Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಸಮರ್ಥ ಗೃಹ ‌ಸಚಿವ..!
    ಸುದ್ದಿ

    ಅಸಮರ್ಥ ಗೃಹ ‌ಸಚಿವ..!

    vartha chakraBy vartha chakraJuly 16, 2022Updated:July 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ರಾಜ್ಯದಲ್ಲಿನ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕೆಟ್ಟುಹೋಗುತ್ತಿದ್ದು ಅನ್ಯಾಯ-ದೌರ್ಜನ್ಯಗಳಿಗೆ ಬಲಿಯಾಗಿರುವ ಜನರು ಪೊಲೀಸರ ನಿಷ್ಕ್ರೀಯತೆಯಿಂದಾಗಿ ಹತಾಶರಾಗಿದ್ದಾರೆ. ಅಸಮರ್ಥ ಗೃಹಸಚಿವರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ ಎಂದು ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
    ಗಲಭೆಯಲ್ಲಿ ಗಾಯಗೊಂಡವರ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ರೂಪದಲ್ಲಿ ಒಂದಷ್ಟು ಹಣ ನೀಡಿದ್ದೆ. ಹಣ ಬೇಡ, ನ್ಯಾಯ ಕೊಡಿ ಎಂದು ನೊಂದ ಕುಟುಂಬದವರು ಕೇಳಿದ್ದಾರೆ. ಅವರ ನೋವನ್ನು ಅರ್ಥಮಾಡಿಕೊಳ್ಳಬಲ್ಲೆ. ನಿಷ್ಪಕ್ಷಪಾತ ತನಿಖೆ ನಡೆಸಿ ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸುವುದು ರಾಜ್ಯ ಬಿಜೆಪಿ ಸರ್ಕಾರದ ಕರ್ತವ್ಯವಾಗಿದೆ‌ ಎಂದಿದ್ದಾರೆ.
    ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬಾಗಲಕೋಟೆಯ ಕೆರೂರ ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ಗಲಭೆಯಲ್ಲಿ ಗಾಯಗೊಂಡವರು ಮತ್ತು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ. ಘಟನೆಯ ಸುದ್ದಿ ಗೊತ್ತಾದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠರ ಜೊತೆ ಮಾತನಾಡಿ ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ತಿಳಿಸಿದ್ದೆ. ಉದ್ರಿಕ್ತ ಸ್ಥಿತಿಯಲ್ಲಿ ಭೇಟಿ ನೀಡುವುದು ಸೂಕ್ತ ಅಲ್ಲವೆಂದು ತಿಳಿದು ಕೆಲವು ದಿನಗಳ ನಂತರ ಇಂದು ಬಂದು ಎರಡೂ ಗುಂಪಿನವರನ್ನು ಭೇಟಿ ಮಾಡಿದೆ. ಇಂತಹ ಘಟನೆಗಳಲ್ಲಿ ಅನವಶ್ಯಕವಾಗಿ ಪ್ರಚೋದನೆ ನೀನೆ ನೀಡಿ ಶಾಂತಿ-ಸೌಹಾರ್ದತೆ ಕೆಡಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕಲ್ಪತರು‌ನಾಡಿಗೆ ಮತ್ತೆ ವಕ್ಕರಿಸಿದ ಕೊರೋನಾ ಮಹಾಮಾರಿ
    Next Article JDS ಗೆ ಗುಡ್ ಬೈ ಹೇಳಲು ಸಜ್ಜಾದ ಮತ್ತೊಬ್ಬ ‌ಶಾಸಕ…!!
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelhix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Neiroset dlya ychebi_rzsl on ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.
    • 1aceOnlinecasino_dv8 on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.