Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಾಲಕನ ನಿಯಂತ್ರಣ ತಪ್ಪಿ ಸಮುದ್ರ ಸೇರಿದ ಕಾರು!
    ಸುದ್ದಿ

    ಚಾಲಕನ ನಿಯಂತ್ರಣ ತಪ್ಪಿ ಸಮುದ್ರ ಸೇರಿದ ಕಾರು!

    vartha chakraBy vartha chakraJuly 4, 2022Updated:July 4, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮರವಂತೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರವಂತೆ ಸಮುದ್ರಕ್ಕೆ‌ ಬಿದ್ದಿರುವ ಘಟನೆ ಉಡುಪಿ‌ ಜಿಲ್ಲೆಯ‌ ಕುಂದಾಪುರದ ಮರವಂತೆಯಲ್ಲಿ‌ ನಡೆದಿದೆ. ಶನಿವಾರ ತಡರಾತ್ರಿ ಕೋಟೇಶ್ವರದಿಂದ‌ ಬೈಂದೂರು ಕಡೆಗೆ ತೆರಳುತ್ತಿದ್ದಾಗ ಮರವಂತೆ ಮಾರಸ್ವಾಮಿ ದೇವಳದ ಬಳಿ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿಯಿಂದ ಸಮುದ್ರಕ್ಕೆ ಬಿದ್ದಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು ಒರ್ವ ಸಾವನ್ನಪ್ಪಿದ್ದು, ಇನ್ನೋರ್ವ ನಾಪತ್ತೆಯಾಗಿದ್ದಾನೆ. ಅಗ್ನಿ ಶಾಮಕ ದಳ ಸಿಬಂದಿಗಳು ಹಾಗು ಸ್ಥಳೀಯರು ಸಮುದ್ರದಲ್ಲಿ ಬಿದ್ದಿದ್ದ ಕಾರನ್ನು ಮೇಲಕ್ಕೆತ್ತಲು ಪ್ರಯತ್ನಿಸಿದ್ದು, ಸಮುದ್ರದ ಅಬ್ಬರ ಕಾರ್ಯಚರಣೆಗೆ ಅಡ್ಡಿಯಾಗಿದೆ. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಅಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದು,ಇನ್ನೋರ್ವನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.

    Verbattle
    Verbattle
    Verbattle
    udupi
    Share. Facebook Twitter Pinterest LinkedIn Tumblr Email WhatsApp
    Previous ArticleBetting ಚಟಕ್ಕಾಗಿ ಪತ್ನಿ ಕೊಂದ ಕಿರಾತಕ..!
    Next Article ತಾಯಿಗೆ ಭಾರವಾದ ಮಗು… ಕಸದ ರಾಶಿಯಲ್ಲಿ ಮಗು ಬಿಟ್ಟು ಪೊಲೀಸರ ಮುಂದೆ ಪ್ರತ್ಯಕ್ಷ..!
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kmurve on ಪ್ರಧಾನಿ ಹುದ್ದೆ ಬೇಡ ಎಂದ ಮಲ್ಲಿಕಾರ್ಜುನ ಖರ್ಗೆ | Mallikarjuna Kharge
    • Tracymix on ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    • Clydebek on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.