Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಚಿವ ಮುರುಗೇಶ್ ನಿರಾಣಿ ಅವರಿಂದ ಹುಲಿಯನ್ನು ದತ್ತು ಪಡೆಯುವ ಮೂಲಕ ವಿಶ್ವ ಹುಲಿ ದಿನಾಚರಣೆ ಆಚರಣೆ
    ಸುದ್ದಿ

    ಸಚಿವ ಮುರುಗೇಶ್ ನಿರಾಣಿ ಅವರಿಂದ ಹುಲಿಯನ್ನು ದತ್ತು ಪಡೆಯುವ ಮೂಲಕ ವಿಶ್ವ ಹುಲಿ ದಿನಾಚರಣೆ ಆಚರಣೆ

    vartha chakraBy vartha chakraJuly 29, 2022Updated:July 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು: ವಿಶ್ವ ಹುಲಿ ದಿನಾಚರಣೆ ಅಂಗವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮುರಗೇಶ ನಿರಾಣಿ ರವರ ಮೊಮ್ಮಗ ಸಮರ್ಥ್ ಎಂ ವಿಜಯ ನಿರಾಣಿ ಅವರ ಹೆಸರಿನಲ್ಲಿ ಕರ್ನಾಟಕ ಮೃಗಾಲಯದ ಮಾನ್ಯ ಎಂಬ ಹೆಣ್ಣು ಹುಲಿಯನ್ನು 2ಲಕ್ಷದ ರೂ. ದೇಣಿಗೆಯ 1ವರ್ಷದ ಅವಧಿಗೆ ದತ್ತು ಪಡೆದಿದ್ದಾರೆ.

    ಇದೇ ಸಂದರ್ಭ ಮಾತನಾಡಿದ ಮೃಗಾಲಯ ಪ್ರಾಧಿಕಾರ ಅಧ್ಯಕ್ಷರಾದ ಶಿವಕುಮಾರ ಇಂದು ವಿಶ್ವ ಹುಲಿ ದಿನದಂದು ನಿರಾಣಿ ಕುಟುಂಬದವರು ಹುಲಿಯನ್ನು ದತ್ತು ತಗಲುವ ಮೂಲಕ ಮೃಗಾಲಯದ ಪ್ರಾಣಿಗಳಿಗೆ ಸಹಕಾರವಾಗುತ್ತಿದೆ ಮೊದಲಿಗೆ ಅವರಿಗೆ ನಾನು ಅಭಿನಂದಿಸುತ್ತೇನೆ ನಾನು ಅಧಿಕಾರ ಪಡೆದ ನಂತರ ಸಾರ್ವಜನಿಕರಿಂದ ಮೃಗಾಲಯ ಪ್ರಾಣಿ ಪಕ್ಷಿಗಳ ಸಂಕುಲ ಉಳಿಯಲು ದೇಣಿಗೆ ರೂಪದಲ್ಲಿ ಇಂದು ಸಚಿವರಾದ ಮುರುಗೇಶ್ ನಿರಾಣಿ ರವರು 1ವರ್ಷದ ಅವಧಿಗೆ ದತ್ತು ಪಡೆದಿದ್ದಾರೆ. ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ಪ್ರಾಣಿಗಳ ಸಂರಕ್ಷಣೆ ಹಾಗು ಮೃಗಾಲಯ ನಿರ್ವಹಣೆಗೆ ಕೈಜೋಡಿಸಿದ ಎಲ್ಲರಿಗೂ ಮೃಗಾಲಯ ಪ್ರಾಧಿಕಾರ ಅಭಿನಂದಿಸುತ್ತದೆ ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ಬಿಜೆಪಿ ಮೈಸೂರು ನಗರ ಸಹ ವಕ್ತಾರ ಕೇಬಲ್ ಮಹೇಶ್, ನಗರ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ಜೋಗಿ ಮಂಜು, ನಗರ ಪಾಲಿಕಾ ಸದಸ್ಯರಾದ ಕೆ ಜೆ ರಮೇಶ್ ,ವಿಕ್ರಂ ಅಯ್ಯಂಗಾರ್, ಹಾಗು ಮೃಗಾಲಯದ ಅಧಿಕಾರಿಗಳು ಹಾಜರಿದ್ದರು.

    Verbattle
    Verbattle
    Verbattle
    animals murugesh niraani tigers day
    Share. Facebook Twitter Pinterest LinkedIn Tumblr Email WhatsApp
    Previous Articleಪ್ರವೀಣ್ ನೆಟ್ಟಾರು ಕೇಸ್ NIA ತನಿಖೆಗೆ
    Next Article ವಿಪತ್ತು ನಿರ್ವಹಣೆ ಕುರಿತು ಅಣುಕು ಪ್ರದರ್ಶನ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    March 5, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Yzsfwx on ಹಾಲು ಉತ್ಪಾದಕರ ಚುನಾವಣೆ ಬ್ಯಾಲೆಟ್ ಪೇಪರ್ ಗಳ ಅಪಹರಣ
    • Oofbby on ಕುಖ್ಯಾತ ರೌಡಿ ಅಲ್ಯುಮಿನಿಯಂ ಬಾಬು ಮಟಾಷ್
    • DavidLag on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.