Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಂಬ್ಳಿಹುಳ ಚಿತ್ರದ ಮೊದಲ ಹಾಡು ರಿಲೀಸ್
    ಸುದ್ದಿ

    ಕಂಬ್ಳಿಹುಳ ಚಿತ್ರದ ಮೊದಲ ಹಾಡು ರಿಲೀಸ್

    vartha chakraBy vartha chakraAugust 18, 2022Updated:August 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೊಸಬರೇ ಸೇರಿ ನಿರ್ಮಿಸಿರೋ ಕಂಬಳಿಹುಳ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ. ಜಾರೀ ಬಿದ್ದರೂ ಯಾಕೀ ನಗು ಎನ್ನೋ ಹಾಡಿಗೆ ಮಹದೇವ್ ಸ್ವಾಮಿ, ರವಿ ಧನ್ಯನ್ ಸಾಹಿತ್ಯ, ಶಿವ ಪ್ರಕಾಶ್-ಸಂಗೀತ ರವೀಂದ್ರನಾಥ್ ಗಾಯನವಿದೆ. ಅಂಜನ್ ನಾಗೇಂದ್ರ ಹಾಗು ಅಶ್ವಿತಾ ಆರ್ ಹೆಗ್ಡೆ ಜೋಡಿ ಅಭಿನಯದ ಹಾಡಿನ ಬಿಡುಗಡೆ ರೇಣುಕಾಂಬ ಸ್ಟುಡಿಯೋದಲ್ಲಿ ನೆರವೇರಿದೆ. ನಿರ್ದೇಶಕ ನವನ್ ಶ್ರೀನಿವಾಸ್ ಗ್ರೇ ಸ್ಕ್ವೇರ್ ಸ್ಟುಡಿಯೋಸ್ ಬ್ಯಾನರ್ ನಡಿ ಚಿತ್ರ ನಿರ್ದೇಶನ ಮಾಡಿದ್ದಾರೆ. ನೈಜ ಘಟನೆಯಾಧಾರಿತ ಚಿತ್ರದಲ್ಲಿ ರೋಹಿತ್ ಕುಮಾರ್, ದೀಪಕ್ ರೈ ಪಣಜೆ, ಸಂಧ್ಯಾ ಅರಕೆರೆ, ಸಂಪತ್ ಶೆಟ್ಟಿ ಸೇರಿದಂತೆ ಹಲವು ಯುವ ಪ್ರತಿಭೆಗಳು ನಟಿಸಿದ್ದಾರೆ. ವಿಜಯ್, ಸವೀನ್, ಪುನೀತ್ ಹಾಗು ಗುರು ಬಂಡವಾಳ ಹೂಡಿದ್ದು, ಸತೀಶ್ ರಾಜೇಂದ್ರ ಛಾಯಾಗ್ರಾಹಣ, ಜಿತೇಂದ್ರ ನಾಯಕ ಮತ್ತು ರಾಘವೇಂದ್ರ ಟಿಕೆ ಸಂಕಲನವಿದೆ.

    Verbattle
    Verbattle
    Verbattle
    Entertainment m ಸಾಹಿತ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಕಾಲೇಜುಗಳಲ್ಲೂ ರಾಷ್ಟ್ರಗೀತೆ ಕಡ್ಡಾಯ..
    Next Article ನಕಲಿ ನಂಬರ್ ಪ್ಲೇಟ್ ಅವಾಂತರ…
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    • LinwoodGah on ಕರೆಂಟ್ ಬಿಲ್ ಜಾಸ್ತಿ ಆಯಿತು
    • Ramiroacity on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.