Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿಗೂಢವಾಗಿ ಪ್ರಾಣ ತೆತ್ತ ಗ್ರಾಮ ಪಂಚಾಯತ್ ಸದಸ್ಯ
    ಸುದ್ದಿ

    ನಿಗೂಢವಾಗಿ ಪ್ರಾಣ ತೆತ್ತ ಗ್ರಾಮ ಪಂಚಾಯತ್ ಸದಸ್ಯ

    vartha chakraBy vartha chakraJuly 26, 2022Updated:July 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗ್ರಾಮ ಪಂಚಾಯತಿ ಸದಸ್ಯನೋರ್ವ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
    ಮೈಸೂರಿನ ಆರ್‌.ಟಿ.ನಗರದ ಸುಭೀಕ್ಷಾ ಗಾರ್ಡನ್ಸ್ ನಲ್ಲಿ ಈ ಘಟನೆ ನಡೆದಿದೆ. ಕೆಆರ್ ನಗರ ತಾಲ್ಲೂಕಿನ ಹಳಿಯೂರು ಗ್ರಾ.ಪಂ ಸದಸ್ಯ ಸತೀಶ್ (34) ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಸತೀಶ್ ಅವರು ಜವರೇಗೌಡ ಕೊಪ್ಪಲಿನ ನಿವಾಸಿಯಾಗಿದ್ದಾರೆ. ತಂಗಿದ್ದ ಹೊಟೆಲ್ ನಲ್ಲಿ ಮೈಮೇಲಿನ ಒಂದು ನೂಲು ಬಟ್ಟೆ ಇಲ್ಲದೆ ಸತೀಶ್ ಮೃತದೇಹ ಬಿದ್ದಿತ್ತು.

    ನಾಳೆ ಹಳೆಯೂರು ಗ್ರಾ.ಪಂ ಅಧ್ಯಕ್ಷರ ಚುನಾವಣೆ ನಡೆಯಬೇಕಾಗಿತ್ತು. ಗ್ರಾ.ಪಂ ಅಧ್ಯಕ್ಷರ ಚುನಾವಣೆ ಹಿನ್ನೆಲೆ, 11ಕ್ಕೂ ಹೆಚ್ಚು ಸದಸ್ಯರು ರೆಸಾರ್ಟ್‌ಗೆ ಬಂದು ತಂಗಿದ್ದರು. ಸತೀಶ್ ಕಾಂಗ್ರೆಸ್ ಪಕ್ಷ ಬೆಂಬಲದಿಂದ ಗೆದ್ದಿದ್ದರು. ಈ ಮಧ್ಯೆ ಜೆಡಿಎಸ್‌ನಿಂದ ಗೆದ್ದಿದ್ದ ದಿನೇಶ್ ಅಧ್ಯಕ್ಷರಾಗಲು ಪ್ರವಾಸ ಕಳುಹಿಸಿದ್ದರು. ಕಳೆದ 20 ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಗ್ರಾ.ಪಂ ಸದಸ್ಯರು ಪ್ರವಾಸ ಹೋಗಿದ್ದರು. ಇದೀಗ ಸುಭೀಕ್ಷಾ ಗಾರ್ಡನ್ಸ್ ಸತೀಶ್ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Verbattle
    Verbattle
    Verbattle
    grama panchayat member mandya Mysore ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ BSY ಅವರನ್ನ ಯೂಸ್ ಅಂಡ್ ಥ್ರೋ ಮಾಡಿಕೊಂಡಿದೆ : ಲಕ್ಷ್ಮಣ್
    Next Article ಉಡುಪಿ ಜಿಲ್ಲೆಯಲ್ಲಿ ಮಂಕಿ ಫಾಕ್ಸ್ ಜೊತೆ ಇಲಿ ಜ್ವರದ ಆತಂಕ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • Tracymix on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • canada pharmacy online canada pharmacies on BJP ಗೆ ರಾಜ್ಯದಲ್ಲಿ 40,50,351 ಸದಸ್ಯರು
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.