Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 3 ಸಾವಿರ ಹಣದಾಸೆಗೆ ಎಸಿಬಿ ಬಲೆಗೆ ಬಿದ್ದ ಅಧಿಕಾರಿ
    ಸುದ್ದಿ

    3 ಸಾವಿರ ಹಣದಾಸೆಗೆ ಎಸಿಬಿ ಬಲೆಗೆ ಬಿದ್ದ ಅಧಿಕಾರಿ

    vartha chakraBy vartha chakraJuly 26, 2022Updated:July 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ಮೂರು ಸಾವಿರ ರೂ. ಆಸೆಗೆ ಭ್ರಷ್ಟಾಚಾರ ನಿಗ್ರಹದ ದಳದ ಬಲೆಗೆ ಎಫ್‌ಡಿಎ ಬಿದ್ದಿದ್ದಾನೆ. ತುಮಕೂರು ಜಿಲ್ಲೆ ಮಧುಗಿರಿ ಎಸಿ ಕಚೇರಿಯ ಎಫ್ ಡಿಎ ಮೋಹನ್ ಕುಮಾರ್ ಬಲೆಗೆ ಬಿದ್ದ ಆಸಾಮಿ. ತಂದೆಯ ಹೆಸರಿಗೆ ನ್ಯಾಯಾಲಯದ ಆದೇಶದಂತೆ ಖಾತೆ ಮಾಡಿಕೊಡುವಂತೆ ಶಿರಾ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದ್ದರು. ತಾಲೂಕಿನ ಬುಕ್ಕಾಪಟ್ಟಣ ವಾಸಿ. ಕಡತವನ್ನು ಮಧುಗಿರಿ ಎಸಿ ಕಚೇರಿಗೆ ಕಳುಹಿಸಲಾಗಿತ್ತು. ಅಲ್ಲಿ ಮೋಹನ್ ಕುಮಾರ್ ಅರ್ಜಿದಾರರಿಂದ ಮೂರು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಧುಗಿರಿ ಸಿವಿಲ್ ಬಸ್ ನಿಲ್ದಾಣದ ಟೀ ಅಂಗಡಿಯಲ್ಲಿ ಮೂರು ಸಾವಿರ ಹಣ ಸ್ವೀಕರಿಸುವಾಗ ಹಣದ ಸಮೇತ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ತುಮಕೂರು ಎಸಿಬಿ ಡಿ.ವೈಎಸ್‌ಪಿ ಮಲ್ಲಿಕಾರ್ಜುನ ಚುಕ್ಕಿ ನೇತೃತ್ವದಲ್ಲಿ ದಾಳಿ ನಡೆಸಿದರು. ಸಿಪಿಐ ವೀರೇಂದ್ರ ಎನ್ ಹಾಗೂ ವಿಜಯಲಕ್ಷ್ಮಿ ಸಿಬ್ಬಂದಿಗಳು ದಾಳಿಯಲ್ಲಿ ಭಾಗಿವಹಿಸಿದ್ದರು.

    Verbattle
    Verbattle
    Verbattle
    bribe accept tumkur dfa ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಬಾಲಿವುಡ್ ಫ್ಲಾಪ್ ಸಿನಿಮಾಗಳನ್ನು ವಿರಾಟ್ ಕೊಹ್ಲಿ ಫಾರ್ಮ್‌ಗೆ ಹೋಲಿಸಿದ ಕಿಚ್ಚ
    Next Article ವಿಕ್ರಾಂತ್​ ರೋಣ ಪ್ರಿ ರಿಲೀಸ್ ಇವೆಂಟ್
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gxkytc on ವಾಲ್ಮೀಕಿ ನಿಗಮದಲ್ಲಿ ಇಲ್ಲದ ವ್ಯಕ್ತಿ ಹೆಸರಲ್ಲಿ ನಡೆದಿದ್ದಾದರೂ ಏನು..?
    • Tracymix on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • LinwoodGah on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.