Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ
    ಸುದ್ದಿ

    ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ

    vartha chakraBy vartha chakraAugust 22, 2022Updated:August 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.22– ಬಂಗಾಳಕೊಲ್ಲಿಯ ಸಮುದ್ರಮಟ್ಟದಲ್ಲಿ ಹವಾಮಾನ ವೈಪರಿತ್ಯ ಉಂಟಾಗಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರಿಸಲಿದೆ.
    ಮುಂದಿನ ಐದು ದಿನಗಳ ಕಾಲ ಕರಾವಳಿ ಕರ್ನಾಟಕ ಹಾಗು ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಹವಾಮಾನ ಇಲಾಖೆ ತಿಳಿಸಿದೆ.
    ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆ.26ರವರೆಗೆ ಸಾಧಾರಣದಿಂದ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಈ ಕಾರಣದಿಂದ ಇಷ್ಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
    ಅದೇ ರೀತಿ ದಕ್ಷಿಣ ಒಳನಾಡಿನ ಭಾಗದಲ್ಲಿ ಮುಂದಿನ ಎರಡು ದಿನಗಳ ನಂತರ ಅಂದರೆ ಆ.23ರ ನಂತರ ಮಳೆ ಮುಂದುವರಿಯುವ ಲಕ್ಷಣಗಳು ಇವೆ. ಆ.24 ಹಾಗು ಆ.25ರಂದು ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು ಜಿಲ್ಲೆಗಳ ವಿವಿಧೆಡೆ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದ್ದು, ಇಷ್ಟು ಜಿಲ್ಲೆಗಳಿಗೆ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    Verbattle
    Verbattle
    Verbattle
    News ಉಡುಪಿ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಮಾಧ್ಯಮ ಕಾರ್ಯದರ್ಶಿ ಗುರುಲಿಂಗಸ್ವಾಮಿ ಇನ್ನಿಲ್ಲ
    Next Article ರಜನಿ-ಶಿವಣ್ಣ ಜೋಡಿಯ ಜೈಲರ್ ಶೂಟಿಂಗ್ ಶುರು
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Trezvii vibor_xoMa on CNG ವಾಹನಗಳಿಗೆ ಹೊಸ ಸುತ್ತೋಲೆ
    • LinwoodGah on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.