Archives
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KPTCL ಅಕ್ರಮದ ಆರೋಪಿ ಬಂಧನ
    ಅಪರಾಧ

    KPTCL ಅಕ್ರಮದ ಆರೋಪಿ ಬಂಧನ

    vartha chakraBy vartha chakraSeptember 9, 2022Updated:September 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಸೆ.9- ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ವಿವಿಧ ಬಗೆಯ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಆರೋಪಿಯನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ದೇವಸಂದ್ರದ ಮೊಹಮ್ಮದ್ ಅಜೀಮುದ್ದಿನ್ ಬಂಧಿತ ಆರೋಪಿ.ಈತನ ಬಂಧನದಿಂದ ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ‌ಅಕ್ರಮದಲ್ಲಿ ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಿಂಗ್‌ಪಿನ್ ಸಂಜು ಭಂಡಾರಿ ಹಾಗೂ ಬೆಳಗಾವಿಯ ಇತರರಿಗೆ ಆರೋಪಿ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ. ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ ಏಳು ಎನ್-95 ಮಾಸ್ಕ್, 41 ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ ಬನಿಯನ್, 445 ಎಲೆಕ್ಟ್ರಾನಿಕ್ ಇಯರ್ ಪೀಸ್, 554 ವಿವಿಧ ಬಗೆಯ ಚಾರ್ಜಿಂಗ್ ಕೇಬಲ್, 6 ವಾಕಿಟಾಕಿ ಜಪ್ತಿ ಮಾಡಲಾಗಿದೆ. ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಪ್ರಮುಖ ಆರೋಪಿಯ ಬಂಧನವಾಗಿದೆ.
    ಕೇಂದ್ರ-ರಾಜ್ಯ ಸರ್ಕಾರಗಳಿಂದ ಈವರೆಗೆ ನಡೆದ ವಿವಿಧ ನೇಮಕಾತಿ ಪರೀಕ್ಷೆಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ಪೂರೈಕೆ ಶಂಕೆ ವ್ಯಕ್ತವಾಗಿದೆ. ಪರೀಕ್ಷೆಗಳಲ್ಲಿ ಅಕ್ರಮ ಎಸಗಲು ಎಲೆಕ್ಟ್ರಾನಿಕ್‌ ಉಪಕರಣಗಳ ಪೂರೈಕೆ ಆರೋಪ ಮಾಡಿದ್ದು, ಬೆಂಗಳೂರಿನ ಎಸ್ ಪಿ ರಸ್ತೆಯಲ್ಲಿ ಸ್ಪೈ ಜೋನ್‌ ಎಲೆಕ್ಟ್ರಾನಿಕ್‌ ಮಳಿಗೆಯನ್ನು ಆರೋಪಿ ಹೊಂದಿದ್ದಾನೆ.
    ಮಳಿಗೆ ಸೀಜ್‌ ಮಾಡಿ ಆರೋಪಿಯನ್ನು ಪೊಲೀಸರು ಬೆಳಗಾವಿಗೆ ಕರೆತಂದಿದ್ದಾರೆ. ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿದ್ದು, ಆರೋಪಿಗಳನ್ನು ಜಾಲಾಡಲು ಹೋದ ಪೊಲೀಸರ ಖೆಡ್ಡಾಕ್ಕೆ ಮುಖ್ಯ ಆರೋಪಿ ಬಿದಿದ್ದಾನೆ.
    ಅಕ್ರಮವಾಗಿ ಎಲೆಕ್ಟ್ರಾನಿಕ್‌ ಸೂಕ್ಷ್ಮ ಉಪಕರಣ ಖರೀದಿಸುತ್ತಿದ್ದ. ದೆಹಲಿ, ಹೈದರಾಬಾದ್‌ನ ಡೀಲರ್‌ಗಳಿಂದ ಅಕ್ರಮವಾಗಿ ಉಪಕರಣಗಳ ಖರೀದಿ ಮಾಡಲಾಗುತ್ತಿತ್ತು. ಮಹಮ್ಮದ್ ಅಜೀಮುದ್ದೀನ್ ಬಳಿ ಸಂಜು ಭಂಡಾರಿ ಇಲೆಕ್ಟ್ರಾನಿಕ್ ಉಪಕರಣ ಖರೀದಿಸುತ್ತಿದ್ದ. ಅಭ್ಯರ್ಥಿಗಳಿಂದ ಹಣ ಪಡೆದು ಬ್ಲೂಟೂತ್‌, ಸ್ಮಾರ್ಟ್‌ ವಾಚ್‌ ಪೂರೈಸುತ್ತಿದ್ದ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಖೋಟಾನೋಟು ಜಾಲ ಪತ್ತೆ
    Next Article ಹೆದ್ದಾರಿಗಳ ಅಭಿವೃದ್ಧಿಗೆ ನೀಲ ನಕ್ಷೆ
    vartha chakra
    • Website

    Related Posts

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    February 27, 2026

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    February 26, 2026

    ಉರ್ದು ಜಾಹೀರಾತು ವಿವಾದ: ಅಂದು ಬಿಜೆಪಿ ನೀಡಿದ್ದು ‘ಮಾಹಿತಿ ಪ್ರಸಾರ’, ಇಂದು ಕಾಂಗ್ರೆಸ್ ನೀಡಿದರೆ ‘ನಾಡದ್ರೋಹ’ವೇ?

    February 26, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಚಾಲಕ ರಹಿತ ಮೆಟ್ರೋ ಬಂತು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephter on Crypto ವಂಚಕ Arrest.
    • DavidTut on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • Randystism on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    Latest Kannada News

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    February 27, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    February 27, 2026

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    February 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.