Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿರ್ದಾಕ್ಷಿಣ್ಯ ಕ್ರಮ
    ಸುದ್ದಿ

    ನಿರ್ದಾಕ್ಷಿಣ್ಯ ಕ್ರಮ

    vartha chakraBy vartha chakraAugust 1, 2022Updated:August 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಆ.1– ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮೂರು ಕೊಲೆಯಲ್ಲಿ ಭಾಗಿಯಾದ ಆರೋಪಿಗಳು ಯಾವುದೇ ಸಂಘಟನೆಯವರಾಗಿರಲಿ, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಜಿಪಿ ಪ್ರವೀಣ್ ಸೂದ್ ಸ್ಪಷ್ಟಪಡಿಸಿದರು.
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೊಲೆಗಳ‌ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೃತ್ಯಗಳಲ್ಲಿ ಯಾವುದೇ ವ್ಯಕ್ತಿ, ಸಂಘಟನೆ, ಸಿದ್ದಾಂತದವರು ಈ ಕೃತ್ಯಗಳ ಹಿಂದಿದ್ದರೂ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು
    ಯಾವುದೇ ಕೊಲೆ ನಡೆದರೂ ಸತ್ತವರು ಹಿಂದೂಗಳೊ, ಮುಸ್ಲಿಮರೋ ಅಥವಾ ಕ್ರೈಸ್ತರೊ ಎಂದು ನೋಡುವುದಿಲ್ಲ. ಅದನ್ನು ನಡೆಸಿದವರ ಧರ್ಮವನ್ನೂ ನೋಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
    ‘ಮೂರು ಕೊಲೆ ಪ್ರಕರಣಗಳ ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡುತ್ತೇವೆ ಅದರಲ್ಲಿ ಯಾರು ಯಾವ ಸಂಘಟನೆಯ ಮುಖಂಡ ಭಾಗಿಯಾದರೂ ಅವರನ್ನು ಬಂಧಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಆರೋಪಿಗಳ ಶೀಘ್ರ ಬಂಧನವಾಗುವ ನಿರೀಕ್ಷೆ ಇದೆ.’ ಎಂದರು.
    ಅಪರಾಧದ ಕುರಿತು ಮಾಹಿತಿ ಇದ್ದವರು ಪೊಲೀಸರ ಜೊತೆ ಹಂಚಿಕೊಳ್ಳಬಹುದು. ಮಾಹಿತಿ ಗೊತ್ತಿದ್ದೂ ಪೊಲೀಸರ ಜೊತೆ ಹಂಚಿಕೊಳ್ಳದಿದ್ದರೇ ಅವರ ಕೈವಾಡವೂ ಇದೆ ಎಂದು ಭಾವಿಸಬೇಕಾಗುತ್ತದೆ’ ಎಂದರು.
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ಕೊಲೆ ಪ್ರಕರಣ ಆಗಿದೆ. ಮಸೂದ್ ಕೊಲೆ ಪ್ರಕರಣದಲ್ಲಿ 8 ಮಂದಿಯನ್ನು ಬಂಧಿಸಲಾಗಿದೆ. ಪ್ರವೀಣ್ ಕೊಲೆ ಪ್ರಕರಣದಲ್ಲಿ ಇಬ್ಬರ ಬಂಧನವಾಗಿದೆ. ಫಾಝಿಲ್ ಪ್ರಕರಣದಲ್ಲಿ ಒಬ್ಬರನ್ನು ಬಂಧಿಸಲಾಗಿದ್ದು, ಅವರು ನೀಡಿದ ಸುಳಿವು ಇತರ ಅಪರಾಧಿಗಳ ಪತ್ತೆಗೆ ನೆರವಾಗಲಿದೆ’ ಎಂದು ತಿಳಿಸಿದರು.
    ‘ನಗರ ಪೊಲೀಸ್ ಕಮೀಷನರ್ ಐಜಿಪಿ , ಎಸ್‌ಪಿ ಅವರ ಜೊತೆಗೆ ಚರ್ಚಿಸಿ ಮುಂದೆ ಇಂತಹ ಘಟನೆ ಆಗದಂತೆ ತಡೆಯಲು ಕ್ರಮ ಕೈಗೊಳ್ಳುತ್ತೇವೆ. ಜಿಲ್ಲಾಧಿಕಾರಿ ಅವರ ಜೊತೆಗೆ ಚರ್ಚಿಸುತ್ತೇವೆ. ಮುಖ್ಯಮಂತ್ರಿಗಳು ಈ ಬಗ್ಗೆ ನಿರ್ದೇಶನ ನೀಡಿದ್ದಾರೆ. ಗಡಿ ಪ್ರದೇಶದಲ್ಲಿ ತಪಾಸಣೆ ಹೆಚ್ಚಿಲಾಗಿದೆ. ದ.ಕ ಜಿಲ್ಲೆಯಲ್ಲಿ ಪೊಲೀಸರ ಬಲ ಹೆಚ್ಚಿಸಲು ಕೋರಿದ್ದೇನೆ ಎಂದರು.

    Verbattle
    Verbattle
    Verbattle
    mangalore ಕೊಲೆ ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಉಗ್ರರ ಅಡಗುದಾಣವಾದ ಕರ್ನಾಟಕ..?
    Next Article ಮೃತ ಪ್ರವೀಣ್ ಮನೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ: 5ಲಕ್ಷ ಪರಿಹಾರ ವಿತರಣೆ..!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • Glennhof on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • casino cz_jiEl on ರೀಲ್ಸ್ ಗಾಗಿ ವಿದ್ಯಾರ್ಥಿಗಳ ಹುಚ್ಚಾಟ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.