Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೂಳೂರಿನಲ್ಲಿ ಗಳ ಗಳನೆ ಹೊತ್ತಿ ಉರಿದ ಎಳನೀರಿನ ಲಾರಿ
    ಸುದ್ದಿ

    ಗೂಳೂರಿನಲ್ಲಿ ಗಳ ಗಳನೆ ಹೊತ್ತಿ ಉರಿದ ಎಳನೀರಿನ ಲಾರಿ

    vartha chakraBy vartha chakraJuly 26, 2022Updated:July 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ಅಪಘಾತದ ಬಳಿ ಎರಡು‌ ಬಾರಿ ಎಳನೀರು ತುಂಬಿದ ಲಾರಿ ಹೊತ್ತಿ ಉರಿದ ‌ಘಟನೆ ತುಮಕೂರು ಸಮೀಪ ನಡೆದಿದೆ.
    ತುಮಕೂರು ತಾಲ್ಲೂಕಿನ ಗೂಳೂರು ಗ್ರಾಮದಲ್ಲಿ ಮದ್ದೂರಿನಿಂದ ಬರುತ್ತಿದ್ದ ಎಳನೀರು ಹೊತ್ತ ಲಾರಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ. ‌ಆಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ. ಅವೈಜ್ಞಾನಿಕ ರಸ್ತೆ ವಿಭಾಜಕದಿಂದಾಗಿ ಇಲ್ಲಿ ತಿಂಗಳಿಗೆ 3-4 ಅಪಘಾತಗಳು ಸಾಮಾನ್ಯವಾಗಿ ಬಿಟ್ಟಿದೆ. ಇಲ್ಲಿನ ವಾಸಿಗಳು ಕೆಶಿಪ್ ಇಲಾಖೆಗೆ ಮನವಿ ಸಲ್ಲಿಸಿದ್ದರು ಯಾವುದೇ ಕ್ರಮ‌ಕೈಗೊಂಡಿರದೆ ಇರುವುದಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುರಂತ ಅಂದರೆ ಮುಂಜಾನೆ ಅಪಘಾತ ‌ಬಳಿಕ ಬೆಂಕಿ ನಂದಿಸಲಾಗಿತ್ತು. ಮತ್ತೆ 6 ಗಂಟೆ ಸುಮಾರಿಗೆ ಮತ್ತೊಮ್ಮೆ ಬೆಂಕಿ ಹೊತ್ತು‌ ಕೊಂಡಿದೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ‌ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ…

    Verbattle
    Verbattle
    Verbattle
    goolooru tumkur ಅಪಘಾತ ಡಿಕ್ಕಿ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಮೂರುವರೆ ಕೋಟಿ ಒಡತಿ ಚಾಮುಂಡಿ ತಾಯಿ
    Next Article ಕಾಲೇಜು ವಿದ್ಯಾರ್ಥಿಗಳ ಪಬ್ ಪಾರ್ಟಿಗೆ ಬಜರಂಗದಳದಿಂದ ಪಾರ್ಟಿಗೆ ತಡೆ
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Williamkendy on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.