Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಾದ್ಯಂತ ಎಸಿಬಿ ದಿಢೀರ್ ದಾಳಿ!
    ಸುದ್ದಿ

    ರಾಜ್ಯಾದ್ಯಂತ ಎಸಿಬಿ ದಿಢೀರ್ ದಾಳಿ!

    vartha chakraBy vartha chakraJune 17, 2022Updated:June 17, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರು ಸೇರಿದಂತೆ ರಾಜ್ಯದ 80ಕ್ಕೂ ಹೆಚ್ಚು ಕಡೆ ಭ್ರಷ್ಟಾಚಾರ ನಿಗ್ರಹ ಪಡೆ ರೇಡ್ ಮಾಡಿದೆ.. 21 ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ದಾಳಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಶಿವಲಿಂಗಯ್ಯ ಬಿಡಿಎ ಗಾರ್ಡೇನಿಯರ್, ಜೆಪಿ ನಗರ, ಬಸವನಗುಡಿ ಹಾಗು ದೊಡ್ಡಕಲ್ಲಸಂದ್ರದಲ್ಲಿ ದಾಳಿ ನಡೆದಿದೆ.300 ಅಧಿಕಾರಿಗಳು ಮತ್ತು ಸಿಬ್ಬಂದಿಯ ತಂಡದಿಂದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ
    ದಾಳಿ ನಡೆದ 21 ಸರ್ಕಾರಿ ಅಧಿಕಾರಿಗಳ ವಿವರ ಹೀಗಿದೆ
    1.ಭೀಮಾ ರಾವ್ ವೈ ಪವಾರ್, ಸೂಪರಿಂಟೆಂಡೆಂಟ್ ಆಫ್ ಇಂಜಿನಿಯರ್. ಬೆಳಗಾವಿ.
    2.ಹರೀಶ್.ಸಹಾಯಕ ಇಂಜಿನಿಯರ್.ಸಣ್ಣ ನೀರಾವರಿ.ಉಡುಪಿ.
    3.ರಾಮಕೃಷ್ಣ ಎಚ್ .ವಿ., AEE.ಮೈನರ್ ನೀರಾವರಿ.ಹಾಸನ.
    4.ರಾಜೀವ್ ಪುರಸಯ್ಯ ನಾಯಕ್, ಸಹಾಯಕ ಇಂಜಿನಿಯರ್.PWD ಕಾರವಾರ.
    5.ಬಿ ಆರ್ ಬೋಪಯ್ಯ, ಜೂನಿಯರ್ ಇಂಜಿನಿಯರ್.ಪೊನ್ನಂಪೇಟೆ ಜಿಲ್ಲಾ ಪಂಚಾಯತ್.
    6 .ಮಧುಸೂಧನ್.ಜಿಲ್ಲಾ ನೋಂದಣಾಧಿಕಾರಿ.IGR ಕಛೇರಿ. ಬೆಳಗಾವಿ.

    Verbattle
    Verbattle
    Verbattle
    acb red handed Government ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಟಾಯ್ಲೆಟ್ ತೊಳೆಯೋ ಕೆಲಸಕ್ಕೂ ಸಿದ್ದ ಎಂದ ನಟಿ!
    Next Article ಬಿಕಿನಿ ವಿಡಿಯೋ ಹರಿಬಿಟ್ಟ ನಟಿ ಶ್ವೇತಾ!
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rimibit giriş on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • aviator_vhMl on BJP ಸಭೆಯಲ್ಲಿ ಕೇಂದ್ರ ಮಂತ್ರಿ-ಶಾಸಕರ Big fight
    • gotovye_tfet on ಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.