Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಡವರ ಅಪಮಾನ ಮಾಡಿದವ ಪೊಲೀಸ್ ಬಲೆಗೆ..
    Viral

    ಕೊಡವರ ಅಪಮಾನ ಮಾಡಿದವ ಪೊಲೀಸ್ ಬಲೆಗೆ..

    vartha chakraBy vartha chakraJuly 19, 2022Updated:July 19, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.19– ನಕಲಿ ಇನ್ ಸ್ಟಾಗ್ರಾಮ್ ಖಾತೆ ತೆರೆದು ಕಾವೇರಿ ಹಾಗು ಕೊಡವ ಜನಾಂಗವನ್ನು ಅವಹೇಳನ ಮಾಡಿ ಜಿಲ್ಲಾದ್ಯಂತ ಸಂಘರ್ಷಕ್ಕೆ ಕಾರಣವಾಗುವ ಸನ್ನಿವೇಶ ಸೃಷ್ಟಿಸಿದ್ದ ದುಷ್ಕರ್ಮಿಯನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
    ಆರೋಪಿಯನ್ನು ಬಂಧಿಸಿದ ಜಿಲ್ಲಾ ಪೊಲೀಸರ ಕಾರ್ಯವನ್ನು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಹಾಗು ಪೊಲೀಸ್‌ ಮಹಾನಿರೀಕ್ಷಕ ಪ್ರವೀಣ್‌ ಸೂದ್‌ ಅವರು ಶ್ಲಾಘಿಸಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸ್‌ ತಂಡಕ್ಕೆ 25ಸಾವಿರ ರೂ ಬಹುಮಾನ ಘೋಷಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ.
    ಕೊಡವ ಜನಾಂಗವನ್ನು ಅವಹೇಳನ ಮಾಡಿದ್ದ ವಿರಾಜಪೇಟೆ ತಾಲೂಕಿನ ಕೆ.ಸಿ.ದಿವಿನ್‌ ದೇವಯ್ಯ (29) ಎಂಬ ಕೊಡವ ಯುವಕನನ್ನು ಎರಡು ದಿನಗಳ ಹಿಂದೆ ಜಿಲ್ಲಾ ಪೊಲೀಸರು ಬಂಧಿಸಿದ್ದರು.
    ಸಾಮಾಜಿಕ ಮಾಧ್ಯಮದಲ್ಲಿ ಇತ್ತೀಚೆಗೆ ಕೊಡವ ಸಮಾಜದ ಮಹಿಳೆಯರನ್ನು ಅವಹೇಳನ ಮಾಡಿ ಅಪರಿಚಿತ ಖಾತೆಯಿಂದ ಪೋಸ್ಟ್‌ ಹಾಕಲಾಗಿತ್ತು. ನಂತರ ಇದಕ್ಕೆ ಸಂಬಂಧವಿಲ್ಲದ ಅಮಾಯಕ ಮುಸ್ಲಿಮ್‌ ಯುವಕನ ಫೋಟೋ ಎಡಿಟ್‌ ಮಾಡಿ ವ್ಯಾಪಕವಾಗಿ ಹರಡಿ ಆತನಿಗೆ ಮಾನಸಿಕ ಕಿರುಕುಳ ನೀಡಲಾಗಿತ್ತು. ಈ ಮಧ್ಯೆ ಸಂಘಪರಿವಾರ ಜಿಲ್ಲಾ ಬಂದ್‌ ಕರೆ ನೀಡಿತ್ತು.

    Verbattle
    Verbattle
    Verbattle
    kodagu madikeri News Trending viral
    Share. Facebook Twitter Pinterest LinkedIn Tumblr Email WhatsApp
    Previous Articleಕೇರಳದಲ್ಲಿ Monkeypox ಪತ್ತೆ :ಕರ್ನಾಟಕ ಗಡಿಭಾಗದಲ್ಲಿ ಕಟ್ಟೆಚ್ಚರ
    Next Article ಕೈ ಹಿಡಿದ ಪತ್ನಿ ATM ಅಲ್ಲ…!
    vartha chakra
    • Website

    Related Posts

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    February 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    January 27, 2026

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    January 5, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಯಾರೇ.. ಕೂಗಾಡಲಿ…
    • aviamaster казино on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah on ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.