Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KSRTC ನೌಕರರ ವಿರುದ್ಧ ಬ್ರಹ್ಮಾಸ್ತ್ರ !
    ಸುದ್ದಿ

    KSRTC ನೌಕರರ ವಿರುದ್ಧ ಬ್ರಹ್ಮಾಸ್ತ್ರ !

    vartha chakraBy vartha chakraJuly 18, 20252 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.18-
    ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರಿಗೆ ಸರ್ಕಾರ ಬ್ರಹ್ಮಾಸ್ತ್ರ ಪ್ರಯೋಗಿಸಿದೆ.ಹಿಂಬಾಕಿ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬರುವ ಆ. 5ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ‌ ಮುಂದಾಗಿರುವ ಸಾರಿಗೆ ನೌಕರರಿಗೆ ಪ್ರತಿಭಟನೆ ನಡೆಸದಂತೆ ಕಾರ್ಮಿಕ ಇಲಾಖೆ ಎಸ್ಮಾ ಜಾರಿ ಮಾಡಿದೆ.
    ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಲ್ಕು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಆದರೆ ಕೆಎಸ್ಆರ್ಟಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸದಂತೆ ಎಸ್ಮಾ ಜಾರಿ ಮಾಡಲಾಗಿದೆ.
    ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯಿದೆ 2013 ಅಡಿ ಇಂದಿನಿಂದ ಆರು ತಿಂಗಳು ನೌಕರರು ಯಾವುದೇ ಮುಷ್ಕರದಲ್ಲಿ ಭಾಗಿಯಾಗುವಂತ್ತಿಲ್ಲ. ಜುಲೈ 1ರಿಂದ ಡಿಸೆಂಬರ್ 12ರ ವರೆಗೆ ನಿಗಮದಲ್ಲಿ‌ ಮುಷ್ಕರ ನಿರ್ಬಂಧಿಸಿ ಕೆಎಸ್ಆರ್ಟಿಸಿ ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದೆ.
    ಎಸ್ಮಾದಿಂದ ಎನೇನು ತೊಂದರೆ:
    ಎಸ್ಮಾ ಅಂದರೆ ಅಗತ್ಯ ಸೇವೆ ನಿರ್ವಹಣೆ ಕಾಯ್ದೆ ಎಂದರ್ಥ  ಸರ್ಕಾರಿ ನೌಕರನನ್ನು ನಿಯಂತ್ರಣ ಮಾಡುವ ಕಾಯ್ದೆ 1968 ರಿಂದ ಚಾಲ್ತಿಯಲ್ಲಿದೆ. 1994ರಲ್ಲಿ ಕರ್ನಾಟಕದಲ್ಲಿ ಎಸ್ಮಾ ಕುರಿತು ಕಾನೂನಿನ ರೂಪುರೇಷೆ ಸಿದ್ಧಪಡಿಸಲಾಗಿದೆ. ಈ ಕಾಯ್ದೆಯಲ್ಲಿ ಒಟ್ಟು 9 ಸೆಕ್ಷನ್ಗಳಿವೆ.
    ಸೆಕ್ಷನ್‌ 2ರ ಪ್ರಕಾರ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳ ಮೇಲೆ ಸರ್ಕಾರ ಎಸ್ಮಾ ಜಾರಿ ಮಾಡಬಹುದಾಗಿದೆ. ಸೆಕ್ಷನ್‌ 3ರ ಪ್ರಕಾರ ಸಂಸ್ಥೆಗಳು ಮುಷ್ಕರ ನಡೆಸದಂತೆ ಸರ್ಕಾರ ಆದೇಶ ಹೊರಡಿಸಬಹುದು. ಒಮ್ಮೆ ಆದೇಶ ಹೊರಡಿಸಿದರೆ ಅದು 1 ವರ್ಷ ಕಾಲ ಊರ್ಜಿತದಲ್ಲಿ ಇರಲಿದ್ದು, ಈ ಸಂದರ್ಭದಲ್ಲಿ ಯಾವುದೇ ನೌಕರರು ಅಥವಾ ಸಂಘಟನೆ ಮುಷ್ಕರ ನಡೆಸಿದರೆ ಅದು ಕಾನೂನುಬಾಹಿರವಾಗುವುದು.
    ಕಾನೂನುಬಾಹಿರ ಮುಷ್ಕರ:
    ಒಂದು ವೇಳೆ ನೌಕರರು ಅಥವಾ ಸಂಘಟನೆ ಕಾನೂನುಬಾಹಿರ ಮುಷ್ಕರ ನಡೆಸಿದರೆ 1 ವರ್ಷ ಶಿಕ್ಷೆ ಹಾಗೂ 5 ಸಾವಿರ ರೂ ದಂಡ ವಿಧಿಸುವ ಅವಕಾಶವಿರುತ್ತದೆ. ಅಷ್ಟೇ ಅಲ್ಲದೆ ಇಂತಹ ಕಾನೂನುಬಾಹಿರ ಮುಷ್ಕರಕ್ಕೆ ಪ್ರೇರಣೆ ಅಥವಾ ಪ್ರಚೋದನೆ ನೀಡುವುದು ಕೂಡ ಅಪರಾಧವಾಗಿದ್ದು, ಸೆಕ್ಷನ್‌ 5ರ ಪ್ರಕಾರ 1 ವರ್ಷ ಶಿಕ್ಷೆ ಮತ್ತು 5 ಸಾವಿರ ರೂ ದಂಡ ವಿಧಿಸಬಹುದಾಗಿದೆ.

    Verbattle
    Verbattle
    Verbattle
    KSRTC ಕರ್ನಾಟಕ ಕಾನೂನು Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous ArticleRCB ಮತ್ತು KSCA ವಿರುದ್ಧ ಕ್ರಿಮಿನಲ್ ಕೇಸ್
    Next Article ಶಾಲೆಗಳಿಗೆ ಕಿಡಿಗೇಡಿಗಳ ಸಂದೇಶ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    2 Comments

    1. JoshuaAborn on February 12, 2026 7:13 pm

      Услуги в 1С Бухгалтерия реализуются документом «Реализация» или «Акт об оказании производственных услуг». Счет-фактура выставляется, если компания является плательщиком НДС. Для заказчика этот документ — основание для принятия затрат. В договоре обязательно прописывается момент перехода права собственности на результат работ. Купить 1с

      Reply
    2. Everetttup on February 13, 2026 10:54 pm

      Квартира для фотосессий. Интерьер лофт, фактурные стены, много света. Большие окна от пола до потолка. Стулья в стиле 60-х. Есть штативы и отражатели. Сдаётся почасово или на сутки. Красивые локации для вашего контента. Трендовое место, бронируйте заранее. снять квартиру на сутки молодечно

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_ieEa on Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • Xzhiqu on ಬೆಂಗಳೂರಲ್ಲಿ ಗ್ಯಾಂಗ್ ರೇಪ್
    • LinwoodGah on Crypto ವಂಚಕ Arrest.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.