Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಲಸಿನಹಣ್ಣಿನಲ್ಲಿದ್ದ ಜವರಾಯ
    ಸುದ್ದಿ

    ಹಲಸಿನಹಣ್ಣಿನಲ್ಲಿದ್ದ ಜವರಾಯ

    vartha chakraBy vartha chakraAugust 8, 2022Updated:August 8, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ಹಲಸಿನ ಹಣ್ಣು ತರಲು ಹೋದ ಯುವಕ ವಿದ್ಯುತ್ ತಂತಿ ತಗುಲಿ ಪ್ರಾಣ ಬಿಟ್ಟಿದ್ದಾನೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಬೊಮ್ಮತನಹಳ್ಳಿಯಲ್ಲಿ ಘಟನೆ ನಡೆದಿದೆ. ಗ್ರಾಮದ ರಮೇಶ್ ಮೃತ ಯುವಕ. ಬೆಳಗ್ಗೆ ತಮ್ಮ ಜಮೀನಿನಲ್ಲಿ ಹಲಸಿನ ಹಣ್ಣು ತರಲು ಹೋಗಿದ್ದಾನೆ. ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ಗಮನಿಸದೆ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಸ್ಥಳಕ್ಕೆ ಶಾಸಕ ವೆಂಕಟರವಣಪ್ಪ ಹಾಗು ಬೆಸ್ಕಾಂ ಅಧಿಕಾರಿಗಳು ಭೇಟಿ‌ ನೀಡಿದ್ದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಸರ್ಕಾರಿಂದ ಸಿಗುವ ಸೌಲಭ್ಯ ಕೊಡಿಸುವ ಭರವಸೆ ನೀಡಿದ್ದಾರೆ.

    Verbattle
    Verbattle
    Verbattle
    currect sock pavagada tumkur ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಬಟ್ಟೆ ತೊಳೆಯಲು ಹೋದ ಮಹಿಳೆ ನೀರು ಪಾಲು
    Next Article BIG BOSS OTT: ಸ್ಫೂರ್ತಿ ಕೈ ನೋಡಿ ರಾಕೇಶ್ ಹೇಳಿದ ಭವಿಷ್ಯ ಏನ್ ಗೊತ್ತಾ?
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gregghet on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • https://md.chaospott.de/s/MsmsFntaWH on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • BrandonNeefe on ನಾನು ಸುಳ್ಳು ಹೇಳುತ್ತಿಲ್ಲ ಎಂದ ಕೃಷ್ಣ ಬೈರೇಗೌಡ | KBG
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.