂದು ಗುರುತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುರತ್ಕಲ್ ಸುತ್ತಮುತ್ತಲ ವ್ಯಾಪ್ತಿಯಲ್ಲಿರುವ ಹುಂಡೈ ಇಯಾನ್ ಕಾರುಗಳನ್ನು ವಶಕ್ಕೆ ತೆಗೆದುಕೊಂಡು ಅದರ ಮಾಲೀಕರನ್ನು ವಿಚಾರಣೆ ನಡೆಸುತ್ತಿದ್ದಾರೆ.

    ಇದೀಗ ಈತನ ಮೇಲೆ ಅನುಮಾನ ವ್ಯಕ್ತವಾಗಿದ್ದು, ಶನಿವಾರ ರಾತ್ರಿ ಕಾರು ಮಾಲೀಕನನ್ನು ವಶಕ್ಕೆ ಪಡೆದಿದ್ದಾರೆ‌. ಕಾರು ಚಾಲಕನ ಹೇಳಿಕೆಯನ್ನು ಆಧರಿಸಿ ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ನಾಲ್ಕು ತಂಡ ಮಾಡಿಕೊಂಡು ಉಳಿದ ಆರೋಪಿ ಪತ್ತೆ ಕಾರ್ಯ ನಡೆಯುತ್ತಿದೆ.

    Verbattle
    Verbattle
    Verbattle
    arrest eon white color car fazil murder case ಕಾರು ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleತುಮಕೂರಿನಲ್ಲಿ‌ ಮಹಾರಾಷ್ಟ್ರ ಮೂಲದ ಶಂಕಿತ ಉಗ್ರ ವಶಕ್ಕೆ
    Next Article ವಿಕ್ರಾಂತ್ ರೋಣ ಮೆಚ್ಚಿದ ರಾಜಮೌಳಿ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • LinwoodGah on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Gartje on ಸಿನಿಮಾದಲ್ಲಿ ವೇಶ್ಯೆಯಾದ ನಟಿ ಅನುಷ್ಕಾ ಶೆಟ್ಟಿ | Anushka Shetty
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.