Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿರ್ಮಲಾ ಸೀತಾರಾಮನ್ ಗೆ ಕೃಷ್ಣ ಬೈರೇಗೌಡ ಸವಾಲು | Nirmala Sitharaman
    Trending

    ನಿರ್ಮಲಾ ಸೀತಾರಾಮನ್ ಗೆ ಕೃಷ್ಣ ಬೈರೇಗೌಡ ಸವಾಲು | Nirmala Sitharaman

    vartha chakraBy vartha chakraMarch 25, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯದ ಬರಪಿಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರಕ್ಕೆ ಹಾರ್ದಿಕ ನೆರವು ಮತ್ತು ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು ನೀಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಆರೋಪದ ವಿಚಾರ ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಚಟಾಪಟಿಗೆ ಕಾರಣವಾಗಿದೆ.
    ರಾಜ್ಯ ಸರ್ಕಾರ ರಾಜಕೀಯ ಕಾರಣಕ್ಕಾಗಿ ಕೇಂದ್ರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದೆ ಎಂದು ಹೇಳಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರಿಗೆ ತಿರುಗೇಟು ನೀಡಿರುವ ಕಂದಾಯ ಸಚಿವ ಕೃಷ್ಣಭೈರೇಗೌಡ ಈ ಕುರಿತಂತೆ ತಮ್ಮ ಜೊತೆ ಬಹಿರಂಗ ಚರ್ಚೆಗೆ ಬರುವಂತೆ ಆಹ್ವಾನ ನೀಡಿದ್ದಾರೆ.

    ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಮತ್ತು ಹಣಕಾಸು ಆಯೋಗದ ವರದಿ ಹೇಳಿದ್ದರೂ ವಿಶೇಷ ಅನುದಾನ ನೀಡದಿರುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಜತೆ ಬಹಿರಂಗ ಚರ್ಚೆಗೆ ಸಿದ್ಧನಿದ್ದು, ಅಗತ್ಯ ದಾಖಲೆಗಳೊಂದಿಗೆ ಚರ್ಚೆಗೆ ಬರಲಿ ಎಂದು ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರ ಪರವಾಗಿ ನಾವು ನ್ಯಾಯ ಕೇಳುತ್ತಿದ್ದೇವೆಯೇ ಹೊರತು ಭಿಕ್ಷಾಪಾತ್ರೆ ಹಿಡಿದು ಭಿಕ್ಷೆ ಕೇಳುತ್ತಿಲ್ಲ. ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೇ ರಾಜ್ಯ ನಮ್ಮದು. ನಮ್ಮ ಹಕ್ಕು ಕೇಳಿದರೆ ನಮ್ಮ ಮೇಲೆಯೇ ಗೂಬೆ ಕೂರಿಸುತ್ತಾರೆ. ಸತ್ಯ ಜನರಿಗೆ ತಿಳಿಯಬೇಕು. ಆದ್ದರಿಂದ, ಮೈಸೂರು ಅಥವಾ ಬೆಂಗಳೂರೇ ಆಗಲಿ. ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧನಿದ್ದೇನೆ. ಸತ್ಯ ಯಾವುದು, ಸುಳ್ಳು ಯಾವುದು ಎಂಬುದನ್ನು ಜನರ ತೀರ್ಮಾನಕ್ಕೆ ಬಿಡೋಣ’ ಎಂದರು.

    ರಾಜ್ಯದ ವಿವಿಧ ಯೋಜನೆಗಳಿಗೆ ಬಜೆಟ್ ಅನುದಾನ ಹಾಗೂ ಬರ ಪರಿಹಾರ ಕಾಮಗಾರಿಗಳಿಗಾಗಿ ನೆರವು ನೀಡುವಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಒಂದು ಪೈಸೆ ಬಾಕಿ ಉಳಿಸಿಕೊಂಡಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದರೆ, ಅವರ ಹೇಳಿಕೆಗಳು ಸತ್ಯದಿಂದ ಕೂಡಿಲ್ಲ. ಇದೇ 31ಕ್ಕೆ ಮೈಸೂರಿಗೆ ಬರುವ ಅವರು ಚರ್ಚೆಗೆ ಸಿದ್ಧರಾಗಲಿ. ಒಂದೇ ವೇದಿಕೆಯಲ್ಲಿ ಚರ್ಚೆ ನಡೆಯಲಿ ಎಂದು ಆಗ್ರಹಿಸಿದರು.
    ನಮಗೆ ಬರಬೇಕಾಗಿರುವ ಬಾಕಿಯ ಬಗ್ಗೆ ಮನವರಿಕೆ ಮಾಡಲು ಸಾಧ್ಯವಾಗದ ಕಾರಣ ನಿರ್ಮಲಾ ಆವರು ಗೊಂದಲ ಮೂಡಿಸುತ್ತಿದ್ದಾರೆ. ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ (2020) ಅವರೂ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದರು. ಹಾಗಿದ್ದರೆ ಯಡಿಯೂರಪ್ಪ ಸುಳ್ಳು ಹೇಳಿದ್ದರಾ? ಬಸವರಾಜ ಬೊಮ್ಮಾಯಿ ಅವರೂ ಪತ್ರ ಬರೆದಿದ್ದರು. ಆಗ ಅದಕ್ಕೆ ಉತ್ತರ ನೀಡಿದ್ದ ನಿರ್ಮಲಾ ಸೀತಾರಾಮನ್ ಅವರು ವಿಶೇಷ ಅನುದಾನಕ್ಕೆ ಸಂಪನ್ಮೂಲವನ್ನು ನೀವೇ ಹೊಂದಾಣಿಕೆ ಮಾಡಿಕೊಳ್ಳಿ ಎಂದಿದ್ದರು’ ಎಂದು ನೆನಪಿಸಿದರು.

    Verbattle
    Verbattle
    Verbattle
    m SIT ನ್ಯಾಯ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ಆಸ್ತಿ ಮಾಲೀಕರಿಗೆ ಡಿಕೆ ಶಿವಕುಮಾರ್ ಸಿಹಿ ಸುದ್ದಿ | Bengaluru
    Next Article ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಕಟ್ಟಾಜ್ಞೆ | Congress
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    1 Comment

    1. Ztfepz on February 12, 2026 5:08 am

      betmgmontario betmgm-play betmgm South Carolina

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • LarryCax on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • TerryCak on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.