Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪುನೀತ್ ಗಂಧದ ಗುಡಿ ಬಗ್ಗೆ ಬಿಗ್ ಅಪ್ಡೇಟ್!
    ಸುದ್ದಿ

    ಪುನೀತ್ ಗಂಧದ ಗುಡಿ ಬಗ್ಗೆ ಬಿಗ್ ಅಪ್ಡೇಟ್!

    vartha chakraBy vartha chakraJuly 6, 2022Updated:July 6, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪುನೀತ್ ರಾಜ್ ಕುಮಾರ್ ಕನಸಿನ ಕೂಸಾಗಿರುವ ಗಂಧದ ಗುಡಿ ಪ್ರಾಜೆಕ್ಟ್ ಬಗ್ಗೆ ಹೊಸದೊಂದು ಸುದ್ದಿ ಬಂದಿದೆ. ಅಪ್ಪು ತುಂಬಾ ಇಷ್ಟಪಟ್ಟು ಮಾಡಿರುವ ಡಾಕ್ಯುಮೆಂಟರಿ ಇದಾಗಿದ್ದು, ಇದಕ್ಕಾಗಿ ಅವರು ಹರಸಾಹಸವನ್ನೇ ಪಟ್ಟಿದ್ದಾರೆ. ಈ ಡಾಕ್ಯುಮೆಂಟರಿಯ ಟ್ರೈಲರ್ ಕಳೆದ ವರ್ಷ ನವೆಂಬರ್ ಒಂದರಂದು ರಿಲೀಸ್ ಆಗಬೇಕಿತ್ತು. ಅದಕ್ಕೂ ಮುನ್ನ ಪುನೀತ್ ಅಗಲಿದರು. ಕನ್ನಡ ರಾಜ್ಯೋತ್ಸವಕ್ಕೆ ಉಡುಗೊರೆಯಾಗಿ ಗಂಧದ ಗುಡಿ ಟ್ರೈಲರ್ ಕೊಡಬೇಕು ಎನ್ನುವ ಅವರ ಕನಸು ಇದೀಗ ಈಡೇರಲಿದೆ. ಕನ್ನಡ ರಾಜ್ಯೋತ್ಸವದ ಉಡುಗೊರೆಯಾಗಿ ಟ್ರೈಲರ್ ರಿಲೀಸ್ ಮಾಡಬೇಕೆನ್ನುವುದು ಅಪ್ಪು ಕನಸಾಗಿದ್ದರಿಂದ ಅದೇ ತಿಂಗಳು ಗಂಧದ ಗುಡಿ ಡಾಕ್ಯುಮೆಂಟರಿಯನ್ನು ಥಿಯೇಟರ್ ನಲ್ಲಿ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನವೆಂಬರ್ ನಲ್ಲಿ ನೂರಾರು ಥಿಯೇಟರ್ ನಲ್ಲಿ ಈ ಡಾಕ್ಯುಮೆಂಟರಿ ತೆರೆ ಕಾಣಲಿದೆ. ಥಿಯೇಟರ್ ನಲ್ಲೇ ಇದನ್ನು ಪ್ರೇಕ್ಷಕರಿಗೆ ತೋರಿಸಬೇಕು ಎನ್ನುವುದು ಅಪ್ಪು ಪ್ಲ್ಯಾನ್ ಕೂಡ ಆಗಿತ್ತು.  ಗಂಧದಗುಡಿ ಸಾಕ್ಷ್ಯಾಚಿತ್ರವು ಅಕ್ಟೋಬರ್​ 27 ಅಥವ ನವೆಂಬರ್​ 3ರಂದು ಚಿತ್ರಮಂದಿರದಲ್ಲಿ ಬಿಡುಗಡೆ ಆಗಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಷಯವೊಂದು ಹರಿದಾಡುತ್ತಿದೆ. ಅಲ್ಲದೇ ಪೋಸ್ಟರ್​ ಸಹ ಒಂದು ಬಿಡುಗಡೆ ಆಗಿದೆ. ಇನ್ನು, ಪಿಆರ್​ಕೆ ಸ್ಟುಡಿಯೋಸ್​ ನಿರ್ಮಾಣದಲ್ಲಿ ಎಲ್ಲಾ ಸಿನಿಮಾಗಳು ಹೆಚ್ಚಾಗಿ ಗುರುವಾರ ರಿಲೀಸ್ ಆಗುವುದರಿಂದ ಗಂಧದಗುಡಿ ಡಾಕ್ಯೂಮೇಂಟರಿ ಬಿಡುಗಡೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

    Verbattle
    Verbattle
    Verbattle
    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleನ್ಯಾಯಾಂಗ ತನಿಖೆ‌ ಅಗತ್ಯ..!!
    Next Article ಚಂದ್ರಶೇಖರ ಗುರೂಜಿ ಅಂತಿಮ ದರ್ಶನಕ್ಕೆ ಜನಸಾಗರ!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ommhdt on ಮಕ್ಕಳ ವಿಜ್ಞಾನ ಕಲಿಕೆಗೆ ರಾಮಲಿಂಗಾರೆಡ್ಡಿ ಪ್ರತಿಪಾದನೆ
    • LinwoodGah on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Cliftonkag on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.