Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಮೊಗ್ಗ ಈಗ ಬೂದಿ ಮುಚ್ಚಿದ ಕೆಂಡ..!
    ಸುದ್ದಿ

    ಶಿವಮೊಗ್ಗ ಈಗ ಬೂದಿ ಮುಚ್ಚಿದ ಕೆಂಡ..!

    vartha chakraBy vartha chakraAugust 16, 2022Updated:August 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿವಮೊಗ್ಗ,ಆ.16- ಸ್ವಾತಂತ್ರ್ಯ ಹೋರಾಟಗಾರ ವೀರ್​ ಸಾವರ್ಕರ್ ಹಾಗು ಟಿಪ್ಪು ಸುಲ್ತಾನ್​ ಫೋಟೋ ವಿವಾದವು ನಗರದಲ್ಲಿ ಭುಗಿಲೆದ್ದು, ಎರಡು ಸಮುದಾಯದ ನಡುವೆ ಕಿಚ್ಚು ಹಚ್ಚಿಸಿ ಹಿಂಸಾಚಾರ ನಡೆದ ಪರಿಸ್ಥಿತಿಯು ತಹಬದಿಗೆ ಬಂದಿದ್ದರೂ ಇನ್ನೂ ಬೂದಿಮುಚ್ಚಿದ ಕೆಂಡದಂತಿದೆ.
    ಯಾವಾಗ ಗಲಭೆ ಮತ್ತೆ ಸಂಭವಿಸಲಿದೆಯೋ ಎನ್ನುವ ಆತಂಕ ನಗರದ ಜನರಲ್ಲಿ ಮನೆ ಮಾಡಿದ್ದು ಒಂಟಿಯಾಗಿ ಓಡಾಡಲು ಭಯ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
    ಭಯಭೀತಿಯಲ್ಲಿರುವ ಜನರ ಆತಂಕ ನಿವಾರಣೆ ಮಾಡಲು ಮುಂಜಾಗ್ರತಾ ಕ್ರಮವಾಗಿ ಅತಿಸೂಕ್ಷ್ಮ ಸೂಕ್ಷ್ಮ ಪ್ರದೇಶಗಳು ಸೇರಿದಂತೆ ನಗರದೆಲ್ಲೆಡೆ ಶಸ್ತ್ರಸಜ್ಜಿತ ಪೊಲೀಸರನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿದೆ.
    ಈ‌ ನಡುವೆ ಇಬ್ಬರು ಹಿಂದೂ ಯುವಕರಿಗೆ ಚಾಕು ಇರಿದ ಸಂಬಂಧಿಸಿದಂತೆ ಓರ್ವ ನಿಗೆ ಗುಂಡು ಹೊಡೆದಿದ್ದು ಆತ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
    ಪೊಲೀಸರ ಗುಂಡೇಟು ಕಾಲಿಗೆ ತಗುಲಿರುವ ಬುದ್ಧ ನಗರದ ಮಹಮ್ಮದ್ ಜಬೀವುಲ್ಲಾ ನನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
    ಜೆಸಿ ನಗರದ ನದೀಮ್ (25) ಹಾಗು ಬುದ್ಧ ನಗರದ ಅಬ್ದುಲ್ ರೆಹಮಾನ್ ಸೇರಿ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿ‌ ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗಿದ್ದು ನಿಷೇದಾಜ್ಞೆ ಮುಂದುವರೆಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ.

    Verbattle
    Verbattle
    Verbattle
    shivamogga
    Share. Facebook Twitter Pinterest LinkedIn Tumblr Email WhatsApp
    Previous Articleಕಡಲೂರ ಕಣ್ಮಣಿಗೆ ವಿರಾಟ್ ವಿಶಸ್
    Next Article ವಿನಾಯಿತಿ ಮುಕ್ತ ಅರ್ಥ ವ್ಯವಸ್ಥೆ..!
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • LeonardReawn on ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Tracymix on ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.