ಈ ಹಿಂದೆ ಮಡ್ಡಿ ಎನ್ನೋ ಮಲಯಾಳಂ ಚಿತ್ರಕ್ಕೆ ಸಂಗೀತ ನೀಡಿದ್ದ ಸ್ಯಾಂಡಲ್ ವುಡ್ ಸೆನ್ಸೇಷನಲ್ ಸಂಗೀತ ನಿರ್ದೇಶಕ ರವಿ ಬಸ್ರೂರು ಈಗ ಮತ್ತೆ ಮಾಲಿವುಡ್ ಗೆ ಹೊರಟಿದ್ದಾರೆ ಈ ಬಾರಿ ಅವರು ಮಲಯಾಳಂನ ಪೃಥ್ವಿರಾಜ್ ಸುಕುಮಾರನ್‌ರ ಹೊಸ ಸಿನಿಮಾಕ್ಕೆ ಸಂಗೀತ ನೀಡಲಿದ್ದಾರೆ. ಪೃಥ್ವಿರಾಜ್ ಪೌರಾಣಿಕ ಸಿನಿಮಾ ‘ಕಾಲಿಯನ್’ ನಲ್ಲಿ ನಟಿಸುತ್ತಿದ್ದಾರೆ. ಇದೇ ಸಿನಿಮಾಕ್ಕೆ ರವಿ ಬಸ್ರೂರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ವಿಷಯವನ್ನು ಸ್ವತಃ ಪೃಥ್ವಿರಾಜ್ ಸುಕುಮಾರನ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ರವಿ ಬಸ್ರೂರು ಸಂಗೀತ ನಿರ್ದೇಶನದ ಕೆಜಿಎಫ್ ಚ್ಯಾಪ್ಟರ್ ೨ ಇಂದಿಗೆ 100 ದಿನ ಪೂರೈಸಿದೆ.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022

