ವಿಜಯಪುರ: ಕೇಂದ್ರ ಸರ್ಕಾರಿ ಒಡೆತನದ ಕೂಡಗಿ ಎನ್.ಟಿ.ಪಿ.ಸಿ. ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.ಅದೃಷ್ಟವಶಾತ್ ಯಾವುದೇ ಜೀವಹಾನಿ, ಅಪಾಯ ಸಂಭವಿಸಿಲ್ಲ.
ಶುಕ್ರವಾರ ಬೆಳಿಗ್ಗೆ 8.40 ರ ಸುಮಾರಿಗೆ ಆಕಸ್ಮಿಕ ಅವಘಡ ಸಂಭವಿಸಿದ್ದು,
ಸ್ಥಾವರದ ಟಿಪಿ-2 ಕಲ್ಲಿದ್ದಲು ಘಟಕದಲ್ಲಿ ಸ್ಫೋಟವಾಗಿದೆ. ಕಲ್ಲಿದ್ದಲು ಸಾಗಾಣಿಕೆಯ ಯಂತ್ರ ಚಾಲನೆಯಲ್ಲಿ ಇರುವಾಗ ಬೇರಿಂಗ್ ತಿರುಗುತ್ತ ಶಾಖ ಉತ್ಪಾದನೆಯಿಂದ ರಬ್ಬರ್ ಬೆಲ್ಟ್ ಗೆ ಬೆಂಕಿ ತಗುಲಿ ದುರಂತ ಸಂಭವಿಸಿದೆ.
Previous Articleಕೊರೋನಾ ಪರೀಕ್ಷೆ ಹೆಚ್ಚಳಕ್ಕೆ ಕರ್ನಾಟಕ ಸೇರಿ 5 ರಾಜ್ಯಗಳಿಗೆ ಕೇಂದ್ರ ಸೂಚನೆ
Next Article ಪ್ರಾಣಿಗಳಿಗೂ ಬಂತು ಸ್ವದೇಶಿ ನಿರ್ಮಿತ ಕೋವಿಡ್ ಲಸಿಕೆ