Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಪೇ ಆಟೋ ಮತ್ತು ಓಮಿನಿ ಕಾರ್ ಮುಖಾಮುಖಿ ಡಿಕ್ಕಿ…!
    ಸುದ್ದಿ

    ಆಪೇ ಆಟೋ ಮತ್ತು ಓಮಿನಿ ಕಾರ್ ಮುಖಾಮುಖಿ ಡಿಕ್ಕಿ…!

    vartha chakraBy vartha chakraJuly 25, 2022Updated:July 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಆಪೇ ಆಟೋ ಮತ್ತು ಓಮಿನಿ ಕಾರ್ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಸಮೀಪ ನಡೆದಿದೆ.
    ಮೈಸೂರಿನ ಜೆಪಿ ನಗರ ನಿವಾಸಿ ವಿಶಾಲಾಕ್ಷಿ(29)ಮೃತ ದುರ್ದೈವಿ.ಅಪಘಾತದಲ್ಲಿ ಗಂಭೀರ ಗಾಯಗೊಂಡ ವಿಶಾಲಾಕ್ಷಿ ಪತಿ ಶಂಕರ್ ಹಾಗು ಇಬ್ಬರು ಮಕ್ಕಳನ್ನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ‌. ಆಪೇ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಮಳವಳ್ಳಿ ತಾಲ್ಲೂಕಿನ ನಂಜೇಗೌಡನಪುರ ಗ್ರಾಮಸ್ಥರಾದ ರಾಜು,ಮಣಿ,ರತ್ನಮ್ಮ, ಗಂಭೀರ ಗಾಯಗೊಂಡ ಸವಾರರಾಗಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳ ರಕ್ಷಣೆ ಮಾಡಲಾಗಿದೆ.
    ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    accident ape rikshaw Mysore omini ಅಪಘಾತ ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous Articleಒಬ್ಬಂಟಿಯಾಗಿದ್ದ ವೃದ್ಧೆಯನ್ನು ಹೊಡೆದು ದರೋಡೆ..!
    Next Article ವಿನೋದ್ ಪ್ರಭಾಕರ್ ನಟಿಸಿರುವ ಲಂಕಾಸುರ ಟೈಟಲ್ ಟ್ರ್ಯಾಕ್ ಬಂತು
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hjjalx on ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ.
    • kupit_qaet on ಈ ಬಾರಿ ಐಪಿಎಲ್ ಯಾವಾಗ ಗೊತ್ತಾ
    • Kifife on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.