Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಹುಕ್ಕಾ ಬಾರ್ Ban | Hookah Bar
    Trending

    ರಾಜ್ಯದಲ್ಲಿ ಹುಕ್ಕಾ ಬಾರ್ Ban | Hookah Bar

    vartha chakraBy vartha chakraSeptember 20, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Hookah Bar
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.19 – ಜನ ಸಾಮಾನ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹುಕ್ಕಾ ಬಾರ್ ಗಳನ್ನು ನಿಷೇಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಕಟಿಸಿದ್ದಾರೆ.
    ಕ್ರೀಡಾ ಸಚಿವ ನಾಗೇಂದ್ರ ಅವರ ಜೊತೆಗೂಡಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹುಕ್ಕಾ ಬಾರ್ ಸೇರಿದಂತೆ ರಾಜ್ಯದಲ್ಲಿ ತಂಬಾಕು ಉತ್ಪನ್ನಗಳನ್ನ ನಿಷೇಧಿಸಲು ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರುವುದರ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳವುದಾಗಿ ತಿಳಿಸಿದರು.

    ಹುಕ್ಕಾ ಬಾರ್ (Hookah Bar) ಗಳಿಗೆ ಯುವಕರು ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಇದರಿಂದ ಯುವಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.‌ ಈ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಹುಕ್ಕಾ ಬಾರ್ ಗಳಲ್ಲಿ ಮಾದಕ ವಸ್ತುಗಳ ಸೇವನೆಯನ್ನ ನಿಷೇಧಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಹುಕ್ಕಾ ಬಾರ್ ಗಳಿಗೆ ನಿಯಂತ್ರಣ ಹೇರುವಲ್ಲಿ ಕ್ರೀಡಾ ಸಚಿವ ನಾಗೇಂದ್ರ ಅವರು ಕೆಲವು ಸಲಹೆ ನೀಡಿದ್ದು, ಕೋಟ್ಪಾ ಕಾಯ್ಸೆ ತಿದ್ದುಪಡಿಯಲ್ಲಿ ಹುಕ್ಕಾ ಬಾರ್ ಗಳಲ್ಲಿ ನಡೆಯುವ ಮಾದಕ ವಸ್ತುಗಳ ಸೇವನೆಗೆ ನಿಷೇಧ ಹೇರಲು ಕ್ರಮ ಕೈಗೊಳ್ಳುವುದು ಎಂದರು.
    ಶಾಲಾ -ಕಾಲೇಜುಗಳ ಮಾದರಿಯಲ್ಲಿ ದೇವಾಲಯಗಳು,ಪ್ರಾರ್ಥನಾ ಮಂದಿರಗಳು ಮತ್ತು ಆಸ್ಪತ್ರೆಗಳ ಸುತ್ತ ಮುತ್ತ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವೆನೆಯನ್ನ ನಿಷೇಧಿಸುವುದಾಗಿ ತಿಳಿಸಿದರು.
    ಈ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. ಹಿಂದಿನ ಕೋಟ್ಪಾ ಕಾಯ್ದೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆಯನ್ನು ಮಾತ್ರ ನಿಷೇಧಿಸಲಾಗಿತ್ತು.ಇದೀಗ ಸಿಗರೇಟ್ ಜೊತೆಗೆ ಇತರ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಮಾರಾಟವನ್ನ ನಿಷೇಧಿಸುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ ಎಂದರು.

    21 ವರ್ಷಕ್ಕೆ ಮಿತಿ:
    ತಂಬಾಕು ಖರೀದಿಗೆ 18 ವರ್ಷದ ಮೇಲ್ಪಟ್ಟವರಿಗೆ, ಕಾನೂನನಲ್ಲಿ ಇದ್ದ ಅವಕಾಶವನ್ನ ಪರಿಷ್ಕರಿಸಲಾಗುವುದು ಈಗ ತಂಬಾಕು ಸೇವನೆಗೆ 18 ವರ್ಷದ ಮಿತಿ ಇದೆ.ಇದನ್ನು 21 ವರ್ಷಕ್ಕೆ ಹೆಚ್ಚಳ ಮಾಡಿ ಕಾಯ್ದೆಗೆ ತಿದ್ದುಪಡಿ ಮಾಡಲಾಗುವುದು.
    ಯಾವುದೇ ಶಾಲೆ,‌ ಕಾಲೇಜು, ಆಸ್ಪತ್ರೆ, ಶಿಶುಪಾಲನಾ ಕೇಂದ್ರಗಳು, ಹೆಲ್ತ್ ಕೇರ್ ಸೆಂಟರ್, ದೇವಸ್ಥಾನಗಳು, ಮಂದಿರಿಗಳು, ಮಸೀದಿಗಳು, ಉದ್ಯಾನವನ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ವಸ್ತುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತಿದೆ ಎಂದು ವಿವರಿಸಿದರು.
    ತಂಬಾಕು ಸೇವನೆಯ ಬಳಿಕ ಯುವಕರು ಡ್ರಗ್ಸ್, ಮಾದಕ ವಸ್ತುಗಳ ವ್ಯಸನಗಳತ್ತ ಆಕರ್ಷಿತರಾಗುತ್ತಿದ್ದರು. ಇದಕ್ಕೆಲ್ಲಾ ತಂಬಾಕು ಸೇವನೆಯೇ ಒಂದು ರೀತಿಯಲ್ಲಿ ಅಡಿಪಾಯ ಹಾಕಿ ಕೊಡುತ್ತಿತ್ತು. ಹೀಗಾಗಿ ಮೂಲದಲ್ಲೇ ಸರಿಪಡಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು ಮಾದಕ ವಸ್ತುಗಳ ವ್ಯಸನಕ್ಕೆ ದಾಸರಾಗಿ ಇಂದಿನ ಯುವಜನತೆ ತಮ್ಮ ಅಮೂಲ್ಯ ಭವಿಷ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಬುಡಸಮೇತ ಕಿತ್ತೆಸೆಯುವ ಗಟ್ಟಿ ನಿರ್ಧಾರವನ್ನ ಮಾಡಿದ್ದೇವೆ. ಎಂದು  ಹೇಳಿದರು

    Verbattle
    Verbattle
    Verbattle
    Bangalore Congress Government hookah hookah bar Karnataka News sheesha Trending ಆರೋಗ್ಯ ಕಾನೂನು ಕಾಲೇಜು ಡ್ರಗ್ಸ್ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ಟೋಬರ್ ನಿಂದ ಸ್ಥಿರಾಸ್ತಿ ನೊಂದಣಿ ದುಬಾರಿ | Karnataka
    Next Article Air Force Compound ನಲ್ಲೂ ಕಳ್ಳರ ಕೈ ಚಳಕ
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vivod iz zapoya na domy_qzpt on ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • Danieltak on ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Uumlsw on 99 ರೂಪಾಯಿ ಸಾಲಕ್ಕೆ 58 ಸಾವಿರ ಕೊಡಬೇಕಂತೆ.?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.