Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಓಮ್ನಿ ಕಾರು ಸಹಿತ ಕೊಚ್ಚಿ ಹೋದ ವ್ಯಕ್ತಿ ನಾಲ್ಕು ದಿನಗಳ ಬಳಿಕ ಶವವಾಗಿ ಪತ್ತೆ
    ಸುದ್ದಿ

    ಓಮ್ನಿ ಕಾರು ಸಹಿತ ಕೊಚ್ಚಿ ಹೋದ ವ್ಯಕ್ತಿ ನಾಲ್ಕು ದಿನಗಳ ಬಳಿಕ ಶವವಾಗಿ ಪತ್ತೆ

    vartha chakraBy vartha chakraAugust 6, 2022Updated:August 6, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು: ಓಮ್ನಿ ಕಾರಿನ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ನಾಲ್ಕು ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಕೊಂಡಜ್ಜಿ ಸೇತುವೆ ದಾಟುವಾಗ ಓಮ್ನಿ ಕಾರು ನೀರಿನ ರಭಸಕ್ಕೆ ಹಳ್ಳಕ್ಕೆ ಕೊಚ್ಚಿ ಹೋಗಿತ್ತು. ಕಾರಿನಲ್ಲಿದ್ದ ತಿಪಟೂರು ಗಡಬನಹಳ್ಳಿಯ ನಿವಾಸಿಗಳಾದ ಪಟೇಲ್ ಕುಮಾರ್ ಹಾಗು ಪುಟ್ಟಸಿದ್ದಪ್ಪ ಕೊಚ್ಚಿ ಹೋಗಿದ್ದರು. ಸ್ಥಳೀಯರ ಹರಸಾಹಸ ಬಳಿಕ ಪುಟ್ಟಸಿದ್ದಪ್ಪ ಪ್ರಾಣಾಪಾಯದಿಂದ ಪಾರಾಗಿದ್ದರು. ಸುಮಾರು 8 ಅಡಿ ಆಳದಲ್ಲಿ ಕಾರು ಮುಳುಗಿತ್ತು. ಕಳೆದ ಎರಡು ದಿನಗಳ ನಿರಂತರ ಕಾರ್ಯಚರಣೆ ನಡೆಸಿದರು ಅಗ್ನಿಶಾಮಕ ಸಿಬ್ಬಂದಿಗಳಿಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಮೂರನೇ ದಿನ ಎನ್‌ಡಿಆರ್‌ಎಫ್ ತಂಡ ಹಾಗು ಅಗ್ನಿಶಾಮಕ ಮತ್ತು ಪೊಲೀಸರ ಜಂಟಿಕಾರ್ಯಚರಣೆ ಬಳಿಕ ನಾಲ್ಕನೇ ದಿನ ಕಾರು ಸಮೇತ ಪಟೇಲ್ ಕುಮಾರ್ ಶವ ಪತ್ತೆಯಾಗಿದೆ. ಕಾರಿನ ಬಾಗಿಲು ಬೇಗ ತೆರೆದುಕೊಳ್ಳದ ಕಾರಣ ಪಟೇಲ್‌ಕುಮಾರ್ ಕಾರಿನಲ್ಲೇ ಕೊಚ್ಚಿ ಹೋಗಿದ್ದರು. ನಾಲ್ಕು ದಿನಗಳ ಬಳಿಕ ಹಳ್ಳದ ಮಣ್ಣಿನಲ್ಲಿ ಹೂತು ಹೋಗಿದ್ದ ಕಾರು ಹಾಗು ಪಟೇಲ್ ಕುಮಾರ್ ಅವರ ಶವ ಹೊರಕ್ಕೆ ತೆಗೆಯಲಾಗಿದೆ. ಶವ ಪತ್ತೆಯಾಗುತಿದ್ದಂತೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಶವವನ್ನು ತುರುವೇಕೆರೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ದಂಡಿನ ಶಿವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Verbattle
    Verbattle
    Verbattle
    tumkur ಕಾರು ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಮಗಳ ಕೊಂದ ತಾಯಿ‌: ತಂದೆ ಹೇಳಿಕೆ ದಾಖಲು
    Next Article ಹೃದಯಾಘಾತದಿಂದ ಮಂಗಳೂರು ಕಮೀಷನರೇಟ್ ವಿಭಾಗದ ಹೆಡ್ ಕಾನ್ಸ್ ಸ್ಟೇಬಲ್ ನಿಧನ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Uuexhk on ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ | K Gopalaiah
    • LinwoodGah on ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • LinwoodGah on ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.