Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಸಿರು ನಿಲ್ಲಿಸಿದ ವಿವಾಹಿತೆ!!
    ಸುದ್ದಿ

    ಉಸಿರು ನಿಲ್ಲಿಸಿದ ವಿವಾಹಿತೆ!!

    vartha chakraBy vartha chakraJuly 11, 2022Updated:July 11, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಉಳ್ಳಾಲ: ವಿವಾಹಿತೆ ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮಿಲ್ಲತ್ ನಗರ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದ್ದು, ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

    ಮಿಲ್ಲತ್ ನಗರ ನಿವಾಸಿ ಜಂಶೀರಾ ( 25) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ. ಈಕೆಯ ಪತಿ ಇರ್ಫಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪತಿ ಪ್ರಕಾರ ನಿನ್ನೆ ರಾತ್ರಿ ವೇಳೆ ಇಬ್ಬರ ನಡುವೆ ಜಗಳ ನಡೆದಿದೆ. ಆನಂತರ ಜಂಶೀರಾ ಕೋಣೆಯೊಳಕ್ಕೆ ತೆರಳಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾಳೆ. ಬೆಳಿಗ್ಗೆ ಪತಿ ಇರ್ಫಾನನಿಗೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತಕ್ಷಣ ಆಕೆಯನ್ನು ಮೇಲಿಂದ ಇಳಿಸಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಆಕೆ ಸಾವನ್ನಪ್ಪಿರುವುದಾಗಿ‌ ವೈದ್ಯರು ತಿಳಿಸುತ್ತಿದ್ದಂತೆ ಮತ್ತೆ ಮೃತದೇಹವನ್ನು ವಾಪಸ್ಸು ಮನೆಗೆ ತಂದಿದ್ದಾನೆ. ಆನಂತರ ಸಂಬಂಧಿಕರಿಕೆ ವಿಚಾರವನ್ನು ತಿಳಿಸಿದ್ದಾನೆ. ಆದರೆ ಸ್ಥಳೀಯರ ಪ್ರಕಾರ ಮೃತದೇಹದಲ್ಲಿ ರಕ್ತದ ಕಲೆಗಳು ಇದ್ದು, ಇದೊಂದು ಕೊಲೆ ಎನ್ನುವ ಸಂಶಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮಿಲ್ಲತ್ ನಗರದ ಘಟನೆ ನಡೆದ ಮನೆಮುಂದೆ 500 ಕ್ಕೂ ಅಧಿಕ ಆಕ್ರೋಶಿತರು ಜಮಾಯಿಸಿ ಇರ್ಫಾನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪೊಲೀಸರು ಇರ್ಫಾನ್ ನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇರ್ಫಾನ್ ಬೈಕಂಪಾಡಿಯ ಫಿಶ್ ಫ್ಯಾಕ್ಟರಿಯೊಂದರಲ್ಲಿ ಕೆಲಸಕ್ಕಿದ್ದು, ಎರಡು ವರ್ಷದ ಹಿಂದೆಯಷ್ಟೇ ಜಂಶೀರಾ ವಿವಾಹವಾಗಿದ್ದನು. ದಂಪತಿಗೆ ಎಂಟು ತಿಂಗಳ ಹೆಣ್ಣು ಮಗುವಿದೆ.

    crime murder ಕಲೆ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಮಚ್ಚು-ಲಾಂಗ್ ಹಿಡಿದು ಹೊಡೆದಾಟ..
    Next Article ಸಮೂಹ ಶಕ್ತಿಯಿಂದ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ: ದೀಪಕ್ ತಿಮ್ಮಯ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • dnusx on ಸಿದ್ದರಾಮಯ್ಯ ಸರ್ಕಾರದ ಧ್ಯೇಯ.
    • 5vyh1 on ಅಧಿಕಾರಿಗಳಿಗೆ ಜಾತಿ ಹಣೆಪಟ್ಟಿ ಯಾಕೆ | Karnataka News
    • derevyannye_doma_suPl on ಪ್ರಧಾನಿ ಮೋದಿ – ವಿಜಯೇಂದ್ರ ಮುಖಾಮುಖಿ.
    Latest Kannada News

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe