Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪಹರಣಕಾರರು ಪೊಲೀಸ್ ಬಲೆಗೆ..
    ಅಪರಾಧ

    ಅಪಹರಣಕಾರರು ಪೊಲೀಸ್ ಬಲೆಗೆ..

    vartha chakraBy vartha chakraSeptember 1, 2022Updated:September 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Kidnap
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉಡುಪಿ, ಸೆ.1- ಖಾಸಗಿ ಹೋಟೆಲ್ ನಲ್ಲಿ ಕ್ಯಾಟರಿಂಗ್ ಉದ್ಯೋಗ ಮುಗಿಸಿ ಮಣಿಪಾಲ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕಲ್ಸಂಕ ಜಂಕ್ಷನ್ ಬಳಿ ಕಾರಿನಲ್ಲಿ ಬಂದ ತಂಡವೊಂದು ಅಪಹರಿಸಿದ್ದ ನಾಲ್ವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
    ಜಕ್ರೀಯಾ, ರಜೀಂ, ಖಾಲೀದ್, ರೆಹಮಾನ್‌ ಬಂಧಿತ ಆರೋಪಿಗಳಾಗಿದ್ದಾರೆ.ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಬ್ರೈಟಿಲ್ ಬಿಜು ಮತ್ತು ಮಹಮ್ಮದ್ ಸಿನಾನ್‌ ಕರಾವಳಿ ಬೈಪಾಸ್ ಬಳಿಯಿರುವ ಮಣಿಪಾಲ್ ಇನ್ ಹೋಟೆಲಿನಲ್ಲಿ ಕ್ಯಾಟರಿಂಗ್ ಕೆಲಸ ಮುಗಿಸಿ ಮಣಿಪಾಲದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಲ್ಸಂಕ ಜಂಕ್ಷನ್ ಬಳಿ ಕರಾವಳಿ ಬೈಪಾಸ್ ಕಡೆಯಿಂದ ಬಂದ ಕಾರಿಗೆ ಕೈ ಸನ್ನೆ ಮಾಡಿ ಡ್ರಾಪ್ ಕೇಳಿದ್ದಾರೆ.
    ಈ ಸಂದರ್ಭದಲ್ಲಿ ಆಗಂತುಕರು ಕಾರು ನಿಲ್ಲಿಸಿದ್ದು ಕಾರನೊಳಗೆ ವಿಪರೀತ ವಾಸನೆ ಬರುತ್ತಿದ್ದರಿಂದ ವಿದ್ಯಾರ್ಥಿಗಳು ಕಾರಿನಲ್ಲಿ ತೆರಳಲು ನಿರಾಕರಿಸಿದ್ದಾರೆ ಇದರಿಂದ ಕುಪಿತಗೊಂಡ ಆಗಂತುಕರು ಚಾಕು ತೋರಿಸಿ ಇಬ್ಬರನ್ನು ಒತ್ತಾಯಪೂರ್ವಕವಾಗಿ ಕಾರೊಳಗೆ ಸೇರಿಸಿಕೊಂಡು ಅಪಹರಣ ಮಾಡಿದ್ದಾರೆ.
    ನಂತರ ಇವರ ಮೊಬೈಲ್ ಕಿತ್ತುಕೊಂಡು ದೊಡ್ಡಣಗುಡ್ಡೆಯ ಪಾರ್ಕ್ ನಲ್ಲಿ ಇಬ್ಬರಿಗೆ ಹಲ್ಲೆ ನಡೆಸಿ 2 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಅದರಲ್ಲಿ ಒಬ್ಬಾತ ತಪ್ಪಿಸಿಕೊಂಡು ಬಂದು ಠಾಣೆಯಲ್ಲಿ ದೂರು ನೀಡಿದ್ದಾನೆ. ಇನ್ನೊಬ್ಬ ವಿದ್ಯಾರ್ಥಿಯನ್ನು ಕಾಪು, ಶಿರ್ವದಲ್ಲಿ ಸುತ್ತಾಡಿಸಿ ಕಾರಿನಲ್ಲೇ ಹಲ್ಲೆ ನಡೆಸಿದ್ದಾರೆ. ಶಿರ್ವ ಬಳಿ ಪೋಲಿಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    ಉಡುಪಿ ಕಾರು ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleರೈತನ ಮೇಲೆರಗಿದ ಕರಡಿಗಳು..
    Next Article ಮುರುಘಾ ಶರಣರ ವಿರುದ್ಧ ಮತ್ತೊಂದು ಪ್ರಕರಣ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • casino cz_jiEl on ರೀಲ್ಸ್ ಗಾಗಿ ವಿದ್ಯಾರ್ಥಿಗಳ ಹುಚ್ಚಾಟ.
    • Qanvok on ಆಸ್ಟ್ರೇಲಿಯಾ ಸರ್ಕಾರದ ದಿಟ್ಟ ನಿರ್ಧಾರ ‌
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.