Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    Trending

    ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers

    vartha chakraBy vartha chakraApril 17, 202412 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.17- ಬಿರು ಬೇಸಿಗೆಯ ಹಿನ್ನೆಲೆಯಲ್ಲಿ ನಾಳೆಯಿಂದ (ಏ.18) ಮೇ 31 ರವರೆಗೆ ಜಿಲ್ಲಾ ಮತ್ತು ವಿಚಾರಣಾಧೀನ ನ್ಯಾಯಾಲಯಗಳಲ್ಲಿ ವಕೀಲರು ಕಪ್ಪು ಕೋಟ್ ಧರಿಸದೇ ಕಲಾಪದಲ್ಲಿ ಭಾಗಿಯಾಗಲು ವಿನಾಯಿತಿ ನೀಡಲಾಗಿದೆ.
    ವಕೀಲರು ಕಪ್ಪು ಕೋಟ್ ಧರಿಸದೇ ಕಲಾಪದಲ್ಲಿ ಭಾಗಿಯಾಗಲು ವಿನಾಯಿತಿ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೈಕೋರ್ಟ್ ಸುತ್ತೋಲೆ ಹೊರಡಿಸಿದೆ.

    ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರು ಕಳೆದ ಏ. 5ರಂದು ನೀಡಿರುವ ಮನವಿ ಆಧರಿಸಿ ಏಪ್ರಿಲ್ 16 ರಂದು ನಡೆದಿರುವ ಪೂರ್ಣ ನ್ಯಾಯಾಲಯದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
    ದೈನಂದಿನ ಸೂಚಿತ ಡ್ರೆಸ್ ಬದಲಾಗಿ ವಕೀಲರು ಶ್ವೇತವರ್ಣದ ಶರ್ಟ್ ಅಥವಾ ಯಾವುದೇ ಬಣ್ಣದ ಗಂಭೀರತೆ ಬಿಂಬಿಸುವ ಶ್ವೇತವರ್ಣದ ಸಲ್ವಾರ್ ಕಮೀಜ್ ಇಲ್ಲವೇ ಸೀರೆ ಜೊತೆಗೆ ಸಾದಾ ಶ್ವೇತ ವರ್ಣದ ಕುತ್ತಿಗೆ ಬ್ಯಾಂಡ್ ಧರಿಸಿ ಕಲಾಪದಲ್ಲಿ ಭಾಗಿಯಾಗಬಹುದು ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್ ತಿಳಿಸಿದ್ದಾರೆ.

    ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಗೆ ಗುಡ್ ಬೈ ಹೇಳಿದ ಕರಡಿ ಸಂಗಣ್ಣ ಕಾಂಗ್ರೆಸ್ ಸೇರಲು ಸಜ್ಜು | Karadi Sanganna
    Next Article ಹಣದ ಮೂಲಕ್ಕಾಗಿ ಹುಡುಕಾಟ | Jayanagar
    vartha chakra
    • Website

    Related Posts

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    June 13, 2025

    ಜಾತಿವಾರು ಸಮೀಕ್ಷೆಗೆ ರಾಜಕೀಯ ಬೇಡ.

    June 12, 2025

    RCB ಪದಾಧಿಕಾರಿಗಳಿಗೆ ಜಾಮೀನು.

    June 12, 2025

    12 Comments

    1. skoraya narkologicheskaya pomosh_wjel on September 10, 2024 7:37 pm

      вызвать наркологическую помощь http://skoraya-narkologicheskaya-pomoshch11.ru .

      Reply
    2. instagram viewer_isKr on September 12, 2024 3:33 am

      view instagram stories without https://anon-inst.com .

      Reply
    3. skoraya narkologicheskaya pomosh_xeMl on September 13, 2024 6:41 am

      наркологическая скорая помощь москва наркологическая скорая помощь москва .

      Reply
    4. Biznes idei_npPl on September 15, 2024 12:46 pm

      бизнес-идеи для малого бизнеса бизнес-идеи для малого бизнеса .

      Reply
    5. Vivod iz zapoya v Almati _ucPn on September 17, 2024 10:36 am

      Вывод из запоя на дому https://www.fizioterapijakeskic.com .

      Reply
    6. Biznes idei_ksOl on September 18, 2024 6:11 pm

      бизнесы бизнесы .

      Reply
    7. Kodirovanie ot alkogolizma v Almati _lwpt on September 20, 2024 6:55 am

      Кодироваться от алкоголя в Алматы https://www.kodirovanie-ot-alkoholizma-v-almaty.kz .

      Reply
    8. Kak naiti cheloveka po nomery telefona_vuKl on September 20, 2024 7:43 am

      пробить геолокацию по номеру телефона http://www.poisk-po-nomery.ru .

      Reply
    9. kyrs valut_nsMt on September 21, 2024 11:36 pm

      курс доллара в казахстане http://kursy-valut-online.kz .

      Reply
    10. instagram story viewer _xaKl on October 6, 2024 11:37 am

      insta stories anonymous [url=www.anonstoriesview.com]insta stories anonymous[/url] .

      Reply
    11. cialis for sale australia on June 9, 2025 12:47 pm

      I couldn’t hold back commenting. Adequately written!

      Reply
    12. what is in flagyl on June 11, 2025 7:05 am

      This website really has all of the bumf and facts I needed there this case and didn’t positive who to ask.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BillyScout on ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Patrickblerm on ಮುಡಾ ಅಕ್ರಮಕ್ಕೆ ಬಲಿಯಾದ ವಿಧಾನ ಮಂಡಲ ಕಲಾಪ.
    • zaymy-onlayn on ಲೋಕಾಯುಕ್ತ ಪೋಲಿಸ್ ಮತ್ತಷ್ಟು Smart.
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    June 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    June 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    June 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe