Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆ. 7 ರಂದು ಮೈಸೂರಿಗೆ ಗಜಪಡೆ ಆಗಮನ
    ಸುದ್ದಿ

    ಆ. 7 ರಂದು ಮೈಸೂರಿಗೆ ಗಜಪಡೆ ಆಗಮನ

    vartha chakraBy vartha chakraJuly 30, 2022Updated:July 30, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 2022 ಹಿನ್ನೆಲೆ ಮೈಸೂರು ಜಿಲ್ಲಾಡಳಿತ ಗಜಪಯಣಕ್ಕೆ ಸಿದ್ಧತೆ ನಡೆಸಿಕೊಳ್ಳುತ್ತಿದೆ.
    ಆಗಸ್ಟ್ 7ಕ್ಕೆ ಮೈಸೂರಿಗೆ ಗಜಪಡೆ ಕಾಲಿರಿಸಲಿದೆ. ಮೊದಲ ಹಂತದಲ್ಲಿ 9 ಆನೆಗಳು ಆಗಮಿಸಲಿವೆ.
    ಅಭಿಮನ್ಯು ನೇತೃತ್ವದಲ್ಲಿ 9ಆನೆಗಳು ಆಗಮನ ಆಗಮಿಸಲಿದ್ದು, ಮೂರನೇ ಬಾರಿಗೆ ಚಿನ್ನದ ಅಂಬಾರಿ ಹೊರಲು ಅಭಿಮನ್ಯು ವಿರಾಜಮಾನವಾಗಿ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವನು.
    ಎರಡನೇ ಹಂತದಲ್ಲಿ 5 ಅಥವಾ 6 ಆನೆಗಳ ಆಗಮನ ಆಗಲಿದ್ದು, ಅರಣ್ಯ ಇಲಾಖೆ ಹಾಗು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಬಾರಿ ನಾಲ್ಕರಿಂದ ಐದು ಹೊಸ ಆನೆಗಳು ಬರುವ ಸಾಧ್ಯತೆಯಿದ್ದು, ಗಣೇಶ, ಭೀಮ, ಸುಗ್ರೀವಾ, ಅಜಯ, ಮಹೇಂದ್ರ ಆನೆ ಬರುವ ಸಾಧ್ಯತೆ ಇದೆ. ಆಗಸ್ಟ್ 7ಕ್ಕೆ ಮೈಸೂರಿಗೆ ಆಗಮಿಸಿ ಬಳಿಕ 10ಕ್ಕೆ ಅರಮನೆ ಪ್ರವೇಶ ಮಾಡಲಿವೆ.

    Verbattle
    Verbattle
    Verbattle
    Mysore
    Share. Facebook Twitter Pinterest LinkedIn Tumblr Email WhatsApp
    Previous Articleಪುಸ್ತಕ ಬರೆಯಲಿದ್ದಾರೆ ಶ್ವೇತಾ ಶ್ರೀವಾಸ್ತವ್
    Next Article ಜಸ್ಟ್ ಎಡವಿ ಬಿದ್ದಿದ್ದಕ್ಕೆ ಹಾರಿ ಹೋಯ್ತು ಪ್ರಾಣ ಪಕ್ಷಿ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • LeonardReawn on ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • LinwoodGah on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.