Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಯಿ ಬಿಟ್ಟರೆ ನಾಲಿಗೆ ಕತ್ತರಿಸುತ್ತೇವೆ…!!
    ಸುದ್ದಿ

    ಬಾಯಿ ಬಿಟ್ಟರೆ ನಾಲಿಗೆ ಕತ್ತರಿಸುತ್ತೇವೆ…!!

    vartha chakraBy vartha chakraAugust 25, 2022Updated:August 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿವಮೊಗ್ಗ : ಮಾಜಿ ಮಂತ್ರಿ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರ ನಾಲಿಗೆ ಕತ್ತರಿಸುವುದಾಗಿ ಬೆದರಿಕೆ ಹಾಕಲಾಗಿದೆ.
    ಶಿವಮೊಗ್ಗದಲ್ಲಿರುವ ಅವರ ನಿವಾಸಕ್ಕೆ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಈ ರೀತಿಯ ಬೆದರಿಕೆ ಪತ್ರ ಬಂದಿದೆ.
    ಪತ್ರ ಸಿಗುತ್ತಿದ್ದಂತೆ ಈಶ್ವರಪ್ಪ ಪರವಾಗಿ ಆಪ್ತ ಸಹಾಯಕರು, ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.
    ಪತ್ರದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಟಿಪ್ಪು ಸುಲ್ತಾನ್ ಬಗ್ಗೆ ನೀನು ಮುಸ್ಲಿಂ ಗೂಂಡಾ ಅಂತ ಹೇಳಿದೆಯಲ್ಲ, ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನಲ್ಲಿ ಮೋಟೆಬೆನ್ನೂರಿನ ಕಾಲೇಜು ಕಟ್ಟಡ ಕಟ್ಟಲಿಕ್ಕೆ ನಮ್ಮ ಮುಸ್ಲಿಂ ಸಿಮೆಂಟ್ ಬೇಕು. ಆದರೆ, ನಿಮಗೆ ಮುಸ್ಲಿಂ ಸಮುದಾಯ ಬೇಡ. ನಾಚಿಕೆಯಾಗಬೇಕು. ನಾಲಿಗೆ ಕಟ್ ಮಾಡುತ್ತೇವೆ ಹುಷಾರ್, ಬಾಲ ಬಿಚ್ಚಬೇಡ’ ಎಂದು ಪತ್ರದಲ್ಲಿ ಬೆದರಿಕೆ ಒಡ್ಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
    ‘ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಬೆದರಿಕೆ ಪತ್ರವನ್ನು ಪರಿಶೀಲಿಸಿ ತನಿಖೆ ಕೈಗೊಂಡು, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.
    ಈ ಬಗ್ಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ‘ಎಲ್ಲ ಮುಸ್ಲಿಮರಿಗೆ ಗೂಂಡಾ ಎಂದಿಲ್ಲ. ಕೊಲೆ, ಹಲ್ಲೆ, ದರೋಡೆ, ಗೂಂಡಾಗಿರಿ ಮಾಡುವ ಮುಸ್ಲಿಮರಿಗೆ ಮಾತ್ರ ಗೂಂಡಾ ಎಂದಿರುವೆ. ಗೂಂಡಾಗಿರಿ ಮಾಡುವವರಿಗೆ ಗೂಂಡ ಅನ್ನದೇ ಒಳ್ಳೆಯವರು ಎಂದು ಕರೆಯಬೇಕೇ’ ಎಂದು ಪ್ರಶ್ನಿಸಿದರು.
    ‘ಗೊಡ್ಡು ಬೆದರಿಕೆ ಹಾಗು ಹೇಡಿಗಳು ಬರೆಯುವ ಪತ್ರಗಳಿಗೆ ಎಂದೂ ಹೆದರುವುದಿಲ್ಲ’ ಎಂದು ಹೇಳಿದರು.

    Verbattle
    Verbattle
    Verbattle
    Bangalore eshwarappa News ಈಶ್ವರಪ್ಪ ಕಾನೂನು ಕಾಲೇಜು ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleದಂಡೆತ್ತಿ ಬಂದ ಜವರಾಯ
    Next Article ಕಂದಕದಲ್ಲಿ ಬಿದ್ದಿದ್ದ ಪರ್ವತಾರೋಹಿ 2 ತಿಂಗಳ ಬಳಿಕ‌ ಪತ್ತೆ!
    vartha chakra
    • Website

    Related Posts

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    February 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Alqjah on PUC ಫಲಿತಾಂಶದಲ್ಲಿ ಹೊಸ ದಾಖಲೆ
    • Alqjah on PUC ಫಲಿತಾಂಶದಲ್ಲಿ ಹೊಸ ದಾಖಲೆ
    • Dtdght on ಕರವೇ ನಾರಾಯಣ ಗೌಡರಿಗೆ ಜಾಮೀನು | Narayan Gowda
    Latest Kannada News

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    February 22, 2026

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    February 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.