Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಸ್ತೆ ಗುಂಡಿ ಮುಚ್ಚಿದ ಪೊಲೀಸ್ ಕಾನ್ ಸ್ಟೇಬಲ್…!
    ಸುದ್ದಿ

    ರಸ್ತೆ ಗುಂಡಿ ಮುಚ್ಚಿದ ಪೊಲೀಸ್ ಕಾನ್ ಸ್ಟೇಬಲ್…!

    vartha chakraBy vartha chakraJuly 23, 2022Updated:July 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ನಗರದಲ್ಲಿ ಟ್ರಾಫಿಕ್ ಪೊಲೀಸರು ದುಡ್ಡು ವಸೂಲಿಗೆಂದೇ ನಿಲ್ಲುತ್ತಾರೆ. ಅವರಿಗೆ ಕಿಂಚಿತ್ತೂ ದಯೆ ಕರುಣೆ ಅನ್ನೋದು ಇಲ್ಲ ಎಂಬ ಅಪಾದನೆ ಪ್ರತಿನಿತ್ಯ ಕೇಳಿ ಬರುತ್ತದೆ. ಆದರೆ, ಯುನಿಫಾರ್ಮ್ ಹಾಕಿದ ಪೊಲೀಸರ ಒಳಗೂ ಒಂದು ಕಾಳಜಿಯ ಹೃದಯ ಇದೆ. ಸಾರ್ವಜನಿಕರ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಪೊಲೀಸ್ ಕಾನ್ಸ್ಸ್ಟೇಬಲ್ ಒಬ್ಬರು ವಾಹನ ಸವಾರರ ಕಷ್ಟ ಅರಿತು ಸ್ವತಃ ಗುಂಡಿ ಮುಚ್ಚಿ ಜನರ ಮನಗೆದ್ದಿದ್ದಾರೆ.

    ಮಂಗಳೂರು ನಗರ ಪಶ್ಚಿಮ (ಪಾಂಡೇಶ್ವರ) ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಶರಣಪ್ಪ ಎಂಬುವವರು ನಗರದ ಸ್ಟೇಟ್‌ಬ್ಯಾಂಕ್ ಬಳಿಯ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿಯ ರಸ್ತೆಯಲ್ಲಿ ಸ್ಮಾರ್ಟ್ ಸಿಟಿಯ ಕಾಮಗಾರಿಯಿಂದ ದೊಡ್ಡ ದೊಡ್ಡ ಹೊಂಡ ನಿರ್ಮಾಣವಾಗಿತ್ತು.

    ಇಂದು ಬೆಳಗ್ಗೆ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶರಣಪ್ಪ ಅವರು ವಾಹನ ಸವಾರರ ಕಷ್ಟಕ್ಕೆ ಮರುಗಿ ಹತ್ತಿರದಲ್ಲೇ ಇದ್ದ ಇಂಟರ್‌ಲಾಕ್, ಕಾಂಕ್ರೀಟ್ ತುಂಡುಗಳನ್ನು ಜೋಡಿಸಿ ರಸ್ತೆ ರೀಪೇರಿಗೆ ಇಳಿದಿದ್ದಾರೆ.

    ಇದನ್ನು ಕಂಡ ರಿಕ್ಷಾ ಡ್ರೈವರ್ ಸೇರಿ ಹಲವರು ಇವರಿಗೆ ಕೈ ಜೋಡಿಸಿದರು. ಈ ಸಮಾಜಮುಖಿ ಕೆಲಸವನ್ನು ಸಾರ್ವಜನಿಕರೊಬ್ಬರು ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗಿದ್ದು, ಶರಣಪ್ಪ ಅವರ ಸಮಾಜಮುಖಿ ಕಾರ್ಯಕ್ಕೆ ಭೇಷ್ ಎಂದಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಕಾನ್ಸ್ಸ್ಟೇಬಲ್, ‘ಅಲ್ಲಿ ಮೂರ್ನಾಲ್ಕು ಗುಂಡಿಗಳಿತ್ತು. ಅದನ್ನು ಹತ್ತಿರದಲ್ಲೇ ಇದ್ದ ಕಲ್ಲು ತಂದು ಮುಚ್ಚಿದ್ದೆ. ಜನರ ಸುರಕ್ಷತೆಗಾಗಿ, ಜನರಿಗೆ ಒಳ್ಳೆದಾಗ್ಲಿ ಅನ್ನೋ ಕಾರಣಕ್ಕಾಗಿ ಹೀಗೆ ಮಾಡಿದ್ದೇನೆ. ಅದರಲ್ಲೇನೂ ಇಲ್ಲ’ ಎಂದಿದ್ದಾರೆ. ಈ ಘಟನೆಯ ಮೂಲಕವಾದರೂ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಸುವ ಎಂಜಿನಿಯರ್‌ಗಳು ಕಾಮಗಾರಿ ಕೊನೆಗೊಳಿಸುವಾಗ ಎಚ್ಚೆತ್ತು ಕಾಮಗಾರಿಯನ್ನು ಸಂಪೂರ್ಣವಾಗಿ ಕೊನೆಗೊಳಿಸುವುದು ಉತ್ತಮ.

    Verbattle
    Verbattle
    Verbattle
    mangalore News Police ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleತುಂಡು ಬಟ್ಟೆ ತೊಟ್ಟು ವಿಮಾನವೇರಿದ ನಟಿ ಊರ್ವಶಿ
    Next Article ನಮ್ಮಿಬ್ಬರನ್ನೂ‌ ಒಂದೇ ರೂಮ್‌ನಲ್ಲಿ‌ ಬಿಟ್ಟರೆ ಭಾರೀ ಕಷ್ಟ: ನಟಿ ಸಮಂತಾ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಯಾರೇ.. ಕೂಗಾಡಲಿ…
    • Trezvii vibor_dyMa on ಸತೀಶ್ ಅಣ್ಣ ಏನು ಹೇಳಿದ್ರೂ ಎಸ್ ಅಂತಾರಂತೆ ಲಕ್ಷ್ಮಿ | Lakshmi Hebbalkar
    • LinwoodGah on ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.