Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಜೀವನ ತೆರೆಗೆ ತರಲು ಸಿದ್ಧತೆ..??
    ಸುದ್ದಿ

    ಸಿದ್ದರಾಮಯ್ಯ ಜೀವನ ತೆರೆಗೆ ತರಲು ಸಿದ್ಧತೆ..??

    vartha chakraBy vartha chakraAugust 4, 2022Updated:August 4, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆಯಷ್ಟೇ 75ನೇ ಜನ್ಮದಿನ ಆಚರಿಸಿಕೊಂಡಿದ್ದಾರೆ, ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಅದ್ಧೂರಿಯಾಗಿ ನೆರವೇರಿದೆ. ಈ ಸಮಯದಲ್ಲಿ ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾ ತೆರೆಗೆ ಬರಲಿದೆ ಎಂಬ ಸುದ್ದಿ ಬಂದಿದೆ. ತೆಲಂಗಾಣ ಮೂಲದ ಉದ್ಯಮಿ ಶ್ರೀಧರ್ ರಾವ್ ಸಿದ್ದರಾಮಯ್ಯ ಬಯೋಪಿಕ್ ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಸಿದ್ದರಾಮಯ್ಯನವರ ಅನುಮತಿ ಪಡೆದುಕೊಂಡೇ ಸಿನಿಮಾ ಮಾಡಲಾಗುವುದು. ಇದು ಕನ್ನಡ, ತಮಿಳು, ತೆಲುಗು ಮೂರು ಭಾಷೆಗಳಲ್ಲಿ ನಿರ್ಮಾಣವಾಗಲಿದೆ. ಇದೊಂದು ದೊಡ್ಡ ಬಜೆಟ್ ಸಿನಿಮಾವಾಗಿದ್ದು, ಅವರ ಜೀವನ, ರಾಜಕೀಯ ಪ್ರವೇಶ, ಮುಖ್ಯಮಂತ್ರಿಯಾದಾಗಿನ ಸಾಧನೆ ಸೇರಿದಂತೆ ಹತ್ತು ಹಲವು ವಿಷಯಗಳು ಈ ಸಿನಿಮಾದಲ್ಲಿ ಇರಲಿವೆ ಎಂದು ಶ್ರೀಧರ್ ರಾವ್ ಮಾಹಿತಿ ಹಂಚಿಕೊಂಡಿದ್ದಾರೆ.

    Verbattle
    Verbattle
    Verbattle
    Entertainment Politics ರಾಜಕೀಯ ಸಿದ್ದರಾಮಯ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticleATM ದೋಚಲು ಬಂದರು… ಆದರೆ ಆಗಿದ್ದೇ ಬೇರೆ..!
    Next Article ವಿಕ್ರಾಂತ್ ರೋಣದಲ್ಲಿ ದಲಿತರು, ಮುಸ್ಲಿಮರ ಅವಹೇಳನ: ನಟ ಚೇತನ್ ಕುಮಾರ್ ತಗಾದೆ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • Tracymix on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • ทดลองเล่นสล็อต pg on ಅಭಿಮಾನಿಯನ್ನೇ ಕೊಲೆ ಮಾಡಿಸಿದ್ರಾ ನಟ ದರ್ಶನ್.?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.