Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » JDS ನಾಯಕರಿಗೆ ಕುಮಾರಸ್ವಾಮಿ ಸುತ್ತೋಲೆ
    Trending

    JDS ನಾಯಕರಿಗೆ ಕುಮಾರಸ್ವಾಮಿ ಸುತ್ತೋಲೆ

    vartha chakraBy vartha chakraMarch 26, 202428 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.26- ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ (JDS) ತತ್ವ, ಸಿದ್ಧಾಂತ ಬದ್ಧತೆಗೆ ಧಕ್ಕೆಯಾಗದ ರೀತಿಯಲ್ಲಿ ಮೈತ್ರಿಧರ್ಮ ಪಾಲನೆ ಮಾಡುವ ಮೂಲಕ ಪ್ರಚಾರ ಕೈಗೊಳ್ಳಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
    ಈ ಸಂಬಂಧ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರದ ಜೆಡಿಎಸ್ ಉಸ್ತುವಾರಿ ನಾಯಕರು, ಸಹ ನಾಯಕರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪದಾಧಿಕಾರಿಗಳಿಗೆ ಸಲಹಾ ರೂಪದ ಮಾರ್ಗಸೂಚಿ
    ಪತ್ರವನ್ನು ಬರೆದಿದ್ದಾರೆ.

    ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಉಳಿದ 25 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿ ಸಲಿದ್ದಾರೆ.ಇದನ್ನು ಅರಿತು ಚುನಾವಣೆಯಲ್ಲಿ ಎರಡೂ ಪಕ್ಷಗಳು ರಾಷ್ಟ್ರೀಯ ಬದ್ಧತೆ ಮತ್ತು ಸುರಕ್ಷತೆಗಾಗಿ ಪರಸ್ಪರ ಬೆಂಬಲಿಸಬೇಕಾಗಿದೆ ಎಂದು ಹೇಳಿದ್ದಾರೆ.
    ಪ್ರಚಾರ ಸಭೆಯಲ್ಲಿ ಎರಡೂ ಪಕ್ಷಗಳು ತಮ್ಮ ಪಕ್ಷದ ಚಿಹ್ನೆಗಳನ್ನು ಸಮ ಅಳತೆಯಲ್ಲಿ ಬಳಸಬೇಕು. ಸಾರ್ವಜನಿಕ ಸಭೆಗಳಲ್ಲಿ ಎರಡೂ ಪಕ್ಷಗಳ ಬಾವುಟವನ್ನು ಪ್ರದರ್ಶಿ ಬೇಕು. ಜೆಡಿಎಸ್ ಮತ್ತು ಬಿಜೆಪಿ ನಾಯಕರ ಭಾವಚಿತ್ರವನ್ನು ಭೇದ ವಿಲ್ಲದೆ ಉಪಯೋಗಿಸಬೇಕು ಎಂಬ ಸಲಹೆಯನ್ನು ಅವರು ಪತ್ರದಲ್ಲಿ ಮಾಡಿದ್ದಾರೆ.

    ಸಭೆಗಳಲ್ಲಿ ಎರಡೂ ಪಕ್ಷಗಳ ಕಾರ್ಯ ಕರ್ತರು ತಮ್ಮತಮ್ಮ ಪಕ್ಷದ ಸಾಲುಗಳನ್ನು ಕಡ್ಡಾಯವಾಗಿ ಬಳಸಬೇಕು. ರಾಷ್ಟ್ರ ಮತ್ತು ರಾಜ್ಯಮಟ್ಟದ ಉಭಯ ಪಕ್ಷಗಳ ನಾಯಕರ ಸಾಧನೆಗಳನ್ನು ಬಳಸಿಕೊಳ್ಳಬೇಕು. ಮತದಾರರ ಮನವೊಲಿಸಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಮತದಾನ ಮಾಡುವಂತೆ ಪ್ರಯತ್ನಿಸಬೇಕು. ಒಂದು ವೇಳೆ ಪ್ರಚಾರ ಸಭೆಗಳಲ್ಲಿ ಗೊಂದಲ ಅಥವಾ ಕಠಿಣ ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಪಕ್ಷದ ಕೇಂದ್ರ ಕಚೇರಿಗೆ ತಂದು ಪರಿಹರಿಸಿಕೊಳ್ಳಬೇಕು. ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದ್ದಾರೆ.

    Verbattle
    Verbattle
    Verbattle
    JDS Election ಧರ್ಮ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸಂಕಷ್ಟಕ್ಕೆ ಸಿಲುಕಿದ ಡಿ.ಕೆ.ಸುರೇಶ್ | DK Suresh
    Next Article ಮೈಸೂರು, ಚಾಮರಾಜನಗರ ಗೆಲ್ಲಲು ಸಿಎಂ ಪ್ಲಾನ್ | Mysuru
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zhk svetskii les sochi 94 on ಆರು ಸಾವಿರ ಕೋಟಿ ಲಪಟಾಯಿಸಿದ ಬಿಜೆಪಿ ನಾಯಕ.
    • Jeffreymaf on ಅಂಗನವಾಡಿ ಅಸ್ತಿತ್ವಕ್ಕೆ ಧಕ್ಕೆ ಇಲ್ಲ.
    • zhk svetskii les sochi 48 on ಅನ್ನ ಹಾಕಿದವರಿಗೇ ದ್ರೋಹ!
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.