Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಡಿಯೂರಪ್ಪ ಆಪ್ತರಿಗೆ ಗೇಟ್ ಪಾಸ್…
    ಸುದ್ದಿ

    ಯಡಿಯೂರಪ್ಪ ಆಪ್ತರಿಗೆ ಗೇಟ್ ಪಾಸ್…

    vartha chakraBy vartha chakraJuly 20, 2022Updated:July 20, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.20- ಇತ್ತೀಚೆಗಷ್ಟೇ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಯನ್ನು ರದ್ದುಪಡಿಸಿದ್ದ ರಾಜ್ಯ ಸರ್ಕಾರ ಇದೀಗ 12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇಮಕಾತಿಯನ್ನು ರದ್ದುಪಡಿಸಿದೆ.
    ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಇಂದು 12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಿದ್ದಾರೆ. ವಿಶೇಷವೆಂದರೆ ಇವರೆಲ್ಲರೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತರಾಗಿದ್ದಾರೆ.
    ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್‌ ಮಿಜಾರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್‌ ವಿ ರಾಜೀವ್‌, ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಲಾಟಮೂರ್ತಿ, ಚಾಮರಾಜ ನಗರ ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ ಬಿ ಶಾಂತಮೂರ್ತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ ಎಸ್‌ ರಮೇಶ್‌ ಹೊಳ್ಳ ಅವರ ನಾಮ ನಿರ್ದೇಶನ ರದ್ದುಗೊಳಿಸಲಾಗಿದೆ.
    ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಕೆಜಿಎಫ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಅಶ್ವಿನಿ, ಹುಬ್ಬಳ್ಳಿ -ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್‌ ಪುಂಡಲೀಕ, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ ಜೀರೆ, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ ಆನಂದ, ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವಲಿಂಗಪ್ಪ ಕಾಶಿನಾಥ್‌ ನಾವಲಗಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ್‌ ಪ್ರಹ್ಲಾದ ರಾವ್‌ ಧಾರವಾಡಕರ್‌ ಅವರ ನಾಮ ನಿರ್ದೇಶನವನ್ನು ರದ್ದುಗೊಳಿಸಿ ಸರಕಾರದ ಅಧಿನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

    Verbattle
    Verbattle
    Verbattle
    Politics ರಾಜಕೀಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleವಾಹನ ತಪಾಸಣೆ ನಡೆಸುತ್ತಿದ್ದ ಮಹಿಳಾ PSI ಅಂತ್ಯ
    Next Article ಮಂಕಿಪಾಕ್ಸ್ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಸೂಚನೆ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on ಮೈಲಾರ ಕಾರ್ಣಿಕ ಭವಿಷ್ಯದ ಅರ್ಥ ಗೊತ್ತಾ..?
    • Xjvrjk on KJ ಜಾರ್ಜ್ ರಾಜೀನಾಮೆ ಕೊಡಬೇಕು | KJ George
    • casino cz_uuEl on Rohit – Virat ಬಗ್ಗೆ Chetan Sharma ಹೇಳಿದ್ದೇನು?
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.