Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಳಲಿ ಮಸೀದಿ ವಿವಾದ : ಸಿವಿಲ್ ನ್ಯಾಯಾಲಯದಿಂದ ಆ.1ರಂದು ತೀರ್ಪು ಸಾಧ್ಯತೆ
    ಸುದ್ದಿ

    ಮಳಲಿ ಮಸೀದಿ ವಿವಾದ : ಸಿವಿಲ್ ನ್ಯಾಯಾಲಯದಿಂದ ಆ.1ರಂದು ತೀರ್ಪು ಸಾಧ್ಯತೆ

    vartha chakraBy vartha chakraJuly 23, 2022Updated:July 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ನಗರದ ಹೊರವಲಯದಲ್ಲಿರುವ ಮಳಲಿಯ ಮಸೀದಿಯಲ್ಲಿ ಹಿಂದೂ ದೇವಾಲಯ ಶೈಲಿ ಪತ್ತೆ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರು 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಆ.1ಕ್ಕೆ ತೀರ್ಪು ಕಾಯ್ದಿರಿಸಿದೆ.

    ಮಸೀದಿ ನವೀಕರಣ ವೇಳೆ ಹಿಂದೂ ದೇಗುಲ ಕುರುಹು ಪತ್ತೆಯಾದ ಹಿನ್ನೆಲೆಯಲ್ಲಿ ಮಳಲಿ ಮಸೀದಿಯ ಸರ್ವೆ ನಡೆಸುವಂತೆ ಕೋರಿ ಹಿಂದೂ ಸಂಘಟನೆ ಪರ ವಕೀಲರು ಪ್ರಬಲ ವಾದ ಮಂಡಿಸಿದ್ದಾರೆ. ಆದರೆ ಈ ವಾದವನ್ನು ಮಸೀದಿ ಪರ ವಕೀಲರು ವಿರೋಧಿಸಿದ್ದಾರೆ. ಮಸೀದಿಯು ವಕ್ಸ್ ಬೋರ್ಡ್ ಅಧೀನದಲ್ಲಿ ಇರುವುದರಿಂದ ಮರು ಸರ್ವೆ ನಡೆಸಲು ಅವಕಾಶ ನೀಡದೆ, ನವೀಕರಣ ಕಾಮಗಾರಿ ಮುಂದುವರಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿದ್ದರು.

    ಈ ನಡುವೆ ಸಿವಿಲ್ ನ್ಯಾಯಾಲಯವು ತೀರ್ಪು ಪ್ರಕಟಿಸದಂತೆ ಸ್ಥಳೀಯ ನಿವಾಸಿಗಳಾದ ಮನೋಜ್ ಕುಮಾರ್ ಹಾಗು ಧನಂಜಯ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿ ಆದೇಶಿಸಿತ್ತು. ಇದರ ಪ್ರತಿಯನ್ನು ಮಸೀದಿ ಪರ ವಕೀಲರು ಶುಕ್ರವಾರ ಸಿವಿಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ನ ಆದೇಶ ಪ್ರತಿಯನ್ನು ಸ್ವೀಕರಿಸಿರುವ ಮಂಗಳೂರು ಮೂರನೇ ಸಿವಿಲ್ ನ್ಯಾಯಾಲಯವು ಹೆಚ್ಚುವರಿ ತೀರ್ಪನ್ನು ಆ.1ಕ್ಕೆ ಮುಂದೂಡಿದೆ.

    Verbattle
    Verbattle
    Verbattle
    devotional Religion
    Share. Facebook Twitter Pinterest LinkedIn Tumblr Email WhatsApp
    Previous ArticleBSY ನಿವೃತ್ತಿ ಘೋಷಣೆ ಮಾಡಿದ್ದು ಬೇಸರದ ಸಂಗತಿ!
    Next Article ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಪೈಲೆಟ್ ಗಳು ಪಾರು
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Fzpxvr on ಈ ಪಾಪಿಗಾಗಿ ಪೊಲೀಸರ ಹುಡುಕಾಟ
    • Glennhof on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Glennhof on ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.