Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯಾರ್ಥಿಗಳ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ವಿಡಿಯೋ ಲೀಕ್ ಆಗಿದ್ದು ಹೇಗೆ?
    ಸುದ್ದಿ

    ವಿದ್ಯಾರ್ಥಿಗಳ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ವಿಡಿಯೋ ಲೀಕ್ ಆಗಿದ್ದು ಹೇಗೆ?

    vartha chakraBy vartha chakraJuly 21, 2022Updated:July 21, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ವಿದ್ಯಾರ್ಥಿಗಳ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಸಂಬಂಧ ನಗರದ ಅಪಾರ್ಟ್ ಮೆಂಟ್​ವೊಂದರಲ್ಲಿ ಪ್ರತಿಷ್ಠಿತ ‌ಕಾಲೇಜು ವಿದ್ಯಾರ್ಥಿಗಳು ರೂಂ ಪಡೆದು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿರುವುದು ತಿಳಿದುಬಂದಿದೆ. ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ನಗರದ ಅಪಾರ್ಟ್​​ಮೆಂಟ್​ನಲ್ಲಿ ಪ್ರತಿಷ್ಠಿತ ‌ಕಾಲೇಜು ವಿದ್ಯಾರ್ಥಿಗಳು ರೂಂ ಪಡೆದಿದ್ದರು. ಆ ರೂಮ್​ನಲ್ಲಿ ಕೆಲ ವಿದ್ಯಾರ್ಥಿನಿಯರ ಜೊತೆ ಅನುಚಿತವಾಗಿ ‌ನಡೆದುಕೊಂಡ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಪರಿಶೀಲಿಸಿ ವಿಡಿಯೋ ಮಾಡಿದ ಹುಡುಗನನ್ನ ವಶಕ್ಕೆ ಪಡೆದು ವಿಚಾರಣೆ ಮಾಡಿದ್ದೇವೆ ಎಂದಿದ್ದಾರೆ.

    ಉಳಿದ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಯಾರು ಅನ್ನೋ ಮಾಹಿತಿ ಸಿಕ್ಕಿದೆ. ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಮಂಗಳೂರು ‌ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ. ವಿದ್ಯಾರ್ಥಿನಿಯನ್ನ ಠಾಣೆಗೆ ಕರೆಸಿ ಮಾಹಿತಿ ಪಡೆಯುವ ಪ್ರಕ್ರಿಯೆ ನಡೆದಿದೆ. ಮಂಗಳೂರು ನಗರದ ಬಾವುಟಗುಡ್ಡೆ ಬಳಿಯ ಅಪಾರ್ಟ್​ಮೆಂಟ್​ನಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸ್ ಆಯುಕ್ತ ಹೇಳಿದ್ದಾರೆ.

    Verbattle
    Verbattle
    Verbattle
    mangalore udupi Video ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಶಿರೂರು ಟೋಲ್ ಗೇಟ್ ಬಳಿ ಆಂಬ್ಯುಲೆನ್ಸ್​ ಅಪಘಾತ ಪ್ರಕರಣ: ಚಾಲಕ ಪೊಲೀಸರ ವಶಕ್ಕೆ
    Next Article ಸಂಪುಟ ಸರ್ಜರಿಗೆ ಮತ್ತೆ ಜೀವ..
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kytavg on ಸಿ.ಟಿ. ರವಿ ಇನ್ನೊಂದು ದೂರು ನೀಡಿದ್ದಾರೆ
    • LinwoodGah on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • LinwoodGah on ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.