Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡೆಲಿವರಿ ಬಾಯ್ ಆಗಿ ಸತೀಶ್ ನೀನಾಸಂ!
    ಸುದ್ದಿ

    ಡೆಲಿವರಿ ಬಾಯ್ ಆಗಿ ಸತೀಶ್ ನೀನಾಸಂ!

    vartha chakraBy vartha chakraJuly 5, 2022Updated:July 5, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪೆಟ್ರೋಮ್ಯಾಕ್ಸ್ ಚಿತ್ರದ ಪ್ರಚಾರಕ್ಕಾಗಿ ಡೆಲಿವರಿ ಬಾಯ್ ಆಗಿ ಸತೀಶ್ ನೀನಾಸಂ ಪುಡ್ ಸರ್ವಿಸ್ ಮಾಡುತ್ತಿದ್ದು, ಬಹಳ ವಿಭಿನ್ನವಾಗಿ ಸಿನಿಮಾ ಪ್ರಚಾರ ಕಾರ್ಯ ಮಾಡುತ್ತಿದ್ದಾರೆ. ಲಗ್ಗೆರೆಯ ಆಸರೆ ಅನಾಥಶ್ರಮಕ್ಕೆ ನಟ ಇಂದು ಊಟ ತಂದು ನೀಡಿದ್ದಾರೆ. ಆಸರೆ ಅನಾಥಶ್ರಮದಲ್ಲಿರುವ ಎಲ್ಲರಿಗೂ ನಾನ್ ವೆಜ್ ಊಟದ ವ್ಯವಸ್ಥೆಯನ್ನು ನಟ ಮಾಡಿಸಿದ್ದು, ಇದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.  
    ಪೆಟ್ರೋಮ್ಯಾಕ್ಸ್ ಚಿತ್ರದಲ್ಲಿ ಸತೀಶ್​ ನೀನಾಸಂ ಡೆಲಿವರಿ ಬಾಯ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ ಇದರಲ್ಲಿ ಅನಾಥನ ಪಾತ್ರ ಅವರದ್ದಾಗಿದ್ದು, ಈ ಕಾರಣದಿಂದ ಅನಾಥಶ್ರಮಕ್ಕೆ ಊಟದ ವ್ಯವಸ್ಥೆ ಮಾಡಿದ್ದಾರೆ. ನೀರ್ ದೋಸೆ ಸಿನಿಮಾ ನಿರ್ದೇಶಕ ವಿಜಯ್ ಪ್ರಸಾದ್ ಆ್ಯಕ್ಷನ್​ ಕಟ್​ ಹೇಳಿರುವ ಸಿನಿಮಾ ಪೆಟ್ರೋಮ್ಯಾಕ್ಸ್​ ನಲ್ಲಿ ಹರಿಪ್ರಿಯಾ ನಾಯಕಿಯಾಗಿ ನಟಿಸಿದ್ದಾರೆ. ಕಾರುಣ್ಯ ರಾಮ್ ಕೂಡ ಪ್ರಮುಖ ಪಾತ್ರ ಮಾಡಿದ್ದಾರೆ. ವಿಶೇಷ ಪಾತ್ರದಲ್ಲಿ ವಿಜಯಲಕ್ಷ್ಮೀ ಸಿಂಗ್ ಇದ್ದಾರೆ ಸತೀಶ್ ನೀನಾಸಂ. ಸ್ಟುಡಿಯೋ 18 ಮತ್ತು ಪೆಟ್ರೋಮ್ಯಾಕ್ಸ್ ಪಿಕ್ಚರ್ಸ್ ಸಹ ನಿರ್ಮಾಣ . ಕತೆ, ಚಿತ್ರಕತೆ, ಸಂಗೀತ ನಿರ್ದೇಶನ ಅನೂಪ್ ಸೀಳಿನ್, ಕ್ಯಾಮೆರಾ ನಿರಂಜನ್‌ಬಾಬು, ಸಂಕಲನ ಸುರೇಶ್ ಅರಸ್, ಹೊಸ್ಮನೆ ಮೂರ್ತಿ ಕಲೆ, ವಿನಯ್ ಸಹ ನಿರ್ದೇಶನ ಚಿತ್ರಕ್ಕಿದೆ.

    Verbattle
    Verbattle
    Verbattle
    Entertainment ಕಲೆ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಚಂದ್ರಶೇಖರ ಗುರೂಜಿ ಕೊಲೆ ತನಿಖೆಗೆ ಐದು ತಂಡ ರಚನೆ: ಆಯುಕ್ತ ಲಾಭುರಾಮ್
    Next Article ಸರ್ಕಾರವನ್ನು ವಜಾಗೊಳಿಸಿ..!
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gykchz on ಜುಲೈ 15 ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ.
    • LinwoodGah on ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    • LinwoodGah on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.