Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಪತ್ತು ನಿರ್ವಹಣೆ ಕುರಿತು ಅಣುಕು ಪ್ರದರ್ಶನ
    ಸುದ್ದಿ

    ವಿಪತ್ತು ನಿರ್ವಹಣೆ ಕುರಿತು ಅಣುಕು ಪ್ರದರ್ಶನ

    vartha chakraBy vartha chakraJuly 29, 2022Updated:July 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು: ಮೈಸೂರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕಾರ್ಖಾನೆಗಳು, ಬಾಯ್ಲರ್‌ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ಸಹಯೋಗದೊಂದಿಗೆ ವಿಪತ್ತು ನಿರ್ವಹಣೆ ಬಗ್ಗೆ ಅಣುಕು ಪ್ರದರ್ಶನವು ಇಂದು ಕೆ. ಆರ್. ನಗರ ತಾಲ್ಲೂಕಿನ ಕುಂಬಾರಕೊಪ್ಪಲಿನಲ್ಲಿ ನಡೆಯಿತು.

    ಅಪರ ಜಿಲ್ಲಾಧಿಕಾರಿ ಮಂಜುನಾಧ್ ಸ್ವಾಮಿ ರವರ ಅಧ್ಯಕ್ಷತೆಯಲ್ಲಿ ಅಣುಕು ಪುದರ್ಶನ ನಡೆದ ಅಣಕು ಪ್ರದರ್ಶನದಲ್ಲಿ ಅಗ್ನಿ ಶಾಮಕ, ಆರೋಗ್ಯ, ಪೊಲೀಸ್, ಕಂದಾಯ, ಸೇರಿದಂತೆ ಸಂಬಂಧಿಸಿದ ಇತರೆ ಇಲಾಖೆಗಳ ಅಧಿಕಾರಿಗಳು ಅಣುಕು ಪ್ರದರ್ಶನದಲ್ಲಿ ಭಾಗವಹಿಸಿದ್ದರು.
    ಅಣಕು ಪ್ರದರ್ಶನದಲ್ಲಿ ರಾಸಾಯಿನಿಕ ಸೋರಿಕೆ ಸಂದರ್ಭದಲ್ಲಿ ನಿರ್ವಹಿಸಬೇಕಾದ ಕ್ರಮಗಳು, ಕೈಗೊಳ್ಳಬೇಕಾದ ಮುಂಜಾಗೃತೆಗಳ ಸಿದ್ದತೆಗಳ ಬಗ್ಗೆ ಕಾರ್ಯಾಚರಣೆಯಲ್ಲಿ ಬೆಳಕು ಚೆಲ್ಲಲಾಯಿತು.

    ದುರಂತದಿಂದ ಮನುಷ್ಯನಿಗೆ ಸಂಭವಿಸುವ ಸಾವು ನೋವು ಮತ್ತು ನಷ್ಟಗಳನ್ನು ಕನಿಷ್ಟಗೊಳಿಸುವ ಹಾಗೂ ಪರಿಣಾಮಕಾರಿಯಾಗಿ ತುರ್ತು ನಿಭಾಯಿಸುವ ಕುರಿತು ಕೆಲಸಗಾರರನ್ನು ಸಿದ್ಧಗೊಳಿಸುವುದು. ಆಡಳಿತ ವರ್ಗದವರಿಗೆ ವಿಪತ್ತುಗಳ ನಿವಾರಣೆಯಲ್ಲಿ ಪಾತ್ರಗಳು, ಕೆಲಸಗಾರರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಪ್ರದರ್ಶನದ ಉದ್ದೇಶವಾಗಿತ್ತು.

    ಸುಮಾರು ಅರ್ಧ ಗಂಟೆಯ ಅಣಕು ಪ್ರದರ್ಶನದಲ್ಲಿ 8 ಆಂಬುಲೆನ್ಸ್, ಪೋಲಿಸ್ ಅಧಿಕಾರಿಗಳ ಹಾಗು ಸಿಬ್ಬಂದಿ 30 ಮಂದಿ, ಜಿಲ್ಲಾಡಳಿತ ಹಾಗು ಆರೋಗ್ಯ ಇಲಾಖೆ ಸೇರಿದಂತೆ ಪರೋಕ್ಷವಾಗಿ ಹಾಗು ಪ್ರತ್ಯಕ್ಷವಾಗಿ ಸುಮಾರು 300 ಮಂದಿ ಪಾಲ್ಗೊಳ್ಳುವ ಮೂಲಕ ಯಶಸ್ವಿ ಅಣಕು ಪ್ರದರ್ಶನ ಫಲಕಾರಿಯಾಯಿತು.

    ಪ್ರದರ್ಶನದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ ಮಂಜುನಾಥಸ್ವಾಮಿ, ಕೆ.ಆರ್.ನಗರ ತಹಶಿಲ್ದಾರರಾದ ಸಂತೋಷ್, ಅಗ್ನಿಶಾಮಕ ಅಧಿಕಾರಿ ಜಯರಾಮಯ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ. ಹರೀಶ್, ಜಿಲ್ಲಾ ಸರ್ವೆಕ್ಷಣಾಧಿಕಾರಿಗಳಾದ ಮಹದೇವಸ್ವಾಮಿ, ತಾಲ್ಲೂಕು ಆರೋಗ್ಯಾಧಿಕಾರಿ ಮಹೇಂದ್ರಪ್ಪ , ಕೆ.ಆರ್.ನಗರ ಆರಕ್ಷಕ ನಿರೀಕ್ಷಕರಾದ ಲವ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅಣುಕು ಪ್ರದರ್ಶನದಲ್ಲಿ ಭಾಗವಹಿಸಿದ್ದರು.

    Verbattle
    Verbattle
    Verbattle
    mandya Mysore ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಚಿವ ಮುರುಗೇಶ್ ನಿರಾಣಿ ಅವರಿಂದ ಹುಲಿಯನ್ನು ದತ್ತು ಪಡೆಯುವ ಮೂಲಕ ವಿಶ್ವ ಹುಲಿ ದಿನಾಚರಣೆ ಆಚರಣೆ
    Next Article ದರೋಡೆಕೋರರ ಸೆರೆ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • canada pharmacy online canada pharmacies on BJP ಗೆ ರಾಜ್ಯದಲ್ಲಿ 40,50,351 ಸದಸ್ಯರು
    • LinwoodGah on ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.