Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾನವೀಯತೆ ಮೆರೆದ ಸಚಿವ ಕೆಜೆ ಚಾರ್ಜ್ | KJ George
    Viral

    ಮಾನವೀಯತೆ ಮೆರೆದ ಸಚಿವ ಕೆಜೆ ಚಾರ್ಜ್ | KJ George

    vartha chakraBy vartha chakraSeptember 27, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.27 – ಸೆಪ್ಟೆಂಬರ್ 25 ರಾತ್ರಿ ಬೆಂಗಳೂರಿನಲ್ಲಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ವಿಲ್ಸನ್ ಗಾರ್ಡನ್​​ನ ಏಳನೇ ಕ್ರಾಸ್​​ನ ಫುಟ್​ಪಾತ್ ಬಳಿ ಭಾರಿ‌ ಗಾತ್ರದ ಮರ ಉರುಳಿ ವಿದ್ಯುತ್ ಲೈನ್ ಮೇಲೆ ಬಿದ್ದಿದೆ. ಇದರಿಂದಾಗಿ‌ ಆ ಮಾರ್ಗದ ಮೂರು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.

    ಇದರಲ್ಲಿ ಒಂದು ‌ಕಂಬ‌ ಅಲ್ಲಿನ ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದ‌ ತಾಯಿ‌ ಮತ್ತು ಮಗಳ ಮೇಲೆ ಬಿದ್ದಿದೆ. ತಕ್ಷಣವೇ ಸ್ಥಳದಲ್ಲಿದ್ದ ನಾಗರೀಕರು ಗಾಯಗೊಂಡವರ ನೆರವಿಗೆ‌ ಧಾವಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು.
    ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ವಿಲ್ಸನ್ ಗಾರ್ಡನ್  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
    ಈ ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ತಾಯಿ ಹೇಮಲತಾ ಮತ್ತು ಅವರ 12 ವರ್ಷದ ಮಗಳನ್ನು ನಿಮ್ಹಾನ್ಸ್ ಗೆ ದಾಖಲಿಸಲಾಯಿತು.ಮಗು ನಿಮ್ಹಾನ್ಸ್ ನಲ್ಲಿ ಚಿಕಿತ್ಸೆಗೆ ಸ್ಪಂದಿಸಿ ಚೇತರಿಸಿಕೊಳ್ಳುತ್ತಿದೆ.

    ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದುದರಿಂದ ತಾಯಿ ಹೇಮಲತಾ ಅವರನ್ನು ಸಂಜಯಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
    ಈ ಅವಘಡದ ಕುರಿತು ಮಾಹಿತಿ ದೊರಕುತ್ತಿದ್ದಂತೆ ತೀವ್ರ ದಿಗ್ಭ್ರಮೆ ಮತ್ತು ಆಘಾತ ವ್ಯಕ್ತಪಡಿಸಿದ ಇಂಧನ ಸಚಿವ ಕೆ ಜೆ ಚಾರ್ಜ್ (KJ George) ರವರು ಬೆಸ್ಕಾಂನ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಘಟನೆಯ ಸಂಪೂರ್ಣ ವಿವರ ಪಡೆದುಕೊಂಡರು.
    ಈ ವೇಳೆ ಅಧಿಕಾರಿಗಳು ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿ ನೀಡಿರುವ ವಿವರ ಒದಗಿಸಿದರು.

    ದುರಂತದಲ್ಲಿ ಬೆಸ್ಕಾಂನ ಯಾವುದೇ ತಪ್ಪು ಇಲ್ಲ ಎಂದು ಪೊಲೀಸರು ತನಿಖೆ ನಡೆಸಿದ ವೇಳೆ ಮಾಹಿತಿ ಲಭ್ಯವಾಗಿದೆ ಎಂಬ ಅಂಶವನ್ನು ಅಧಿಕಾರಿಗಳು ಸಚಿವ ಜಾರ್ಜ್ ಅವರ ಗಮನಕ್ಕೆ ತಂದರು ಇದನ್ನು ಆಲಿಸಿದ ಸಚಿವ ಜಾರ್ಜ್ ಅವರು ಈ ದುರಂತದಲ್ಲಿ ಇಲಾಖೆಯ ತಪ್ಪು ಇಲ್ಲ ಎಂದು ನಾವು ಹೇಳಲು ಬರುವುದಿಲ್ಲ ಈ ಘಟನೆಯನ್ನು ಮಾನವೀಯತೆಯಿಂದ ಪರಿಗಣಿಸಬೇಕಾಗಿದೆ. ಹೀಗಾಗಿ ಅಪಘಾತದಲ್ಲಿ ಗಾಯಗೊಂಡಿರುವ ಮಗುವಿನ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಇಲಾಖೆ ಬರಿಸಬೇಕು ಹಾಗೆಯೇ ಮೃತ ಮಹಿಳೆಯ ಕುಟುಂಬ ಸದಸ್ಯರಿಗೆ ನಿಯಮಾನುಸಾರ ಪರಿಹಾರ ನೀಡುವಂತೆ ಆದೇಶಿಸಿದರು ಅಲ್ಲವೇ ಮೃತ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದರು

    Verbattle
    Verbattle
    Verbattle
    Government Karnataka kj george News Politics Power Minister Trending ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous ArticleBJP-JDS ಮೈತ್ರಿ – ತುಮಕೂರಿನಲ್ಲಿ ಇವರೆಲ್ಲರೂ ಪಕ್ಷಕ್ಕೆ ಗುಡ್ ಬೈ
    Next Article ಇದು ಇಸ್ಕಾನ್ ಮಾಡಿದ ನೀಚ ಕೆಲಸ | ISKCON
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • LinwoodGah on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • Glennhof on ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.