Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂತರರಾಜ್ಯ ಕಳ್ಳರ ಬಂಧನ
    ಸುದ್ದಿ

    ಅಂತರರಾಜ್ಯ ಕಳ್ಳರ ಬಂಧನ

    vartha chakraBy vartha chakraAugust 5, 2022Updated:August 5, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉಡುಪಿ ಜಿಲ್ಲೆ ಮತ್ತು ಹೊರರಾಜ್ಯದ ವಿವಿಧ ಕಡೆಗಳಲ್ಲಿ ಮನೆಕಳ್ಳತನದ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಅಂತರರಾಜ್ಯ ಕಳ್ಳರನ್ನು ಬ್ರಹ್ಮಾವರ ಪೊಲೀಸ್ ರು ಬಂಧಿಸಿದ್ದಾರೆ. ಹೆಬ್ರಿ ಶಿವಪುರ ಕೆರೆಬೆಟ್ಟಿನ ದಿಲೀಪ್ ಶೆಟ್ಟಿ, ತಮಿಳುನಾಡು ಮೂಲದ ರಾಜನ್ ಮತ್ತು ಷಷ್ಮುಗಂ ಬಂಧಿತ ಆರೋಪಿಗಳು. ಬ್ರಹ್ಮಾವರ ಸಮೀಪದ ಹಾವಂಜೆ ಗ್ರಾಮದ ಶೇಡಿಗುಳಿ ಬಳಿ ಅನುಮಾನಸ್ಪದವಾಗಿ ತಿರುಗಾಡುತ್ತುದ್ದ ಸ್ಯಾಂಟ್ರೋ ಕಾರನ್ನು ನಿಲ್ಲಿಸಿ ಪರಿಶೀಲಿಸಿದಾಗ ಕಾರಿನಲ್ಲಿ ಮನೆಕಳ್ಳತನಕ್ಕೆ ಬಳಸುವ ರಾಡ್, ಬೆಳ್ಳಿಯ ಅಭರಣಗಳು ಪತ್ತೆಯಾಗಿದೆ. ಹೆಬ್ರಿ ಮೂಲದ ದಿಲೀಪ್ ಶೆಟ್ಟಿ ಹೊರರಾಜ್ಯದ ಕಳ್ಳರಾದ ರಾಜನ್ ಕುಟ್ಟಿ ಮತ್ತು ಇನ್ನೋರ್ವ ಸಜಿತ್ ವರ್ಗಿಸ್ ಜೊತೆಗೂಡಿ ಎರಡು ಕಾರುಗಳನ್ನು ಬಳಸಿ ಬೆಂಗಳೂರಿನಿಂದ ಬಂದು ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಕಳ್ಳತನ ನಡೆಸಿ ಪರಾರಿಯಾಗುತ್ತಿದ್ದರು ಎನ್ನುವ ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ. ದಿಲೀಪ್ ಮತ್ತು ರಾಜನ್ ಜಿಲ್ಲೆಯ ಬ್ರಹ್ಮಾವರದಲ್ಲಿ ಎರಡು ಕಡೆ, ಕಾರ್ಕಳ ವ್ಯಾಪ್ತಿಯಲ್ಲಿ ಒಂದು ಅಜೆಕಾರು ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ ನಡೆಸಿ, ಕದ್ದ ವಸ್ತುಗಳನ್ನು ಕೊಯಮತ್ತೂರು ಮತ್ತು ಬೆಂಗಳೂರಿನಲ್ಲಿ ಚಿನ್ನಾಭರಣ ಅಡವಿಡುತ್ತಿದ್ದರು. ದಿಲೀಪ್ ಶೆಟ್ಟಿ ತನ್ನ 19 ನೇ ವರ್ಷದಿಂದಲೇ ಕಳ್ಳತ‌ನ ಪ್ರಕರಣದಲ್ಲಿ ಭಾಗಿಯಾಗಿದ್ದು, ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಈತನ ಮೇಲೆ ಪ್ರಕರಣ ದಾಖಲಾಗಿದೆ. ಈ ಹಿಂದೆ ಬೆಂಗಳೂರು ಹಾಸನ ಭಾಗದಲ್ಲಿ ಸುಲಿಗೆ, ಅಬಕಾರಿ, ಹನಿಟ್ರ್ಯಾಪ್ ಮತ್ತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣದ ದಾಖಲಾಗಿದ್ದು, ಜಾಮೀನು ರಹಿತ ವಾರೆಂಟ್ ನಲ್ಲಿದ್ದ. ಸದ್ಯ ಆರೋಪಿಗಳಿಂದ 13 ಲಕ್ಷ ಬೆಲೆಬಾಳುವ ಚಿನ್ನ, 20 ಸಾವಿರ ಮೌಲ್ಯದ ಬೆಳ್ಳಿ, ಕೃತ್ಯಕ್ಕೆ ಬಳಸುತ್ತಿದ್ದ ಎರಡು ಕಾರು ಸೇರಿದಂತೆ 20 ಲಕ್ಷ ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಕುಖ್ಯಾತ ಕಳ್ಳರ ಬಂಧಿಸಿದ ಬ್ರಹ್ಮಾವರ ಪೊಲೀಸರ ತಂಡವನ್ನು ಉಡುಪಿ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಶ್ಲಾಘಿಸಿದ್ದಾರೆ.

    Verbattle
    Verbattle
    Verbattle
    mangalore udupi ಉಡುಪಿ ಕಳ್ಳತನ ಕಾರು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರು- ಬೆಂಗಳೂರು‌ ಹೆದ್ದಾರಿಯಲ್ಲಿ ಮಳೆ ಹಿನ್ನೆಲೆ 8 ರೈಲುಗಳ ಪ್ರಯಾಣ ರದ್ದು
    Next Article ಲಾಲ್ ಬಾಗ್ ನಲ್ಲಿ ಅಪ್ಪು ನೆನಪಿನ ಫಲಪುಷ್ಪ ಪ್ರದರ್ಶನ ಉದ್ಘಾಟನೆ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಎದೆ ನಡುಗಿಸಿದ ಭೀಕರ ಹತ್ಯೆ.
    • LinwoodGah on ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • LinwoodGah on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.