Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಮೊಗ್ಗದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಕುಳ್ಳು ರಿಜ್ವಾನ್ ಬಂಧನ
    ಸುದ್ದಿ

    ಶಿವಮೊಗ್ಗದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಕುಳ್ಳು ರಿಜ್ವಾನ್ ಬಂಧನ

    vartha chakraBy vartha chakraJuly 22, 2022Updated:July 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.22-ಕೊಲೆ,ಕೊಲೆ ಯತ್ನ, ಡ್ರಗ್ಸ್‌ ಪೆಡ್ಲಿಂಗ್‍ ಸೇರಿ ಹಲವು ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಕುಳ್ಳು ರಿಜ್ವಾನ್‌ನನ್ನು ದಕ್ಷಿಣ ವಿಭಾಗದ ಪೊಲೀಸರು
    ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ರೌಡಿ ಕುಳ್ಳು ರಿಜ್ವಾನ್‌ ನ‌ ಜಾಡು ಹಿಡಿದು ಕಾರ್ಯಾಚರಣೆ ಕೈಗೊಂಡ ‌ದಕ್ಷಿಣ ವಿಭಾಗದ ಪೊಲೀಸರು ಶಿವಮೊಗ್ಗದಲ್ಲಿ ಅಡಗಿದ್ದ ಆತನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
    ದಕ್ಷಿಣ ವಿಭಾಗದ ಭೂಗತ ಲೋಕದ ಪಟ್ಟಕ್ಕಾಗಿ ಯತ್ನಿಸುತ್ತಿದ್ದ ಕುಳ್ಳು ರಿಜ್ವಾನ್‌ ಸೈಕಲ್‌ ರವಿ ಜತೆ ದ್ವೇಷ ಕಟ್ಟಿಕೊಂಡಿದ್ದನು.
    ಕೆಲ ಅಪರಾಧ ಕೃತ್ಯಗಳಲ್ಲಿ ಜೈಲಿಗೆ ಹೋಗಿ ಬಂದರೂ ಬುದ್ಧಿ‌ ಕಲಿಯದೇ ಅಪರಾಧ ಕೃತ್ಯಗಳನ್ನು ಮುಂದುವರೆಸಿ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದ್ದ ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ.

    Verbattle
    Verbattle
    Verbattle
    Bangalore ಕೊಲೆ ಡ್ರಗ್ಸ್
    Share. Facebook Twitter Pinterest LinkedIn Tumblr Email WhatsApp
    Previous ArticleBike ಕದಿಯೋ ತಮಿಳುನಾಡು Gang ಸೆರೆ
    Next Article ಸಮಂತಾಗೆ ಯಶ್ ಮೇಲೆ ಕ್ರಶ್!
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • DanielIllen on ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ
    • Llzhew on ಪಾದಚಾರಿಗಳಿಗೆ ಅಪ್ಪಳಿಸಿದ ಶಾಸಕರ ಕಾರು
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.