Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತುಂಡು‌ ಭೂಮಿ ರಸ್ತೆ ಪಾಲು ನೇಣಿಗೆ ಕೊರೊಳ್ಳೊಡಿದ ರೈತ
    ಸುದ್ದಿ

    ತುಂಡು‌ ಭೂಮಿ ರಸ್ತೆ ಪಾಲು ನೇಣಿಗೆ ಕೊರೊಳ್ಳೊಡಿದ ರೈತ

    vartha chakraBy vartha chakraJuly 30, 2022Updated:July 30, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ಜೀವನಾಧಾರವಾಗಿ‌ ಇದ್ದ ಭೂಮಿ ರಸ್ತೆ ಅಗಲೀಕರಣದ ಪಾಲಾಗಿದೆ. ಪರಿಹಾರ ನೀಡುವ ಅಧಿಕಾರಿಗಳ ಮಾತು ಸುಳ್ಳಾಗಿದೆ. ಕಚೇರಿ ಅಲೆದು ಅಲೆದು ಅನ್ನದಾತ ಮನವೊಂದು ನೇಣಿಗೆ ಕೊರೊಳೊಡ್ಡಿ ಪ್ರಾಣ ಬಿಟ್ಟಿದ್ದಾನೆ.
    ತುಮಕೂರು‌ ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಸಾಲ್ಕಟ್ಟೆ ಪಾಳ್ಯದ ರಂಗಪ್ಪ ಆತ್ಮಹತ್ಯೆ ‌ಮಾಡಿಕೊಂಡ ರೈತ.
    ತಾಲೂಕಿನ ರಾಷ್ಟ್ರೀಯ ಹೆದ್ದಾರಿ 150 ಎ ರಸ್ತೆ ವಿಸ್ತರಣಾ ಕಾಮಗಾರಿ ನಡೆಯುತ್ತಿದೆ. ಸಾಲ್ಕಟ್ಟೆ ಪಾಳ್ಯದ ರಂಗಯ್ಯ ಎಂಬವರಿಗೆ ಸೇರಿದ 152 ಸರ್ವೇ ನಂಬರ್ ನ 18 ಗುಂಟೆ ಭೂಪ್ರದೇಶ ಭೂ ಸ್ವಾದಿನಪಡಿಸಿಕೊಂಡಿದೆ ಸರ್ಕಾರ. ಕಳೆದ ಆರು ತಿಂಗಳಿಂದಲೂ ಪರಿಹಾರ ಬಂದಿಲ್ಲ. ಇದರಿಂದ‌ ಅಸಮಾಧಾನಗೊಂಡ ರಂಗಯ್ಯ ಹಾಗು ಕುಟುಂಬಸ್ಥರು ರಸ್ತೆ ಕಾಮಗಾರಿಯನ್ನು ತಡೆದು ಪರಿಹಾರಕ್ಕಾಗಿ ಒತ್ತಾಯಸಿದ್ದರು.
    ರಸ್ತೆ ಕಾಮಗಾರಿ ಮುಗಿಸುವ ಯತ್ನದಲ್ಲಿ ಸಾಯಿ ಕನ್ಸ್ಟ್ರಕ್ಷನ್ ಇಂಜಿನಿಯರ್ ಶಿವಕುಮಾರ್ ಹಾಗು ಕೆಲ ಜನ ಪ್ರತಿನಿಧಿಗಳ ಒತ್ತಡದಿಂದಾಗಿ ಸುಮಾರು 150ಕ್ಕೂ ಹೆಚ್ಚು ಪೊಲೀಸರ ನೆರವಿನೊಂದಿಗೆ ಕಾಮಗಾರಿ ಅಡ್ಡಿಪಡಿಸದಂತೆ ಪೊಲೀಸರ ಸಹಕಾರ ಕೋರಿದ ಹಿನ್ನೆಲೆಯಲ್ಲಿ ಬೆಳೆ ಪರಿಹಾರವಾಗಿ 3,00,000 ರೂ. ನೀಡುವುದಾಗಿ ಅಂದು ಭರವಸೆ ನೀಡಿದ್ದರು. ಭರವಸೆ ಹುಸಿಯಾದ ಹಿನ್ನೆಲೆಯಲ್ಲಿ ಹಾಗು ಪೊಲೀಸರಿಂದ ನಿಂದನೆಗೆ ಒಳಗಾದ ಕುಟುಂಬ ಮನನೊಂದಿತ್ತು.

