Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಪತ್ತೆಯಾಗಿದ್ದ ಆಫ್ರಿಕನ್ ಗಿಳಿ ಮರಳಿ ಗೂಡಿಗೆ
    Trending

    ನಾಪತ್ತೆಯಾಗಿದ್ದ ಆಫ್ರಿಕನ್ ಗಿಳಿ ಮರಳಿ ಗೂಡಿಗೆ

    vartha chakraBy vartha chakraJuly 23, 2022Updated:July 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ಮನೆಯಿಂದ ಕಾಣೆಯಾಗಿದ್ದ‌ ಮುದ್ದು ಗಿಣಿ ಮಾಲೀಕರ ಮನೆ ಸೇರಿದೆ. ಇದೇ ತಿಂಗಳ 16 ರಂದು ಮನೆಯಿಂದ ನಾಪತ್ತೆಯಾಗಿತ್ತು ಆಫ್ರಿಕನ್ ಗಿಣಿ. ಇದರ ಪತ್ತೆಗಾಗಿ ತುಮಕೂರು ಹಾಗು ಸುತ್ತಮುತ್ತ ಬ್ಯಾನರ್, ಪತ್ರಿಕೆ ಜಾಹೀರಾತು, ಪಾಂಪ್ಲೆಟ್ ಹಂಚಿ ಗಿಣಿಗಾಗಿ ಗೋಗರೆದಿದ್ದರು. ಆಟೋದಲ್ಲಿ ಧ್ವನಿ ‌ವರ್ಧಕದ ಮೂಲಕ ಜನತೆಯಲ್ಲಿ ಗಿಣಿ ಸಿಕ್ಕಲ್ಲಿ ಮರಳಿಸುವಂತೆ ಮನವಿ‌ ಮಾಡಿದ್ದರು. ಹುಡುಕಿಕೊಟ್ಟವರಿಗೆ 50 ಸಾವಿರ ನಗದು ಬಹುಮಾನ ಕೊಡುವುದಾಗಿ ಘೋಷಿಸಿದ್ದರು. ಮೊದಲಿಗೆ 50 ಸಾವಿರ ಬಹುಮಾನ ಪ್ರಕಟಿಸಿದ್ದ ಮಾಲೀಕರು ಕಳೆದ ಎರಡು ದಿನಗಳಿಂದ ಬಹುಮಾನದ ಮೊತ್ತ ಏರಿಸಿ ಇಂದು ಹುಡುಕಿ ಕೊಟ್ಟವರಿಗೆ 85 ಸಾವಿರ ಬಹುಮಾನ ನೀಡಿದ್ದಾರೆ. ಬಂಡೆ‌‌ ಪಾಳ್ಯದ ತೋಟದ‌ ಮನೆಯಲ್ಲಿ ಈ ಗಿಳಿ ಪತ್ತೆಯಾಗಿದೆ. ಗಿಳಿ ಇಲ್ಲದೆ‌ ಕಂಗಾಲಾಗಿದ್ದ ತುಮಕೂರಿನ ಕುಟುಂಬ ‌ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

    Verbattle
    Verbattle
    Verbattle
    Trending viral ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಡಿನೋಟಿಫಿಕೇಷನ್ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ಬಿಎಸ್‌ವೈಗೆ ಬಿಗ್ ರಿಲೀಫ್
    Next Article ತುಂಡು ಬಟ್ಟೆ ತೊಟ್ಟು ವಿಮಾನವೇರಿದ ನಟಿ ಊರ್ವಶಿ
    vartha chakra
    • Website

    Related Posts

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    February 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    January 27, 2026

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    January 18, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vbfiyh on ಮುನಿರತ್ನ ಮೇಲೆ ಮೊಟ್ಟೆ ದಾಳಿ.
    • LinwoodGah on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Ronaldoblig on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.