Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕಾಣೆ ಪ್ರಕರಣಗಳು
    ಸುದ್ದಿ

    ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕಾಣೆ ಪ್ರಕರಣಗಳು

    vartha chakraBy vartha chakraAugust 18, 2022Updated:August 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ಪ್ರಕರಣ-1; ಬಿ.ಸಿ ಲೋಕೇಶ್ ಎಂಬ 47 ವರ್ಷದ ವ್ಯಕ್ತಿಯು ಕೆಸರಮಡು ಗ್ರಾಮದ ತನ್ನ ಮನೆಯಿಂದ ಜನವರಿ 18, 2022ರಿಂದ ಕಾಣೆಯಾಗಿದ್ದಾನೆ. ಈತನು 5.5 ಅಡಿ ಎತ್ತರ ದೃಢಕಾಯ ಶರೀರ, ದುಂಡುಮುಖ ಹೊಂದಿದ್ದು, ಮನೆಯಿಂದ ಹೋಗುವಾಗ ಪಿಂಕ್ ಟೀ-ಷರ್ಟ್, ಬ್ರೌನ್ ಪ್ಯಾಂಟ್ ಧರಿಸಿದ್ದನು.
    ಪ್ರಕರಣ-2; ಲಲಿತ ಎಂಬ 32 ವರ್ಷದ ಮಹಿಳೆಯು ಊರ್ಡಿಗೆರೆ ಹೋಬಳಿ ಮಾರನಾಯಕನಹಳ್ಳಿ ಗ್ರಾಮದ ತನ್ನ ಮನೆಯಿಂದ ಆಗಸ್ಟ್ 10ರಂದು ಬೆಳಿಗ್ಗೆ 9.45 ಗಂಟೆ ಸಮಯದಲ್ಲಿ ಕ್ಯಾತ್ಸಂದ್ರದ ಟೈಲರ್ ಅಂಗಡಿಗೆ ಹೋಗಿ ಬರುತ್ತೇನೆಂದು ಹೋದವಳು ಮರಳಿ ಬಂದಿರುವುದಿಲ್ಲ. ಈಕೆಯು 5.2 ಅಡಿ ಎತ್ತರ, ಸಾಧಾರಣ ಶರೀರ, ಕೋಲುಮುಖ, ಗೋಧಿ ಬಣ್ಣ ಹೊಂದಿದ್ದು, ಬೌದ್ಧಿಕ ಮಟ್ಟ ಕಡಿಮೆ ಇರುತ್ತದೆ. ಈಕೆಯು ಮನೆಯಿಂದ ಹೋಗುವಾಗ ಕೆಂಪು ಬಣ್ಣದ ಚೂಡಿದಾರ್ ಧರಿಸಿದ್ದಳು.
    ಕಾಣೆಯಾದ ಇವರ ಬಗ್ಗೆ ಸುಳಿವು ಸಿಕ್ಕವರು ಕೂಡಲೇ ದೂ.ವಾ.ಸಂ. 0816-2281124, 2281120, 2278000, ಮೊ.ಸಂ. 9480802952, 9480802933ನ್ನು ಸಂಪರ್ಕಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

    Verbattle
    Verbattle
    Verbattle
    Karnataka tumkur ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಪೇದೆಗಳ‌ ಮೇಲೆ‌ ಹಲ್ಲೆ : ಪಾಕ್ ಕೈದಿ ಗುಂಡೇಟಿಗೆ ಬಲಿ
    Next Article ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಮಾಡಿ ಮೋಸ ಮಾಡಿದ ಕಳ್ಳ ಸ್ವಾಮೀಜಿ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    • LinwoodGah on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • Tracymix on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.