Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚರಂಡಿ ಬಂದ್ ಮಾಡಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಿ-ಸಂಸದ ನಳಿನ್
    ಸುದ್ದಿ

    ಚರಂಡಿ ಬಂದ್ ಮಾಡಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಿ-ಸಂಸದ ನಳಿನ್

    vartha chakraBy vartha chakraJuly 9, 2022Updated:July 9, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು : ರಸ್ತೆಯ ಮೇಲೆ ಬಿದ್ದ ಮಳೆಯ ನೀರು ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದ್ದಲ್ಲಿ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ನಿರ್ದೇಶನ ನೀಡಿದರು.

    ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರದಲ್ಲಿ ಮಳೆ ನೀರು ಹರಿದು ಹೋಗದಂತೆ ಎಲ್ಲೆಲ್ಲಿ ಚರಂಡಿಗಳಿಗೆ ತಡೆಗಳನ್ನು ಒಡ್ಡಲಾಗಿದೆಯೋ ಅಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕೂಡಲೇ ತೆರವು ಮಾಡಬೇಕು, ಬೇಕಿದ್ದರೆ ಯಂತ್ರಗಳನ್ನು ಸಹ ಬಳಸಿಕೊಳ್ಳಿ ಎಂದ ಸಂಸದರು, ಅಗತ್ಯವಿದ್ದರೆ ಪೊಲೀಸರ ನೆರವು ಕೂಡ ಪಡೆಯುವಂತೆ ತಿಳಿಸಿದರು. ಮಳೆಗಾಲದಲ್ಲಿ ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಬೇಕು, ವಿದ್ಯುತ್ ಸೇರಿದಂತೆ ಇತರೆ ಸಮಸ್ಯೆಗಳು ಕಂಡುಬಂದರೆ ಕೂಡಲೇ ಅವುಗಳನ್ನು ನಿಭಾಯಿಸಲು ಅನುಕೂಲವಾಗುವಂತೆ ಸಿಬ್ಬಂದಿಗಳ ದೂರವಾಣಿ, ಮೊಬೈಲ್ ನಂಬರ್‍ಗಳನ್ನು ಸಾರ್ವಜನಿಕರ ಅನುಕೂಲಕ್ಕೆ ಪ್ರಕಟಿಸುವಂತೆ ಸೂಚಿಸಿದರು.
    ಪ್ರಾಕೃತಿಕ ಸೇರಿದಂತೆ ಯಾವುದೇ ರೀತಿಯ ಅವಘಡಗಳು ಜಿಲ್ಲೆಯಲ್ಲಿ ಸಂಭವಿಸಿದರೆ ಕೂಡಲೇ ಅಲ್ಲಿ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ, ಮಾರ್ಗದರ್ಶನ ಹಾಗು ಚಿಕಿತ್ಸೆಗೆ ನೆರವು ನೀಡುವಂತಹ ವೈದ್ಯರ ತಂಡವನ್ನು ಎಲ್ಲಾ ತಾಲೂಕುಗಳಲ್ಲಿಯೂ ಸನ್ನದ್ದ ಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಅವರಿಗೆ ತಿಳಿಸಿದರು.

    ನಗರದಲ್ಲಿ ಮಳೆ ಹಾಗು ಪ್ರವಾಹ ಸ್ಥಿತಿಯನ್ನು ಸೂಕ್ತವಾಗಿ ನಿರ್ವಹಣೆ ಮಾಡಲು ನಿಯೋಜಿಸಲಾಗಿರುವ ಮೂವರು ಎಂಜಿನಿಯರುಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು, ಮಳೆಗಾಲವಾದ ಕಾರಣ ಯಾವುದೇ ರಸ್ತೆಗಳನ್ನು ತುಂಡರಿಸಬಾರದು ಎಂದರು.

    Verbattle
    Verbattle
    Verbattle
    dakshina kannada mangalore naleen kumar katil ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗುಂಡ್ಯ ಸಮೀಪ ಆನೆಮರಿ ಶವ ಪತ್ತೆ
    Next Article ಟ್ರಾಫಿಕ್ ನಲ್ಲಿ ಸಿಲುಕಿದ 108 ಆಂಬ್ಯುಲೆನ್ಸ್
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • LarryCax on ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • Tracymix on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.