Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುರತ್ಕಲ್: ಫಾಝಿಲ್ ಮೃತದೇಹ ಅಂತ್ಯಕ್ರಿಯೆಗೆ ಮಸೀದಿಗೆ
    ಸುದ್ದಿ

    ಸುರತ್ಕಲ್: ಫಾಝಿಲ್ ಮೃತದೇಹ ಅಂತ್ಯಕ್ರಿಯೆಗೆ ಮಸೀದಿಗೆ

    vartha chakraBy vartha chakraJuly 29, 2022Updated:July 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸುರತ್ಕಲ್: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಫಾಝಿಲ್ ಮೃತದೇಹವನ್ನು ದಫನಕ್ರಿಯೆಗೆ ಮಸೀದಿಗೆ ತರಲಾಗಿದೆ. ವಿಧಿವಿಧಾನ ಪ್ರಕಾರ ಅಂತ್ಯಕ್ರಿಯೆ ನಡೆಯಲಿದೆ.

    ಆಸ್ಪತ್ರೆಯಿಂದ ಮನೆಗೆ ತಂದ ಮೃತದೇಹವನ್ನು ಅಂತಿಮ ದರ್ಶನದ ಬಳಿಕ ಮಸೀದಿಗೆ ತರಲಾಗಿದೆ. ಮಸೀದಿಯಲ್ಲಿ ಅಂತಿಮ ವಿಧಿವಿಧಾನಗಳು ನಡೆಯುತ್ತಿದೆ.

    ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದು, ಬಿಗಿಪೊಲೀಸ್ ಬಂದೋಬಸ್ತು ವ್ಯವಸ್ಥೆ ಮಾಡಲಾಗಿದೆ. ಮುನ್ನೆಚ್ಚರಿಕಾ ದೃಷ್ಟಿಯಿಂದ ಅಲ್ಲಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ಪೊಲೀಸರು ಯಾವುದೇ ಅಹಿತಕರ ಘಟನೆಗಳು ನಡೆಯತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಇರುವುದರಿಂದ ಇಂದು ಶುಕ್ರವಾರದ ಮಧ್ಯಾಹ್ನದ ನಮಾಜ್ ಅನ್ನು ತಮ್ಮ ಮನೆಗಳಲ್ಲಿಯೇ ಅಥವ ತಮ್ಮ ಜಮಾಅತ್ ನಲ್ಲಿಯೇ ನಿಷೇಧಾಜ್ಞೆ ಉಲ್ಲಂಘನೆ ಮಾಡದಂತೆ ನಮಾಜ್ ನೆರವೇರಿಬೇಕಾಗಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ವಿನಂತಿಸಿದ್ದಾರೆ.

    Verbattle
    Verbattle
    Verbattle
    crime
    Share. Facebook Twitter Pinterest LinkedIn Tumblr Email WhatsApp
    Previous Articleಇಂದಿನಿಂದ ವೂಟ್ ನಲ್ಲಿ ಚಾರ್ಲಿ ನೋಡಿ!
    Next Article ಸುಂದರಿಯರ ಪೋಟೋ ನೋಡಿ ಯಾಮಾರಿದ್ರೆ ಅಷ್ಟೇ…?
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_bjka on ಜಮೀರ್ ಅಹಮದ್ ಖಾನ್ ವಿರುದ್ಧ ಬಿಜೆಪಿ ಸಮರ.
    • kupit_gxet on ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    • kupit_wxet on ಕೆಎಸ್ಸಾರ್ಟಿಸಿ ಬಸ್ ಮುಷ್ಕರ ಇಲ್ಲ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.