Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರವೀಣ್​ ನೆಟ್ಟಾರು ಹತ್ಯೆ: ಉಡುಪಿ ಬೈಲಕೆರೆ ವಾರ್ಡ್​ ಸದಸ್ಯರಿಂದ ಬಿಜೆಪಿಗೆ ಸಾಮೂಹಿಕ ರಾಜೀನಾಮೆ
    ಸುದ್ದಿ

    ಪ್ರವೀಣ್​ ನೆಟ್ಟಾರು ಹತ್ಯೆ: ಉಡುಪಿ ಬೈಲಕೆರೆ ವಾರ್ಡ್​ ಸದಸ್ಯರಿಂದ ಬಿಜೆಪಿಗೆ ಸಾಮೂಹಿಕ ರಾಜೀನಾಮೆ

    vartha chakraBy vartha chakraJuly 28, 2022Updated:July 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉಡುಪಿ: ದಕ್ಷಿಣ ಕನ್ನಡ ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ಹತ್ಯೆ ಬಳಿಕ ಬಿಜೆಪಿಯಲ್ಲಿ ಕಾರ್ಯಕರ್ತರ ರಾಜೀನಾಮೆ ಪರ್ವ ಆರಂಭವಾಗಿದೆ.

    ಬಿಜೆಪಿಯಲ್ಲಿ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದು ಉಡುಪಿ ಬೈಲಕೆರೆ ವಾರ್ಡ್​ನಲ್ಲಿ ಏಳು ಜನ ಕಾರ್ಯಕರ್ತರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬೈಲಕೆರೆ ವಾರ್ಡ್​ನ ವಿಜಯಪ್ರಕಾಶ್, ಶರತ್ ಕುಮಾರ್, ಅರುಣ್ ಜತ್ತನ್, ಸತೀಶ್.ಆರ್.ಪೂಜಾರಿ, ವಿಕಿತಾ ಸುರೇಶ್, ಮಂಜುನಾಥ, ಪ್ರಶಾಂತ್ ರಾಜೀನಾಮೆ ನೀಡಿರುವ ಬಿಜೆಪಿ ಕಾರ್ಯಕರ್ತರು.

    ಈ ಬಗ್ಗೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ಬರೆದಿರುವ ಕಾರ್ಯಕರ್ತರು, ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆ ಮನಸ್ಸಿಗೆ ನೋವುಂಟು ಮಾಡಿದೆ. ಹಿಂದೂ ಕಾರ್ಯಕರ್ತರ ಸುರಕ್ಷತೆ ಬಗ್ಗೆ ರಾಜ್ಯ ಸರಕಾರದ ಮೇಲಿದ್ದ ವಿಶ್ವಾಸ ಕಳೆದು ಹೋಗಿದೆ. ಹೀಗಾಗಿ ಅತ್ಯಂತ ನೋವಿನಿಂದ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇದು ನಮ್ಮ ವೈಯಕ್ತಿಕ ನಿರ್ಧಾರವಾಗಿದ್ದು, ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ವಿಮುಕ್ತ ಮಾಡಿ ಎಂದು ಮನವಿ ಮಾಡಿದ್ದಾರೆ.

    Verbattle
    Verbattle
    Verbattle
    BJP Congress crime Government ಉಡುಪಿ
    Share. Facebook Twitter Pinterest LinkedIn Tumblr Email WhatsApp
    Previous ArticleBjp ಮುಖಂಡನ ಹತ್ಯೆ: ಮಹತ್ವದ ಸುಳಿವು ಲಭ್ಯ..
    Next Article ಸಚಿವ ಪಾರ್ಥ ಆಪ್ತೆ ಅರ್ಪಿತಾ ಬಳಿ‌ ಮತ್ತೆ ಸಿಕ್ತು 29 ಕೋಟಿ ನಗದು, 5 ಕೆಜಿ ಚಿನ್ನ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Trezvii vibor_ykMa on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • LarryCax on ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • Kytavg on ಸಿ.ಟಿ. ರವಿ ಇನ್ನೊಂದು ದೂರು ನೀಡಿದ್ದಾರೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.