Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಾಭದಾಯಕ ಸಂಸ್ಥೆಯಾದ KREDL
    Bengaluru

    ಲಾಭದಾಯಕ ಸಂಸ್ಥೆಯಾದ KREDL

    vartha chakraBy vartha chakraJuly 16, 2023Updated:July 16, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕರ್ನಾಟಕ ನವೀಕರಿಸಬಹುದಾದ ಇಂಧನ ಮೂಲಗಳ ಅಭಿವೃದ್ಧಿ ನಿಗಮ KREDL, ಸದ್ದಿಲ್ಲದೆ ಕೆಲಸ ಮಾಡುವ ಮೂಲಕ ಪ್ರಗತಿ ಪಥದಲ್ಲಿ ಸಾಗುತ್ತಿದೆ.
    ಅಸಂಪ್ರದಾಯಿಕ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ‌ ಉತ್ತೇಜನ ನೀಡುವ ಜೊತೆಗೆ ಪರಿಸರ ಸಂರಕ್ಷಣೆಯಲ್ಲಿ ತೊಡಗಿರುವ ನಿಗಮ ಹಲವಾರು ವಿನೂತನ ಕ್ರಮಗಳ ಮೂಲಕ ರಾಜ್ಯದ ಬೊಕ್ಕಸಕ್ಕೆ ಕೊಡುಗೆ ನೀಡುತ್ತಿದೆ.
    ಸೌರ ವಿದ್ಯುತ್, ಪವನ ವಿದ್ಯುತ್ ಮತ್ತು ಮರು ಬಳಕೆ ಮಾಡಬಹುದಾದ ತ್ಯಾಜ್ಯ ಬಳಸಿ ವಿದ್ಯುತ್ ಉತ್ಪಾದನಾ ಚಟುವಟಿಕೆಗಳನ್ನು ಉತ್ತೇಜಿಸುತ್ತಿರುವ ಈ ನಿಗಮ ರಾಜ್ಯದಲ್ಲಿ ಒಂದು ಲಾಭದಾಯಕ ನಿಗಮವಾಗಿ ಪರುಣಮಿಸಿದೆ.
    ಅಸಂಪ್ರದಾಯಿಕ ಮೂಲಗಳ ವಿದ್ಯುತ್ ಉತ್ಪಾದನೆ ಮತ್ತು ವಿದ್ಯುತ್ ಉಳಿತಾಯ ವಲಯದಲ್ಲಿ ಸಲಹಾ ಮಂಡಳಿಯಾಗಿ ಕೆಲಸ ಮಾಡುತ್ತಿರುವ ನಿಗಮ ಕಳೆದ ಆರ್ಥಿಕ ವರ್ಷದಲ್ಲಿ 20.90,000,00 ರೂಪಾಯಿ ಲಾಭಗಳಿಸಿದೆ.
    ನಿಗಮದ ಮುಖ್ಯಸ್ಥರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕ ರುದ್ರಪ್ಪಯ್ಯ ಅವರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಲಾಭಾಂಶದ ಚೆಕ್ ಹಸ್ತಾಂತರ ಮಾಡಿದರು.
    ಈ ವೇಳೆ ನಿಗಮದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಇಲಾಖೆಗೆ ಕೆ.ಜೆ.ಜಾರ್ಜ್‌ ಅವರಂತಹ ದಕ್ಷ ನಾಯಕತ್ವ ದೊರಕಿದೆ.ಇಲಾಖೆಯ ಬಗ್ಗೆ ವಿಭಿನ್ನ ದೃಷ್ಟಿಕೋನ ಹೊಂದಿರುವ ಜಾರ್ಜ್ ಅವರ ಮಾರ್ಗದರ್ಶನದಲ್ಲಿ ನಿಗಮ ಮತ್ತಷ್ಟು ಜನಮುಖಿಯಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

    Verbattle
    Verbattle
    Verbattle
    ED ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮೋದಿ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    Next Article ಎಲ್ಲರಿಗೂ ಪ್ರಿಯ ಈ ವರ್ಗಾವಣೆ!
    vartha chakra
    • Website

    Related Posts

    ಬೆಂಗಳೂರು ಕೆರೆಗಳಲ್ಲಿ ಬೋಟಿಂಗ್

    February 20, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    1 Comment

    1. Fgfmwr on February 11, 2026 11:08 pm

      betmgm West Virginia www betmgm betmgm bet 10 get 200

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Learn More Here on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • KellyTot on ಸಿದ್ದರಾಮಯ್ಯ ಹಿಟ್ಲರ್ ಅಂತೆ.
    • LarryAders on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.