Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಕ್ಕಲಿಗರ ಬೆಂಬಲ ಕೇಳಿದ್ದರಲ್ಲಿ ತಪ್ಪೇನು?
    ಸುದ್ದಿ

    ಒಕ್ಕಲಿಗರ ಬೆಂಬಲ ಕೇಳಿದ್ದರಲ್ಲಿ ತಪ್ಪೇನು?

    vartha chakraBy vartha chakraJuly 19, 2022Updated:July 19, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗದಗ: ಒಕ್ಕಲಿಗರ ಬೆಂಬಲ ಕೇಳಿದ್ದರಲ್ಲಿ ತಪ್ಪೇನಿದೆ. ನಾನೂ ಕೇಳ್ತೀನಿ..! ಹೀಗೆಂದು ಹೇಳುವ ಮೂಲಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲ್ಪಾಡ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು.
    ಈ ಕುರಿತು ಗದಗನಲ್ಲಿ ಮಾತನಾಡಿದ ಅವರು, ಯಾವುದೋ ಒಂದು ಸಮಾಜದ ಬೆಂಬಲ ಕೇಳೋದು ತಪ್ಪಾ.?
    ನಾನು ಮುಸಲ್ಮಾನ. ಮುಸಲ್ಮಾನರ ಸಪೋರ್ಟ್ ಕೇಳ್ತೇನೆ. ಬೆಂಬಲ ಕೇಳೋದು ಮುಖ್ಯಮಂತ್ರಿ ಆಗೋದಕ್ಕೆ ಅಲ್ಲ ಎಂದರು.

    ಡಿಕೆಶಿ ಅವರು ಮುಂದೆ ಅವಕಾಶ ಇದೆ ಬೆಂಬಲಿಸಿ ಅಂತಾ ಕೇಳಿದ್ದಾರಷ್ಟೆ‌.
    ನಮ್ಮ ನಾಯಕರಾದ ಸಿದ್ದರಾಮಯ್ಯ, ಡಿಕೆಶಿಯವರ ಫೇಸ್ ತುಂಬಾ ಚೆನ್ನಾಗಿದೆ.
    ಹೀಗಾಗಿ ಮಾಧ್ಯಮದವರು ಅವ್ರನ್ನು ತೋರಸುತ್ತಿದ್ದೀರಾ, ತುಂಬಾ ಸಂತೋಶ. ಆದ್ರೆ ಅವ್ರ ಪ್ರೀತಿ ತೋರಿಸಿ. ಅವ್ರ ಜಗಳ ತೋರಸ್ಬೇಡಿ.
    ಅವ್ರು ಇಬ್ಬರು ಒಟ್ಟಿಗಿರೋ ಫೋಟೋ ಇದೆ. ಅದನ್ನ ತೋರಿಸಿ ಎಂದು ಮನವಿ ಮಾಡಿದರು.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleಆನೆ ಕೊಂದ ಪ್ರಕರಣ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಎಂಗೆ ಮನೇಕಾ ಗಾಂಧಿ ಪತ್ರ
    Next Article ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ವಿಚಿತ್ರ‌ ಜೀವಿ!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WebSite - 5mp on ಶಿಕಾರಿಪುರದಲ್ಲಿ ಬಂದೂಕು ಕಾರ್ಖಾನೆ
    • LeonardReawn on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Yaahtc on ವಿದ್ಯುತ್ ಬೇಡಿಕೆ ಪೂರೈಸಲು ಮಂತ್ರಿ ಜಾರ್ಜ್ ಕಸರತ್ತು | KJ George
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.