Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋಟೆ ನಾಡಿಗೆ ರಾಹುಲ್ ಗಾಂಧಿ ಭೇಟಿ
    ಸುದ್ದಿ

    ಕೋಟೆ ನಾಡಿಗೆ ರಾಹುಲ್ ಗಾಂಧಿ ಭೇಟಿ

    vartha chakraBy vartha chakraAugust 1, 2022Updated:August 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿತ್ರದುರ್ಗ: ಆಗಸ್ಟ್ ಮೂರರಂದು ರಾಹುಲ್ ಗಾಂಧಿ ಚಿತ್ರದುರ್ಗ ಹಾಗೂ ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಚಿತ್ರದುರ್ಗದಲ್ಲಿ ಮುರುಘಾ ಮಠದ ಶ್ರೀ ಗಳನ್ನು ಭೇಟಿ ಮಾಡಿ‌‌ ಆರ್ಶೀವಾದ ಪಡೆಯಲಿದ್ದಾರೆ. ಬಳಿಕ ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಚಿತ್ರದುರ್ಗದಲ್ಲಿ ಮಾತನಾಡಿದ ಅವರು ರಾಹುಲ್ ಗಾಂಧಿ ಆಗಸ್ಟ್ ಎರಡರಂದು ಆಗಮಿಸಿ ಕಾಂಗ್ರೆಸ್ ವ್ಯವಹಾರಗಳ ಸಮಿತಿ ಜತೆ ಸಭೆ ನಡೆಸಲಿದ್ದಾರೆ ಎಂದರು. ಕರಾವಳಿ ಭಾಗದಲ್ಲಿ ಸರಣಿ‌ ಹತ್ಯೆ ಪ್ರಕರಣ ವಿಚಾರ ರಾಜ್ಯದಲ್ಲಿ ಲಾ ಅಂಡ್ ಆರ್ಡರ್ ಸಂಪೂರ್ಣ ಹದಗೆಟ್ಟಿದೆ. ಬಿಜೆಪಿ ಸರ್ಕಾರ ಜನರ ನಡುವೆ ತಾರತಮ್ಯ ಮಾಡುತ್ತಿದೆ ಎಂದರು. ಸುಳ್ಯದಲ್ಲಿ ಹಿಂದೂ ಹತ್ಯೆ ಆಗಿದ್ದು ಅನ್ಯಾಯ, ಖಂಡಿಸುತ್ತೇವೆ. ಸರ್ಕಾರ ನ್ಯಾಯ ಒದಗಿಸಿಕೊಡಬೇಕು. ಅದಕ್ಕೂ ಮುನ್ನ ಮುಸ್ಲಿಂ ವ್ಯಕ್ತಿಯ ಹತ್ಯೆ ಆಗಿದ್ದು ತಪ್ಪು. ಸುರತ್ಕಲ್ ನಲ್ಲಿ ಆಗಿರುವ ಹತ್ಯೆಯೂ ಖಂಡನೀಯ ಎಂದರು.
    ಸರ್ಕಾರ ಎಲ್ಲರನ್ನೂ ಒಂದೇ ರೀತಿ ನೋಡಬೇಕು. ಯಾರದ್ದೇ ಕೊಲೆ ನಡೆದರೂ ತಪ್ಪು, ಸರ್ಕಾರ ಎಲ್ಲರನ್ನೂ ಒಂದೇ ರೀತಿ ನೋಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು. ಜಾತಿವಾದಿ ಡಿಕೆಶಿ, ಸಿದ್ಧರಾಮಯ್ಯ ಸಿಎಂ ಆಗಲ್ಲ ಎಂದು ಈಶ್ವರಪ್ಪ ಹೇಳಿಕೆ ವಿಚಾರ ಅವರು ಯಾರ ಹೇಳಿಕೆಗೂ ನಾನು ಉತ್ತರ ನೀಡುವ ಸ್ಥಿತಿಯಲ್ಲಿಲ್ಲ. ಜನ ಉತ್ತರ ಕೊಡ್ತಾರೆ, ಉತ್ತರ ಕೊಡುವಾಗ ಕೊಡುತ್ತೇನೆ ಎಂದರು.

    Verbattle
    Verbattle
    Verbattle
    Politics ಈಶ್ವರಪ್ಪ ಕಾಂಗ್ರೆಸ್ ಕೊಲೆ ನ್ಯಾಯ ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಮೇಘನಾ ರಾಜ್ ಗೆ FOG HERO ಪ್ರಶಸ್ತಿ
    Next Article ಪ್ರವೀಣ್ ಹತ್ಯೆ; ಬೆಂಗಳೂರಲ್ಲೂ ಬಂಧನ..
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_yqMl on ದೆಹಲಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಧರಣಿ | Siddaramaiah
    • 777bet_zaMi on ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ
    • 23WIN on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.