Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ಯಾಂಡಲ್ ವುಡ್ ಹಿರಿಯ ಮೇಕಪ್ ಮ್ಯಾನ್ ಕೇಶವಣ್ಣ ಇನ್ನಿಲ್ಲ
    ಸುದ್ದಿ

    ಸ್ಯಾಂಡಲ್ ವುಡ್ ಹಿರಿಯ ಮೇಕಪ್ ಮ್ಯಾನ್ ಕೇಶವಣ್ಣ ಇನ್ನಿಲ್ಲ

    vartha chakraBy vartha chakraJuly 16, 2022Updated:July 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೇಶವಣ್ಣ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಕಳೆದ ಎರಡು ದಿನಗಳಿಂದ ಅವರು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೇಶವಣ್ಣ ಅವರು ಮೈಸೂರಲ್ಲಿ ಇಂದು (ಜುಲೈ 15) ಮಧ್ಯಾಹ್ನ 1:40ಕ್ಕೆ ಕೊನೆಯುಸಿರೆಳೆದಿದ್ದಾರೆ. ಕೇಶವಣ್ಣನಿಗೆ 85 ವರ್ಷ ವಯಸ್ಸಾಗಿತ್ತು.
    ಜುಲೈ 16ರಂದು ಮೈಸೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
    ಕೇಶವಣ್ಣ. ಪುನೀತ್ ರಾಜ್‍ಕುಮಾರ್ ಸೇರಿ ಹಲವು ಖ್ಯಾತ ಕಲಾವಿದರಿಗೆ ಮೇಕಪ್ ಮಾಡಿದ್ದರು. ಸುಮಾರು 53 ವರ್ಷಗಳ ಕಾಲ ಚಿತ್ರರಂಗದ ಹಲವು ಕಲಾವಿದರಿಗೆ ಮೇಕಪ್ ಮಾಡಿದ್ದರು. ತಂದೆ ಮೇಕಪ್ ಸುಬ್ಬಣ್ಣ ಡಾ.ರಾಜ್‍ಕುಮಾರ್ ಅವರ ಮೇಕಪ್ ಮ್ಯಾನ್ ಆಗಿದ್ದರು. ನಂಜುಂಡಿ ಕಲ್ಯಾಣ ಚಿತ್ರದ ನಿರ್ದೇಶಕ ಎಂ.ಎಸ್.ರಾಜಶೇಖರ್ ಇವರ ಅಣ್ಣ. 25, 30 ವರ್ಷಗಳ ಕಾಲ ರಾಜ್ ಕುಮಾರ್ ಅವರ ಕಂಪನಿಯಲ್ಲಿ ಮೇಕಪ್ ಕಲಾವಿದರಾಗಿದ್ದರು. ಈಶ್ವರಿ ಪ್ರೊಡಕ್ಷನ್ ನಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಇವರು ಮೊದಲು ಮೇಕಪ್ ಮಾಡಿದ್ದು ನರಸಿಂಹ ರಾಜು ರವರಿಗೆ. ಬಳಿಕ ಪೃಥ್ವಿ ರಾಜ್ ಕಪೂರ್, ಬಾಲಣ್ಣ, ಉದಯ ಕುಮಾರ್, ವಜ್ರಮುನಿ ಹೀಗೆ ಹಲವು ಕಲಾವಿದರಿಗೆ ಮೇಕಪ್ ಮಾಡಿದ್ದರು. ನಾನಿನ್ನ ಬಿಡಲಾರೆ ಚಿತ್ರಕ್ಕೆ ಅನಂತ್ ನಾಗ್ ರವರಿಗೆ ದೆವ್ವದ ಮೇಕಪ್ ಮಾಡಿದ್ದರು. ಅಲ್ಲದೆ ಇದೇ ಚಿತ್ರ ಹಿಂದಿಯಲ್ಲಿ ರೀಮೇಕ್ ಆಗಿ ಆ ಚಿತ್ರಕ್ಕೂ ಇವರೇ ಮೇಕಪ್ ಮಾಡಿದ್ದರು. ಅನಂತ್​ ನಾಗ್ ಅವರು ‘ನಾನಿನ್ನ ಬಿಡಲಾರೆ’ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ಸೂಪರ್ ಹಿಟ್ ಆಗಿತ್ತು. ಈ ಚಿತ್ರದಲ್ಲಿ ಅನಂತ್ ನಾಗ್ ಅವರಿಗೆ ದೆವ್ವದ ಮೇಕಪ್ ಹಾಕಿದ್ದು ಇದೇ ಕೇಶವಣ್ಣ. ಅನಂತ್ ನಾಗ್ ಅವರ ಲುಕ್ ನೋಡಿ ಅನೇಕರು ಭಯಬಿದ್ದಿದ್ದೂ ಇದೆ. ಅಷ್ಟು ನೈಜವಾಗಿ ಅವರು ಮೇಕಪ್ ಮಾಡುತ್ತಿದ್ದರು. ಸಾಕ್ಷಾತ್ಕಾರ, ಹುಲಿಯ ಹಾಲಿನ ಮೇವು, ಮಯೂರ, ಮುರೂವರೆ ವಜ್ರ, ಎಲ್ಲಿದ ಪ್ರೇಮ ಲೋಕ, ಶಾಂತಿ ಕ್ರಾಂತಿ ಸೇರಿ ಹಲವು ಚಿತ್ರಗಳಲ್ಲಿ ಇವರ ಮೇಕಪ್ ಕೈಚಳಕ ಕಾಣಬಹುದು ಕೊನೇಯದಾಗಿ ಕುರುಕ್ಷೇತ್ರ ಸಿನಿಮಾ ಕಲಾವಿದರಿಗೆ ಮೇಕಪ್ ಮಾಡಿದ್ದರು.

    Verbattle
    Verbattle
    Verbattle
    Entertainment News ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleನಾನು ಸಂತೋಷವಾಗಿದ್ದೇನೆ, ಮದುವೆಯಾಗಿಲ್ಲ : ಸುಶ್ಮಿತಾ ಸೇನ್
    Next Article ಚೆಸ್ ಒಲಿಂಪಿಯಾಡ್: ಟೀಸರ್ ವಿಡಿಯೋ ಬಿಡುಗಡೆ ಮಾಡಿದ ರಜನಿಕಾಂತ್
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mxfagb on ಮಾಜಿ ಸಿಎಂಗೆ ಮತ್ತೊಂದು ಕಂಟಕ.
    • Acxcre on ನೀತಿ ಸಂಹಿತೆ ಉಲ್ಲಂಘಿಸಿದ ವಿಜಯವಾಣಿ | Model Code Of Conduct
    • Tracymix on Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.