Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಿಲ್ಲಾಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಸೂಚನೆ | Krishna Byre Gowda
    Viral

    ಜಿಲ್ಲಾಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಸೂಚನೆ | Krishna Byre Gowda

    vartha chakraBy vartha chakraMarch 1, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.1: ರಾಜ್ಯದ ಯಾವುದೇ ಕಡೆ ಕುಡಿಯುವ ನೀರಿನ ಸಮಸ್ಯೆಗೆ ಗಮನ ನೀಡದೆ ಉದಾಸೀನ ಮಾಡಿದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.
    ರಾಜ್ಯದ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಾಜ್ಯದ ಯಾವುದೇ ಕಡೆ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡ ತಕ್ಷಣವೇ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಒಂದುವೇಳೆ ನಿರ್ಲಕ್ಷ್ಯ ತೋರಿದರೆ ಅಂತವರ ವಿರುದ್ಧ ಕ್ರಮಕೈಗೊಳ್ಳುವುದು ನಿಶ್ಚಿತ ಎಂದರು.

    ಜಿಲ್ಲಾಡಳಿತ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಪ್ರದೇಶಗಳನ್ನು ಮೊದಲೇ ಗುರುತಿಸಿ ಅಗತ್ಯ ಕ್ರಮಗಳನ್ನು
    ಕೈಗೊಳ್ಳುವಂತೆಯೂ ಸಚಿವರು ತಾಕೀತು ಮಾಡಿದ್ದಾರೆ. ಇಂದಿನ ಸಭೆಯಲ್ಲಿ ಸಚಿವರು ಜಿಲ್ಲೆಗಳ ಬರ ಪರಿಸ್ಥಿತಿ ಕುಡಿಯುವ ನೀರಿನ ಸಮಸ್ಯೆ,ಮೇವಿನ ಕೊರತೆ ಮಾಹಿತಿ ಪಡೆದುಕೊಂಡು ಸಮಸ್ಯೆಗಳ ಪರಿಹಾರಕ್ಕೆ ಸಲಹೆ ಸೂಚನೆಗಳನ್ನು ನೀಡಿದರು.ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದುನೀರು ಪೂರೈಸಲು ಹಾಗೂ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮಕೈಗೊಂಡು ಇವರುಗಳಿಗೆ 15 ದಿನಗಳೊಳಗೆ ಹಣ ಪಾವತಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

    Verbattle
    Verbattle
    Verbattle
    Government Karnataka News Politics
    Share. Facebook Twitter Pinterest LinkedIn Tumblr Email WhatsApp
    Previous ArticleTraffic ನಿಯಮ ಉಲ್ಲಂಘನೆ ಕ್ಯೂಆರ್ ಕೋಡ್ ನಲ್ಲಿ ದಂಡ ಪಾವತಿ | QR Code
    Next Article ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ- ಬೆಚ್ಚಿದ ಬೆಂಗಳೂರು ಜನತೆ | Rameshwaram Cafe
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    1 Comment

    1. karkasnyy_mxka on February 15, 2026 8:23 pm

      Если вы мечтаете о надежном и уютном жилье, обратите внимание на строительство каркасных домов в санкт-петербурге, который сочетает в себе качество, современный дизайн и доступную стоимость.
      Каркас из дерева или металла служит фундаментом для дома.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Trezvii vibor_ngMa on ಬಟ್ಟೆ ವ್ಯಾಪಾರದ ಹೆಸರಿನಲ್ಲಿ ಡ್ರಗ್ಸ್ ಮಾರಾಟ.
    • LeonardReawn on ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.