    ಒಂದು ಕಡೆ‌ ಅವಮಾನ, ಮತ್ತೊಂದು ಕಡೆ ಕೈ‌ ಸಿಗದ ಪರಿಹಾರದ ಹಣ, ಮತ್ತೊಂದು ಕಡೆ ಇದ್ದ ತುಂಡು ಭೂಮಿ ಕಳೆದುಕೊಂಡಿದ್ದ ರೈತ ಕುಟುಂಬ. ಹತಾಶಗೊಂಡು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.

    ಸುದ್ದಿ ಹರಡುತ್ತಿದ್ದಂತೆ ಸ್ಥಳೀಯರು ಹಾಗು ಅಕ್ಕಪಕ್ಕದ ಗ್ರಾಮಸ್ಥರುಗಳು ಸೇರಿ ರಂಗಯ್ಯನಿಗಾದ ಅನ್ಯಾಯ ಯಾರಿಗೂ ಆಗಬಾರದೆಂದು ರಾಷ್ಟ್ರೀಯ ಹೆದ್ದಾರಿ ಸಾಲ್ಕಟ್ಟೆ ಗೇಟ್ ಬಳಿ ಸಾರ್ವಜನಿಕರು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆಯುವ ಮೂಲಕ ಹೋರಾಟ ಆರಂಭಿಸಿದರು.

    ಪ್ರತಿಭಟನಾಕಾರರು ಸ್ಥಳೀಯ ಸಿಪಿಐ ಹಾಗು ಪಿಎಸ್ಐ ಅವರ ರಸ್ತೆ ತೆರವುಗೊಳಿಸುವಂತೆ ಮಾಡಿದ ಮನವಿಯನ್ನು ಕುಲ್ಲಂಕುಲ್ಲವಾಗಿ ತಿರಸ್ಕರಿಸಿದ್ದರು .

    ಸ್ಥಳಕ್ಕೆ ತಿಪಟೂರು ಡಿವೈಎಸ್ಪಿ ಸಿದ್ದಾರ್ಥ್ ಗೋಯಲ್ ಹಾಗು ತಹಶೀಲ್ದಾರ್ ತೇಜಸ್ವಿನಿ ಪ್ರತಿಭಟನಾಕಾರರಿಗೆ ಪರಿಹಾರ ಹಾಗು ಭೂ ಸ್ವಾಧೀನ ಪ್ರಕ್ರಿಯೆ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಈ‌ ವೇಳೆ ಸ್ಥಳೀಯರು ಸ್ಥಳೀಯ ಪೊಲೀಸರ ಮೇಲೆ ಸಾಕಷ್ಟು ಆರೋಪಗಳ ಸುರಿಮಳೆ ಗೈದರು ಇದಕ್ಕೆ ಸಿದ್ದಾರ್ಥ್ ಗೋಯಲ್ ನಿಮ್ಮ ದೂರನ್ನು ನನಗೆ ನೀಡಿ ಯಾವುದೇ ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸುವುದಾಗಿ ಪ್ರತಿಭಟನಾಕಾರರಲ್ಲಿ ಮನವೊಲಿಸಿದರು. ಬಳಿಕ ಪ್ರತಿಭಟನೆಯೂ ಅಂತ್ಯ‌ಗೊಂಡಿತು.

    Verbattle
    Verbattle
    Verbattle
    tumkur ತುಮಕೂರು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಹಂತಕರ ಬಂಧನ: ಚಿನ್ನಾಭರಣ ವಶ
    Next Article ಅರಗ ವಿರುದ್ಧ ಆಕ್ರೋಶ: ಪೊಲೀಸ್ ಲಾಠಿ ರುಚಿ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Fjdswn on ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ
    • LinwoodGah on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.